Evening snacks Egg Manchurian recipe

Egg Manchurian: ಮಂಚೂರಿಯನ್‌ ಅಂದ್ರೆ ಇಷ್ಟನಾ? ಹಾಗಾದ್ರೆ ಈ ಮೊಟ್ಟೆ ರೆಸಿಪಿ ಇಲ್ಲಿದೆ

ಮಂಚೂರಿಯನ್‌ ಎಲ್ಲರ ಫೇವರೇಟ್‌ ಸ್ನ್ಯಾಕ್ಸ್‌. ಯಾವುದೇ ಮಂಚೂರಿಯನ್‌ ಕೊಟ್ಟರೂ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಅದರಲ್ಲೂ ಮಕ್ಕಳಿಗೆ ಈ ಮಂಚೂರಿಯನ್‌ ಅಂದ್ರೆ ಪಂಚಪ್ರಾಣ ಎನ್ನಬಹುದು. ನಾವು ಮನೆಯಲ್ಲಿ ವೆರೈಟಿ ವೆರೈಟಿ ಮಂಚೂರಿಯನ್‌ಗಳನ್ನ ಬಹಳ ಸುಲಭವಾಗಿ ಮಾಡಬಹುದು. ಮನೆಗೆ ಗೆಸ್ಟ್‌ ಬರುತ್ತಿದ್ದರೆ ಅಥವಾ ಬರೀ ಹೊರಗಿನ ತಿಂಡಿಯನ್ನ ಕೊಡಲು ಇಷ್ಟ ಇಲ್ಲದಿದ್ದರೆ ಮನೆಯಲ್ಲಿ ಮಾಡಿ ಸವಿಯಬಹುದು. ಹಾಗಾದ್ರೆ ಮನೆಯಲ್ಲಿ ಸುಲಭವಾಗಿ ಮೊಟ್ಟೆ ಮಂಚೂರಿಯನ್‌ (Egg Manchurian) ಮಾಡುವುದು ಹೇಗೆ? ಇದಕ್ಕೆ ಏನೆಲ್ಲಾ ಸಾಮಾಗ್ರಿಗಳು ಬೇಕು ಎಂಬುದು ಇಲ್ಲಿದೆ. ಮೊಟ್ಟೆ ಮಂಚೂರಿಯನ್‌…

Read More
ICC Gives Legal Warning To Pak Over T20 World Cup Mess

T20 World Cup: ಪಾಕಿಸ್ತಾನಕ್ಕೆ ಕಾನೂನು ಸಂಕಷ್ಟ, ಖಡಕ್‌ ಎಚ್ಚರಿಕೆ ಕೊಟ್ಟ ಐಸಿಸಿ

ಪಾಕಿಸ್ತಾನ: ಫೆಬ್ರವರಿ 15 ರಂದು ಭಾರತದ ವಿರುದ್ಧದ ನಡೆಯುವ ಪಂದ್ಯವನ್ನು ಬಹಿಷ್ಕರಿಸಿದ ಕಾರಣದಿಂದ ಟಿ20 ವಿಶ್ವಕಪ್‌ನ (T20 World Cup) ಅಧಿಕೃತ ಪ್ರಸಾರಕರಾದ ಜಿಯೋಸ್ಟಾರ್ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಎಚ್ಚರಿಕೆ ನೀಡಿದೆ. ಐಸಿಸಿಗೆ ಅಧಿಕೃತ ಕಾರಣ ನೀಡದ ಪಾಕಿಸ್ತಾನ ಪಾಕಿಸ್ತಾನ ಸರ್ಕಾರದ ಸೂಚನೆಯ ಮೇರೆಗೆ ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ಪಂದ್ಯವನ್ನು ಬಹಿಷ್ಕರಿಸಲು ನಿರ್ಧರಿಸಿದೆ ಆದರೆ ಐಸಿಸಿಗೆ ಇನ್ನೂ ಅಧಿಕೃತವಾಗಿ ಕಾರಣಗಳನ್ನು ಸ್ಪಷ್ಟಪಡಿಸಿಲ್ಲ. ಈ ಕಾರಣದಿಂದ…

