TOP NEWS
DK Shivakumar meeting with central minister Rajnath singh

DK Shivakumar: ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ನಿರ್ಮಾಣ ನಿರ್ಬಂಧ ಸಡಿಲಿಕೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಗಳೂರು ನಗರದಲ್ಲಿನ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಎತ್ತರದ ನಿರ್ಬಂಧಗಳು ನಗರದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನವದೆಹಲಿಯಲ್ಲಿ ಸಕಾರಾತ್ಮಕ ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮಾಹಿತಿ ನೀಡಿದ ಡಿಸಿಎಂ ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಧಿಸಲಾಗುತ್ತಿರುವ…

Read More
Job Recruitment Apply Offline for 1 District Mission Coordinator Post

Job Recruitment: ಪದವಿ ಆಗಿದ್ರೆ ಜಿಲ್ಲಾ ಮಿಷನ್ ಸಂಯೋಜಕ ಹುದ್ದೆಗೆ ಅರ್ಜಿ ಹಾಕಿ

ಯಾದಗಿರಿ: ಜಿಲ್ಲೆಯ ಮಹಿಳಾ ಸಬಲೀಕರಣ ವಿಭಾಗದಲ್ಲಿ ಖಾಲಿ ಇರುವ ‘ಜಿಲ್ಲಾ ಮಿಷನ್ ಸಂಯೋಜಕ’ (District Mission Coordinator) ಹುದ್ದೆಯನ್ನು ಭರ್ತಿ ಮಾಡಲು (Job Recruitment) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ‘ಮಿಷನ್ ಶಕ್ತಿ’ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ, ಅರ್ಹತಾ ಮಾನದಂಡಗಳು ಮತ್ತು ಅರ್ಜಿ ನಮೂನೆಯನ್ನು ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್ (yadgir.nic.in)…

Read More
These food habits may affects you financially

Food Habits: ತಟ್ಟೆಯಲ್ಲಿ ಕೈ ತೊಳೆಯುವ ಅಭ್ಯಾಸ ಇದೆಯಾ? ಹಾಗಾದ್ರೆ ಈ ಸಮಸ್ಯೆ ಗ್ಯಾರಂಟಿ

ನಮ್ಮ ಸಂಸ್ಕೃತಿಯಲ್ಲಿ ಅನ್ನವನ್ನು ದೇವರಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ‘ಅನ್ನಂ ಪರಬ್ರಹ್ಮ ಸ್ವರೂಪಂ’ ಎಂಬ ಮಾತಿನಂತೆ, ಅನ್ನಕ್ಕೆ ನಾವು ನೀಡುವ ಗೌರವವೇ ನಮ್ಮ ಮನೆಯ ಸುಖ-ಶಾಂತಿಯ ಮೂಲವಾಗಿರುತ್ತದೆ. ಆದರೆ, ಇಂದಿನ ದಿನಗಳಲ್ಲಿ ಅನೇಕರು ಊಟ ಮುಗಿದ ತಕ್ಷಣ ಆಲಸ್ಯದಿಂದ ಅಥವಾ ಬೇಗ ಕೆಲಸ ಮುಗಿಸುವ ಭರದಲ್ಲಿ ತಾವು ಊಟ ಮಾಡಿದ ತಟ್ಟೆಯಲ್ಲೇ ಕೈ ತೊಳೆಯುವ (Food Habits) ಅಭ್ಯಾಸವನ್ನು ಮಾಡಿಕೊಂಡಿದ್ದಾರೆ. ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ರೀತಿ ಮಾಡುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಮಹಾಲಕ್ಷ್ಮಿಗೆ…

Read More
removing sacred thread during cet exam in Bengaluru staff suspended

CET: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ; ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಬೆಂಗಳೂರು: ಕೋರಮಂಗಲದ ಕೃಪಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ನಡೆದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಧಾರ್ಮಿಕ ಸಂಕೇತವಾದ ಜನಿವಾರವನ್ನು ಬಿಚ್ಚುವಂತೆ ಒತ್ತಾಯಿಸಿದ್ದ ಘಟನೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಆನಂದ್ ಸುಧೀರ್ ರಾವ್ ಸೇರಿದಂತೆ ಸುಮಾರು ಐವರು ವಿದ್ಯಾರ್ಥಿಗಳನ್ನು…

Read More
bollywood actor annu kapoor clarification on his statement about Tamannaah

Annu Kapoor: ನಟಿ ತಮನ್ನಾ ಭಾಟಿಯಾ ಕುರಿತ ವಿವಾದಾತ್ಮಕ ಹೇಳಿಕೆ: ಟೀಕೆಗಳಿಗೆ ಅನ್ನು ಕಪೂರ್ ಉತ್ತರ

