Weekly Numerology from march 14 to 22 2026

Weekly Numerology: ರಾಜಕೀಯ ನಾಯಕರ ಸಂಪರ್ಕ ಸಿಗುತ್ತೆ, ಹಣಕಾಸು ವ್ಯವಹಾರದಲ್ಲಿ ಲಾಭದ ವಾರ

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Commercial cylinder facing problems not domestic says G Parameshwar

G Parameshwar: ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ: ಜಿ ಪರಮೇಶ್ವರ್‌

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳ ಯುದ್ಧದಿಂದಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ಅಲ್ಪ ಪ್ರಮಾಣದಲ್ಲಿ ಸಮಸ್ಯೆ ಉಂಟಾಗಿದೆ. ಆದರೆ ಗೃಹ ಬಳಕೆಯ ಸಿಲಿಂಡರ್‌ಗಳಿಗೆ ಯಾವುದೇ ಸಮಸ್ಯೆ ತಲೆದೋರಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಹೇಳಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಿದ್ರೆ ಕ್ರಮ ತುಮಕೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಅವರು,  ವಾಣಿಜ್ಯ ಸಿಲಿಂಡರ್‌ ಸಮಸ್ಯೆಯಿಂದಾಗಿ ಹೋಟೆಲ್‌ ಉದ್ಯಮದವರಿಗೆ  ಒಂದೆರೆಡು ದಿನ ಸಮಸ್ಯೆ ಆಗಬಹುದು. ಆದರೆ ಇದನ್ನೇ ನೆಪ ಮಾಡಿಕೊಂಡು ಕಾಳಸಂತೆಯಲ್ಲಿ  ವಾಣಿಜ್ಯ ಸಿಲಿಂಡರ್‌ ಮಾರಾಟ ಮಾಡಲು ಮುಂದಾದರೆ ಅಂತಹವರ ವಿರುದ್ಧ…

Read More
India oppose Pakistan attack on Afghanistan

Pakistan: ಅಫ್ಘಾನಿಸ್ತಾನದ ಮೇಲೆ ಪಾಕ್‌ ದಾಳಿ, ಭಾರತದ ವಿರೋಧ

ನವದೆಹಲಿ: ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ (Pakistan) ನಡೆಸಿರುವ ವಾಯು ದಾಳಿಗಳನ್ನು ಭಾರತ ಖಂಡಿಸಿದೆ. ಈ ದಾಳಿಗಳು ಹಲವು ನಾಗರಿಕರ ಸಾವು ಹಾಗೂ ನಾಗರಿಕ ಮೂಲ ಸೌಕರ್ಯ ನಾಶಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಸಾಮಾಜಿಕ ಮಾದ್ಯಮ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ಪಾಕಿಸ್ತಾನದ ವಿರುದ್ಧ ಭಾರತ ಗರಂ  ಇದು ಅಫ್ಘಾನಿಸ್ತಾನದ ಸಾರ್ವಭೌಮತೆಗೆ ಪ್ರತಿಕೂಲವಾಗಿದ್ದು, ಪಾಕಿಸ್ತಾನದ ಆಕ್ರಮಣಕಾರಿ ಕೃತ್ಯವಾಗಿದೆ. ಅಫ್ಘಾನಿಸ್ತಾನದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪಾಕಿಸ್ತಾನ ಸಂಪೂರ್ಣವಾಗಿ ಗೌರವಿಸಬೇಕು ಎಂದು ಭಾರತ ಪುನರುಚ್ಛರಿಸುತ್ತದೆ ಎಂದು…

Read More
Two men arrested for trying to bribe Odisha congress mla

Odisha: ಒಡಿಶಾ ಕಾಂಗ್ರೆಸ್‌ ಶಾಸಕರಿಗೆ ಆಮಿಷ, ಇಬ್ಬರ ಬಂಧನ

ರಾಮನಗರ :  ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿ ಸಮೀಪದ ರೆಸಾರ್ಟ್‌ನಲ್ಲಿ ತಂಗಿರುವ ಒಡಿಶಾ (Odisha) ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡಲು ಯತ್ನಿಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.  ರಾಜ್ಯದಲ್ಲಿ 8 ಶಾಸಕರ ವಾಸ್ತವ್ಯ ನಾಳೆ ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಅಥವಾ ಅಡ್ಡ ಮತದಾನದ ಭೀತಿಯಿಂದ ಒಡಿಶಾದ 8 ಕಾಂಗ್ರೆಸ್ ಶಾಸಕರು ಈ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಶಾಸಕರನ್ನು ಸಂಪರ್ಕಿಸಿ ಮತದಾನದ ಮೇಲೆ ಪ್ರಭಾವ ಬೀರಲು…