Read More
Mamata Banerjee says Justice Crying in supreme court

Mamata Banerjee: ಚುನಾವಣಾ ಆಯೋಗದ ಮೇಲೆ ಹರಿಹಾಯ್ದ ಮಮತಾ ಬ್ಯಾನರ್ಜಿ, ಸುಪ್ರೀಂನಲ್ಲಿ ವಾದ ಮಂಡಿಸಿದ ಸಿಎಂ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಾದಿಸಲು ಸಿಎಂ ಮಮತಾ ಬ್ಯಾನರ್ಜಿ(Mamata Banerjee) ಸ್ವತಃ ಆಗಮಿಸಿದ್ದು, ಈ ಸಮಯದಲ್ಲಿ ಚುನಾವಣಾ ಆಯೋಗದ ಮೇಲೆ ಹರಿಹಾಯ್ದಿದ್ದಾರೆ. ಚುನಾವಣಾ ಆಯೋಗದ ಮೇಲೆ ಆರೋಪಗಳ ಸುರಿಮಳೆ ಸಿಜೆಐ ಸೂರ್ಯ ಕಾಂತ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಲು ಮಮತಾ ಅವರು ಐದು ನಿಮಿಷಗಳ ಸಮಯ ಕೇಳಿದರು. ಸಿಜೆಐ ಒಪ್ಪಿಕೊಂಡು ಅವರಿಗೆ 15 ನಿಮಿಷಗಳ ಅವಕಾಶ ನೀಡಿದರು. ಈ ಸಮಯದಲ್ಲಿ…

Read More
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More
NIMHANS Recruitment Apply for 1 Project Research Scientist posts

NIMHANS: ಸರ್ಕಾರಿ ಕೆಲಸಕ್ಕೆ ಹೀಗೆ ಅರ್ಜಿ ಹಾಕಿ, ತಿಂಗಳಿಗೆ 67 ಸಾವಿರ ಸಂಬಳ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯು (NIMHANS) ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್-II ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು ಎಂಬುದು ಇಲ್ಲಿದೆ. ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆ ಹೆಸರು: ಪ್ರಾಜೆಕ್ಟ್ ಸಂಶೋಧನಾ ವಿಜ್ಞಾನಿ-IIಸಂಬಳ: ತಿಂಗಳಿಗೆ ರೂ. 67,000/- ನಿಮ್ಹಾನ್ಸ್ ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ:  ಮಾನ್ಯತೆ…

Read More
Daily Numerology february 4 2026

Daily Numerology: ಪ್ರಮುಖ ನಿರ್ಧಾರ ಮಾಡುವ ಸಮಯ, ಯೋಚಿಸಿ ಹೆಜ್ಜೆ ಇಡಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ನೀವು ವಹಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮಗೆ ಸಿಗಬೇಕಾದ ಹಣ ಸಿಗುತ್ತದೆ. ಆದಾಯದ ವಿಷಯದಲ್ಲಿ ನೀವು ಹೆಚ್ಚಿನ ಪ್ರಗತಿ ಸಾಧಿಸುವಿರಿ….

Read More
Daily Horoscope february 4 2026

Daily Horoscope: ವಿವಾದಗಳು ಇಂದು ಕೊನೆಯಾಗುತ್ತೆ, ಆದಾಯ ಕಡಿಮೆ ಆಗಬಹುದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಕೆಲಸದ ಜೀವನದಲ್ಲಿ ಸಕಾರಾತ್ಮಕ ಅಂಶಗಳು ಹೆಚ್ಚಾಗುತ್ತವೆ. ವೃತ್ತಿಪರ ಜೀವನದಲ್ಲಿ ಆದಾಯ ಗಮನಾರ್ಹವಾಗಿ ಹೆಚ್ಚಾಗುತ್ತದೆ. ವ್ಯವಹಾರಗಳು ಉತ್ತಮವಾಗಿ ಸ್ಥಾಪಿತವಾಗುತ್ತವೆ. ಪ್ರಮುಖ ಪ್ರಯತ್ನಗಳು ಸರಾಗವಾಗಿ ಪೂರ್ಣಗೊಳ್ಳುತ್ತವೆ. ಕೈಗೊಂಡ…

Read More