America-Iran: ಬಾಲಿವುಡ್ ಸ್ಟೈಲ್‌ನಲ್ಲಿ ಅಮೆರಿಕಾಗೆ ಇರಾನ್ ಟಾಂಗ್
ಮುಂಬೈ: ಅಮೆರಿಕ ಮತ್ತು ಇರಾನ್ ನಡುವಿನ ಜಟಾಪಟಿ ಈಗ ಬಾಲಿವುಡ್ ಡೈಲಾಗ್‌ಗಳ ಮಟ್ಟಕ್ಕೆ ಬಂದು ನಿಂತಿದೆ. ಇರಾನ್‌ನ 158 ಹಡಗುಗಳನ್ನು ಅಮೆರಿಕ ಸೇನೆ ಧ್ವಂಸಗೊಳಿಸಿದೆ ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ, ಮುಂಬೈನಲ್ಲಿರುವ ಇರಾನ್ ರಾಯಭಾರ ಕಚೇರಿಯು ಶಾರುಖ್ ಖಾನ್ ಅವರ ಸಿನಿಮಾ (America-Iran) ಶೈಲಿಯಲ್ಲೇ ಖಡಕ್ ತಿರುಗೇಟು ನೀಡಿದೆ. ಸೋಮವಾರ ‘ಎಕ್ಸ್’ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ರಾಯಭಾರ ಕಚೇರಿ, ಅಮೆರಿಕಕ್ಕೆ ಎಚ್ಚರಿಕೆ ನೀಡಲು “ಓಂ ಶಾಂತಿ ಓಂ” ಸಿನಿಮಾದ ಜನಪ್ರಿಯ ಸಂಭಾಷಣೆಯನ್ನು ಬಳಸಿಕೊಂಡಿದೆ. ಸಿನಿಮಾ…
