Nirmala Sitharaman: ಹಣಕಾಸು ಮಸೂದೆ ಪರಿಗಣನೆ ಮಂಡನೆ ಮಾಡಿದ ವಿತ್ತ ಸಚಿವೆ
ನವದೆಹಲಿ: ಲೋಕಸಭೆಯಲ್ಲಿ ಹಣಕಾಸು ಮಸೂದೆಯನ್ನು 2026ರ ಪರಿಗಣನೆ ಹಾಗೂ ಅಂಗೀಕಾರಕ್ಕಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ್ದಾರೆ. ಆರ್ಥಿಕ ಬೆಳವಣಿಗೆ ಆದ್ಯತೆ ಈ ಮಸೂದೆ 2026-27ರ ಹಣಕಾಸು ವರ್ಷಕ್ಕೆ ಕೇಂದ್ರ ಸಕಾರದ ಹಣಕಾಸು ಪ್ರಸ್ತಾವನೆಗಳನ್ನು ಜಾರಿಗೆ ತರಲು ಉದ್ದೇಶಿಸಿದೆ.ಈ ವೇಳೆ ನಿರ್ಮಲಾ ಸೀತಾರಾಮನ್ , ವಿಧೇಯಕ, 2026-27ನೇ ಸಾಲಿನ ಸರ್ಕಾರದ ವಿತ್ತೀಯ ಯೋಜನೆಗಳನ್ನು ಒಳಗೊಂಡಿದ್ದು, ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಹಾಗೂಎಲ್ಲರನ್ನೊಳಗೊಂಡ ಅಭಿವೃದ್ಧಿಯ ಪ್ರಮುಖ ಪ್ರಸ್ತಾವನೆಗಳಿಗೆ ಆದ್ಯತೆ ನೀಡಿದೆ ಎಂದರು. ಬಳಿಕ ಕಾಂಗ್ರೆಸ್ ಸದಸ್ಯ…
