TOP NEWS
Census congress accused central government for delaying

Census: ಜಾತಿಗಣತಿ ವಿಳಂಬ: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ನವದೆಹಲಿ: ದೇಶದಲ್ಲಿ ಜಾತಿಗಣತಿ ನಡೆಸುವ ಪ್ರಕ್ರಿಯೆಯನ್ನು (Census) ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಆರೋಪಿಸಿದೆ. ಜಾತಿಗಣತಿ ನಡೆಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿ ಇಂದಿಗೆ ಸರಿಯಾಗಿ ಒಂದು ವರ್ಷ ಪೂರೈಸಿದ್ದರೂ, ಈವರೆಗೂ ಯಾವುದೇ ಪ್ರಗತಿ ಕಂಡುಬಂದಿಲ್ಲ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಕಾಂಗ್ರೆಸ್‌ ಹೇಳಿದ್ದೇನು? ಈ ಕುರಿತು ಸರ್ಕಾರದ ನಡೆಯನ್ನು ಪ್ರಶ್ನಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್, “ಕಳೆದ ವರ್ಷ ಏಪ್ರಿಲ್ 30ರಂದು ಪ್ರಧಾನಿಯವರು ಮುಂದಿನ ಜನಗಣತಿಯಲ್ಲಿ…

Read More
crime koppal bjp leader case death sentence announced

CRIME: ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಕೊಲೆ ಪ್ರಕರಣ: ಆರು ಮಂದಿ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಬಿಜೆಪಿ ಮುಖಂಡ ವೆಂಕಟೇಶ್ ಕುರುಬರ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಮಂದಿ ಆರೋಪಿಗಳಿಗೆ ನ್ಯಾಯಾಲಯವು ಮರಣದಂಡನೆ ಶಿಕ್ಷೆ (Crime) ವಿಧಿಸಿ ಆದೇಶ ಹೊರಡಿಸಿದೆ. ಏನಿದು ಘಟನೆ? 2025ರ ಅಕ್ಟೋಬರ್ 8 ರಂದು ಈ ಘೋರ ಕೃತ್ಯ ನಡೆದಿತ್ತು. ಅಂದು ರಾತ್ರಿ ವೆಂಕಟೇಶ್ ಕುರುಬರ ಅವರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದಿದ್ದ ಹಂತಕರು, ಉದ್ದೇಶಪೂರ್ವಕವಾಗಿ ಅವರ ಬೈಕ್‌ಗೆ ಡಿಕ್ಕಿ…

Read More
mysuru women suicide

Mysuru: ಗಂಡನ ಮನೆಯವರ ಕಿರುಕುಳ, ನೇಣಿಗೆ ಶರಣಾದ ಯುವತಿ: ಆರೋಪಿಗಳ ರಕ್ಷಣೆಗೆ ಮುಂದಾಯ್ತ ಖಾಕಿ?

ಮೈಸೂರು: ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಈ ಪ್ರಕರಣದಲ್ಲಿ ಪೊಲೀಸರೇ ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿದೆ. ಏನಿದು ಘಟನೆ?ಮೈಸೂರಿನ ದಟ್ಟಗಳ್ಳಿ ನಿವಾಸಿಯಾದ ಸಹದೇವ್‌ ಅವರ ಮಗಳು 28 ವರ್ಷದ ಸಂಪ್ರೀತ ಆತ್ಮಹತ್ಯೆ ಮಾಡಿಕೊಂಡ ಯುವತಿ ಆಗಿದ್ದು, ಆರೋಪಿಗಳ ಜೊತೆ ಪೊಲೀಸರು ಶಾಮೀಲಾಗಿದ್ದಾರೆ ಎನ್ನುವ ಆರೋಪ ಇದೀಗ ಕೇಳಿ ಬಂದಿದೆ. ಮಾಹಿತಿಗಳ ಪ್ರಕಾರ, ಮೈಸೂರು ಮೂಲದ ಯುವತಿ…