ಮುಂಬೈ: ನಟಿ ತಮನ್ನಾ ಭಾಟಿಯಾ ಅವರ ಸೌಂದರ್ಯವನ್ನು (Bollywood) ಹೊಗಳಿ ತೀವ್ರ ವಿವಾದಕ್ಕೀಡಾಗಿದ್ದ ನಟ ಅನ್ನು ಕಪೂರ್, (Annu Kapoor) ಇದೀಗ ಆ ಘಟನೆಗೆ ಸಂಬಂಧಿಸಿದಂತೆ ತಮ್ಮ ಮೌನ ಮುರಿದಿದ್ದಾರೆ. ಕಳೆದ ವರ್ಷ ಪಾಡ್‌ಕಾಸ್ಟ್ ಒಂದರಲ್ಲಿ ತಮನ್ನಾ ಅವರ ‘ಆಜ್ ಕಿ ರಾತ್’ ಹಾಡಿನ ಕುರಿತು ಮಾತನಾಡುತ್ತಾ, ಅನ್ನು ಕಪೂರ್ ಬಳಸಿದ್ದ “ದುಧಿಯಾ ಬದನ್” (ಹಾಲು ಬಣ್ಣದ ದೇಹ) ಎಂಬ ಪದಪ್ರಯೋಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ಹೇಳಿಕೆಯನ್ನು ಅಸಭ್ಯ ಎಂದು ಟ್ರೋಲ್ ಮಾಡಿದ್ದವರ…

Read More
lift mishap 6 bengaluru tourist injured

Lift Mishap: ಹೋಟೆಲ್ ಲಿಫ್ಟ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ ಬೆಂಗಳೂರಿನ ಆರು ಪ್ರವಾಸಿಗರಿಗೆ ಗಾಯ

ಜಮ್ಮು-ಕಾಶ್ಮೀರ: ಶ್ರೀನಗರದ ಹೈದರ್ ಪೋರಾ ಪ್ರದೇಶದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಸಂಭವಿಸಿದ ಲಿಫ್ಟ್ (Lift Mishap) ಅಪಘಾತದಲ್ಲಿ ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳಿದ್ದ ಆರು ಮಂದಿ ಪ್ರವಾಸಿಗರು ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಲಿಫ್ಟ್ ತಾಂತ್ರಿಕ ದೋಷದಿಂದಾಗಿ ಹಠಾತ್ತನೆ ಕುಸಿದಿದ್ದು, ಒಳಗಿದ್ದ ಪ್ರವಾಸಿಗರಿಗೆ ಗಾಯಗಳಾಗಿವೆ. ಕೂಡಲೇ ಎಚ್ಚೆತ್ತ ತುರ್ತು ಸೇವಾ ಸಿಬ್ಬಂದಿ, ಗಾಯಾಳುಗಳನ್ನು ಬರ್ಜುಲ್ಲಾದ ಮೂಳೆ ಮತ್ತು ಕೀಲು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್‌ ಪ್ರಾಣಾಪಾಯವಾಗಿಲ್ಲ ವೈದ್ಯರ ಮಾಹಿತಿಯ ಪ್ರಕಾರ, ಗಾಯಾಳುಗಳ ಕಾಲು ಮತ್ತು ದೇಹದ ಕೆಳಭಾಗಕ್ಕೆ ಪೆಟ್ಟಾಗಿದೆ. ಸದ್ಯ…

Read More
good news gold rate falls in Indian market

Gold Rate: ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ

ಬೆಂಗಳೂರು: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳ ಪರಿಣಾಮವಾಗಿ (Good News) ಭಾರತದಲ್ಲಿ ಚಿನ್ನದ ಬೆಲೆ ಮತ್ತೊಮ್ಮೆ ಇಳಿಕೆ (Gold Rate) ಕಂಡಿದೆ. ಏಪ್ರಿಲ್ 24, 2026ರಂದು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 410 ರೂಪಾಯಿಗಳಷ್ಟು ಕುಸಿದಿದ್ದು, 1,51,810 ರೂಪಾಯಿಗಳಿಗೆ ತಲುಪಿದೆ. ಅದೇ ರೀತಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1,39,159 ರೂಪಾಯಿಗಳಷ್ಟಿದೆ. ಗಮನಾರ್ಹ ಸಂಗತಿಯೆಂದರೆ, ಭಾರತದಲ್ಲಿನ ಚಿನ್ನದ ದರವು ದುಬೈಗಿಂತ ಸುಮಾರು 4.11% ಅಂದರೆ ಸುಮಾರು 6,000 ರೂಪಾಯಿಗಳಷ್ಟು ದುಬಾರಿಯಾಗಿದೆ. 10%ರಷ್ಟು ಕುಸಿದ…

Read More