Republic Day: 77ನೇ ಗಣರಾಜ್ಯೋತ್ಸವ ಹಿನ್ನೆಲೆ, ಇಸ್ರೋ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನ ಕಾರ್ಯಕ್ರಮಕ್ಕೆ ಆಹ್ವಾನ
ನವದೆಹಲಿ: 77ನೇ ಗಣರಾಜ್ಯೋತ್ಸವ (Republic Day) ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ದೇಶದ ವಿವಿಧ ಭಾಗಗಳ ವಿಜ್ಞಾನಿಗಳು, ಚಿಂತಕರು, ಸಂಶೋಧಕರಿಗೆ ಆಹ್ವಾನ ನೀಡಲಾಗುತ್ತಿದೆ. ಇಸ್ರೋ ಅಧ್ಯಕ್ಷರಿಗೆ ಆಹ್ವಾನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರಿಗೆ ಅಂಚೆ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ರಾಷ್ಟ್ರಪತಿ ಭವನದಿಂದ ಬಂದಿರುವ ಆಹ್ವಾನ ಪತ್ರಿಕೆ ನೀಡಿದ್ದಾರೆ. ಆಹ್ವಾನ ಸಂತಸ ತಂದಿದೆ ಎಂದ ನಾರಾಯಣನ್ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಡಾ. ವಿ. ನಾರಾಯಣನ್ ,…
