RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ. ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಓಂಬುಡ್ಸ್‌ಮನ್ಸಂಬಳ: ತಿಂಗಳಿಗೆ ರೂ. 10,000 – 45,0000/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ವಯೋಮಿತಿ: ಅಧಿಸೂಚನೆಯ ಪ್ರಕಾರ,…