Read More
West asia war Hotel business facing LPG issue

Hotel: ಎಲ್‌ಪಿಜಿ ಸಮಸ್ಯೆ, ಸಂಕಷ್ಟದಲ್ಲಿ ಹೋಟೆಲ್‌ ಉದ್ಯಮ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಆಮದಿನಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹೋಟೆಲ್(Hotel) ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳಿಗೆ ಗ್ಯಾಸ್‌ ಪೂರೈಕೆ ಕಷ್ಟ ಈ ನಡುವೆ, ಸ್ಟಾಕ್ ಇಲ್ಲದ ಕಾರಣ ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಮಾಡುವುದು ಕಷ್ಟಕರ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರಿನಲ್ಲಿ ಇಂದು ತೈಲ ಪೂರೈಕೆ ಕಂಪನಿಗಳ (OMCs) ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More
Dharwad sports stadium inaugurated by central minister

Dharwad: ಕ್ರೀಡಾ ಸಂಕೀರ್ಣ ಉದ್ಘಾಟನೆ ಮಾಡಿದ ಕೇಂದ್ರ ಕ್ರೀಡಾ ಸಚಿವ

ಧಾರವಾಡ:  ಜಿಲ್ಲೆಯ ಕ್ರೀಡಾಪಟುಗಳ ದಶಕಗಳ ಕನಸಾಗಿದ್ದ  ಸುಸಜ್ಜಿತ ಕ್ರೀಡಾ ಸಂಕೀರ್ಣವನ್ನು (Dharwad) ಕೇಂದ್ರ  ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಲೋಕಾರ್ಪಣೆಗೊಳಿಸಿದರು. ಏನೆಲ್ಲಾ ಸೌಲಭ್ಯಗಳಿದೆ?  NMDC ಮತ್ತು ONGC ಸಂಸ್ಥೆಗಳ CSR ಅನುದಾನದಡಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಈ ಸಂಕೀರ್ಣದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ, ಕಬಡ್ಡಿ ಅಂಕಣ, ಬ್ಯಾಡ್ಮಿಂಟನ್ ಕೋರ್ಟ್, ಜಿಮ್ ಮತ್ತು ವೈದ್ಯಕೀಯ ಸೌಲಭ್ಯಗಳಂತಹ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸಲಾಗಿದೆ.  ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ,  ಶಾಸಕ  ಅರವಿಂದ್ ಬೆಲ್ಲದ್,  ವಿಧಾನಪರಿಷತ್…

Read More
Air india is planning to start flights to dubai

Air India: ಸದ್ಯದಲ್ಲಿ ದುಬೈಗೆ ವಿಮಾನ ಸಂಚಾರ ಆರಂಭ ಮಾಡಲಿದೆ ಏರ್‌ ಇಂಡಿಯಾ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ  ಸಂಘರ್ಷವನ್ನು  ಸೂಕ್ಷ್ಮವಾಗಿ  ಗಮನಿಸುತ್ತಿರುವ  ಏರ್ ಇಂಡಿಯಾ  (Air India) ಮತ್ತು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಯಾನ ಸಂಸ್ಥೆಗಳು  ಪ್ರಯಾಣಿಕರ  ಹಿತದೃಷ್ಟಿಯಿಂದ  ಇಂದು  ಒಟ್ಟು 72 ವಿಮಾನಗಳ  ಸಂಚಾರಕ್ಕೆ  ಅವಕಾಶ ಕಲ್ಪಿಸಿವೆ. ಭಾರತದಿಂದ 8 ವಿಮಾನ ಸಂಚಾರ ಪಶ್ಚಿಮ ಏಷ್ಯಾದಿಂದ ಬರುವ ಹಾಗೂ ಅಲ್ಲಿಗೆ  ತೆರಳುವ ವಿಮಾನಗಳು  ತುರ್ತು ಸೇವೆ ಒದಗಿಸಲಿವೆ. ಜೆಡ್ಡಾ ಮತ್ತು ಮಸ್ಕತ್ ಗಳ ನಡುವೆ  ಸಂಚಾರ ಇರಲಿದೆ. ಪ್ರಮುಖವಾಗಿ  ಭಾರತ ಮತ್ತು  ಜೆಡ್ಡಾ ನಡುವೆಯೇ 8 ವಿಮಾನಗಳು ಸಂಚರಿಸಲಿವೆ. …

Read More