gst collection of april month

GST: ಜಿಎಸ್‌ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ

ನವದೆಹಲಿ: ದೇಶದ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿರುವುದಕ್ಕೆ ಸಾಕ್ಷಿಯಾಗಿ, 2026ರ ಏಪ್ರಿಲ್ ತಿಂಗಳ ಜಿಎಸ್‌ಟಿ (GST) ಸಂಗ್ರಹವು ಇತಿಹಾಸದಲ್ಲೇ ಅತ್ಯಂತ ಹೆಚ್ಚಿನ ಮಟ್ಟಕ್ಕೆ ತಲುಪಿದೆ. ಈ ತಿಂಗಳು ಬರೋಬ್ಬರಿ ₹2.42 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ. 8.7 ರಷ್ಟು ಪ್ರಗತಿ ಕಂಡುಬಂದಿದ್ದು, ಭಾರತದ ಆರ್ಥಿಕತೆಯ ಬಲವನ್ನು ಪ್ರದರ್ಶಿಸಿದೆ. ಕಳೆದ ತಿಂಗಳಿಗಿಂತ ಏರಿದ ಆದಾಯ ಕಳೆದ ಮಾರ್ಚ್ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ತೆರಿಗೆ ಆದಾಯವು…

Read More
dk shivakumar political statement increased curiosity

DK Shivakumar: ಹೈಕಮಾಂಡ್ ತೀರ್ಮಾನವೇ ನಮಗೆ ಪ್ರಸಾದ: ನಾಯಕತ್ವ ಬದಲಾವಣೆ ಚರ್ಚೆಗೆ ಡಿಕೆಶಿ ಮಾರ್ಮಿಕ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಸಂಚಲನ ಮತ್ತೆ ಶುರುವಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. “ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಏನೇ ಆದೇಶ ನೀಡಿದರೂ ನಮಗದು ಪ್ರಸಾದ ಇದ್ದಂತೆ,” ಎಂದು ಹೇಳುವ ಮೂಲಕ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

Read More
sandalwoood kd film collection information

Sandalwood: ಬಾಕ್ಸ್ ಆಫೀಸ್‌ನಲ್ಲಿ ‘ಕೆಡಿ’ ಅಬ್ಬರ: ಎರಡನೇ ಭಾಗದ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಜೋಗಿ ಪ್ರೇಮ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ (Sandalwood) ಬಹುನಿರೀಕ್ಷಿತ ಆಕ್ಷನ್ ಸಿನಿಮಾ ‘ಕೆಡಿ: ದಿ ಡೆವಿಲ್’ ಏಪ್ರಿಲ್ 30ರಂದು ಅದ್ಧೂರಿಯಾಗಿ ತೆರೆಕಂಡಿದ್ದು, ರಾಜ್ಯಾದ್ಯಂತ ಸಿನಿಪ್ರಿಯರಿಂದ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಜೋಗಿ ಪ್ರೇಮ್ ಜೋಡಿಯ ಈ ಮಾಸ್ ಸಿನಿಮಾ, ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಸೌಂಡ್ ಮಾಡಿದೆ. ಮೊದಲ ದಿನದ ಗಳಿಕೆ ಎಷ್ಟು? ಚಿತ್ರದ ಅಧಿಕೃತ ಕಲೆಕ್ಷನ್ ರಿಪೋರ್ಟ್ ಇನ್ನು ಹೊರಬೀಳಬೇಕಿದ್ದರೂ, ಜಾಲತಾಣಗಳ ಅಂದಾಜಿನ ಪ್ರಕಾರ ‘ಕೆಡಿ’ ಮೊದಲ ದಿನವೇ ದೇಶಾದ್ಯಂತ ಸುಮಾರು 4.10…

Read More
Actress pooja hegde favourite sandalwood actor is raj b shetty

Pooja Hegde: ಕರಾವಳಿ ಚೆಲುವೆ ಪೂಜಾ ಹೆಗ್ಡೆಗೆ ರಾಜ್ ಬಿ ಶೆಟ್ಟಿ ನಟನೆ ಅಂದ್ರೆ ಪಂಚಪ್ರಾಣ: ಮಂಗಳೂರಿನಲ್ಲಿ ನಟಿ ಮನದಾಳದ ಮಾತು

ಮಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಪೂಜಾ ಹೆಗ್ಡೆ,(Pooja Hegde) ತಾವು ಎಷ್ಟೇ ಎತ್ತರಕ್ಕೆ ಬೆಳೆದರೂ ತಮ್ಮ ಹುಟ್ಟೂರಾದ ಕರಾವಳಿಯ ಸಂಸ್ಕೃತಿಯನ್ನು ಮರೆತಿಲ್ಲ. ಮುಂಬೈನಲ್ಲಿ ನೆಲೆಸಿದ್ದರೂ ತುಳುನಾಡಿನ ಮಣ್ಣಿನ ನಂಟು ಹೊಂದಿರುವ ಈ ನಟಿ, ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ದೈವಾರಾಧನೆ ಮತ್ತು ದೇವಸ್ಥಾನಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ. ರಾಜ್‌ ಬಿ ಶೆಟ್ಟಿ ಇಷ್ಟ ಎಂದ ನಟಿ ಕನ್ನಡದ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ…

Read More
TVK Actor vijay meeting with candidates regarding election result

TVK: ತಮಿಳುನಾಡು ಫಲಿತಾಂಶಕ್ಕೆ ಕ್ಷಣಗಣನೆ: ಅಭ್ಯರ್ಥಿಗಳಿಗೆ ‘ದಳಪತಿ’ ವಿಜಯ್ ಖಡಕ್ ಸೂಚನೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೇವಲ ಎರಡು ದಿನಗಳು ಬಾಕಿ ಉಳಿದಿದ್ದು, ರಾಜ್ಯದಲ್ಲಿ ರಾಜಕೀಯ ಕಾವು ಏರಿದೆ. ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಭರ್ಜರಿ ಜಯದ ನಿರೀಕ್ಷೆಯಲ್ಲಿದ್ದು, ವಿಜಯ್ ಅವರು ತಮ್ಮ ಅಭ್ಯರ್ಥಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ವಿಜಯ್‌ ಹೇಳಿದ್ದೇನು? ಚೆನ್ನೈನ ಪಣೈಯೂರ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ 233 ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದ ವಿಜಯ್, ಮತ ಎಣಿಕೆಯ ದಿನದಂದು ಅನುಸರಿಸಬೇಕಾದ ಕ್ರಮಗಳ…

Read More
AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More
commercial lpg cylinder price hike

Commercial LPG: ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ

ನವದೆಹಲಿ: ಇರಾನ್ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಭಾರತದ ಮೇಲೆ ದೊಡ್ಡ ಹೊಡೆತ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದಿದ್ದರೂ, ವಾಣಿಜ್ಯ ಬಳಕೆಯ (19 ಕೆಜಿ) ಸಿಲಿಂಡರ್ (Commercial LPG) ಬೆಲೆಯನ್ನು ಅಕ್ಷರಶಃ ಗಗನಕ್ಕೇರಿಸಿದೆ. ಸರಾಸರಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿರುವ ವಾಣಿಜ್ಯ ಸಿಲಿಂಡರ್ ಬೆಲೆ ಈಗ ಹೋಟೆಲ್ ಉದ್ಯಮದ ನಿದ್ದೆಗೆಡಿಸಿದೆ. ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ ಇದುವರೆಗೆ ವಾಣಿಜ್ಯ ಸಿಲಿಂಡರ್ ಬೆಲೆ ಮೂರು…

Read More