General Upendra Dwivedi meeting with sri lanka officers

Upendra Dwivedi: ಶ್ರೀಲಂಕಾ ಅಧಿಕಾರಿಗಳ ಜೊತೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮಾತುಕತೆ

ನವದೆಹಲಿ: ಭಾರತದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ (Upendra Dwivedi) ಅವರು ಎರಡು ದಿನಗಳ ಶ್ರೀಲಂಕಾ ಪ್ರವಾಸದಲ್ಲಿದ್ದು, ಅನೇಕ ಹಿರಿಯ ಅಧಿಕಾರಿಗಳನ್ನ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.   ಶ್ರೀಲಂಕಾ ಸೇನೆಯ ಕಮಾಂಡರ್, ರಕ್ಷಣಾ ಉಪ ಸಚಿವರು ಮತ್ತು ರಕ್ಷಣಾ ಕಾರ್ಯದರ್ಶಿ ಸೇರಿದಂತೆ ಹಿರಿಯ ಮಿಲಿಟರಿ ಮತ್ತು ನಾಗರಿಕ ನಾಯಕತ್ವದೊಂದಿಗೆ ಮಾತುಕತೆ ನಡೆಸಿದ್ದು, ರಕ್ಷಣಾ ತರಬೇತಿ ಸಹಕಾರ, ಸಾಮರ್ಥ್ಯ ವೃದ್ಧಿ ಮತ್ತು ಪ್ರಾದೇಶಿಕ ಭದ್ರತೆಯಂತಹ ಪರಸ್ಪರ ಆಸಕ್ತಿಯ ವಿಷಯಗಳ ಮೇಲೆ ಚರ್ಚೆಗಳು ನಡೆದಿವೆ ಎನ್ನುವ ಮಾಹಿತಿ…

Read More
Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More