Read More
BJP leads in Gujarat local body polls

BJP: ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಅಹಮದಾಬಾದ್: ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಬಿಜೆಪಿ )BJP) ಅಭೂತಪೂರ್ವ ಮುನ್ನಡೆ ಸಾಧಿಸಿದೆ. ರಾಜ್ಯದಾದ್ಯಂತ ಒಟ್ಟು 9,200ಕ್ಕೂ ಹೆಚ್ಚು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ, ಈವರೆಗೆ ಬಿಜೆಪಿ 3,750ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಪ್ರಾಬಲ್ಯವನ್ನು ಸಾಬೀತುಪಡಿಸಿದೆ. 410 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಬಿಜೆಪಿ 410 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 20 ಸ್ಥಾನಗಳಿಗೆ ಸೀಮಿತವಾಗಿದೆ. ಇನ್ನುಳಿದಂತೆ ಪುರಸಭೆಗಳಲ್ಲಿ ಬಿಜೆಪಿ 1,105 ಸ್ಥಾನಗಳನ್ನು ಪಡೆದಿದ್ದರೆ, ಕಾಂಗ್ರೆಸ್…

Read More
New rules to rural officers from state government

New Rules: ಗ್ರಾಮ ಪಂಚಾಯತಿ ಅಧಿಕಾರಿಗಳೇ ಇನ್ಮುಂದೆ ಕಚೇರಿಯಲ್ಲಿ ಸಿಗಲೇಬೇಕು: ರಾಜ್ಯ ಸರ್ಕಾರದಿಂದ ಕಟ್ಟುನಿಟ್ಟಿನ ಹೊಸ ನಿಯಮ ಜಾರಿ

ಬೆಂಗಳೂರು: ಗ್ರಾಮ ಪಂಚಾಯತಿ ಕಚೇರಿಗಳಿಗೆ ಕೆಲಸದ ನಿಮಿತ್ತ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಸಿಗುತ್ತಿಲ್ಲ ಎಂಬ ದೂರುಗಳಿಗೆ ಇತಿಶ್ರೀ ಹಾಡಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ (New Rules) ಕೈಗೊಂಡಿದೆ. ಇನ್ಮುಂದೆ ಪಂಚಾಯತಿ ಅಧಿಕಾರಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಕಚೇರಿಯಲ್ಲೇ ಇರುವುದನ್ನು ಖಚಿತಪಡಿಸಿಕೊಳ್ಳಲು ಪಂಚಾಯತ್ ರಾಜ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಯೋಮೆಟ್ರಿಕ್‌ ಕಡ್ಡಾಯ ಹೊಸ ನಿಯಮದ ಪ್ರಕಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು ಮತ್ತು ಹೊರಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲರೂ ‘ಪಂಚತಂತ್ರ…

Read More
congress suspended more leaders for supporting bjp

Congress: ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿಸಿದ ಮೂವರು ಪ್ರಭಾವಿ ನಾಯಕರ ಅಮಾನತು

ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್‌ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…

Read More
From may 1s st many changes in LPG cylinder booking

LPG: ಮೇ 1ರಿಂದ ಜಾರಿಯಾಗಲಿವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್‌ನ ಹೊಸ ನಿಯಮಗಳು

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಜಾಗತಿಕ ತೈಲ ಪೂರೈಕೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಮೇ 1ರಿಂದ ಎಲ್‌ಪಿಜಿ (LPG) ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಜಾರಿಗೆ ತರಲು ತೈಲ ಕಂಪನಿಗಳು ನಿರ್ಧರಿಸಿವೆ. ಕಳ್ಳಸಂತೆಯನ್ನು ತಡೆಗಟ್ಟಿ, ಪಾರದರ್ಶಕತೆಯನ್ನು ಹೆಚ್ಚಿಸುವುದು ಈ ಹೊಸ ನಿಯಮಗಳ ಮುಖ್ಯ ಉದ್ದೇಶವಾಗಿದೆ. ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಹೊಸ ನಿರ್ಬಂಧ ಇನ್ಮುಂದೆ ಗ್ರಾಹಕರು ಇಷ್ಟಬಂದಾಗ ಸಿಲಿಂಡರ್ ಬುಕ್ ಮಾಡುವಂತಿಲ್ಲ. ನಗರ ಪ್ರದೇಶದ ಗ್ರಾಹಕರು ಒಂದು ಸಿಲಿಂಡರ್ ಪಡೆದ 20 ರಿಂದ 25 ದಿನಗಳ…

Read More