Viral: ಮೋದಿ ಮಾತಿಗೆ ವಿಶೇಷ ರೀತಿ ಸ್ಪಂದನೆ, ಸೈಕಲ್ ಏರಿ ಬಂದ ನ್ಯಾಯಾಧೀಶರು
ಮಧ್ಯಪ್ರದೇಶ: ಇಲ್ಲಿನ ಹೈಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ದ್ವಾರಕಾ ಧೀಶ್ ಬನ್ಸಲ್ ಅವರು ಮಂಗಳವಾರ ಸೈಕಲ್ ತುಳಿಯುವ ಮೂಲಕ ನ್ಯಾಯಾಲಯಕ್ಕೆ (Viral) ಆಗಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ಉಂಟಾಗಿರುವ ಜಾಗತಿಕ ಇಂಧನ ಬಿಕ್ಕಟ್ಟನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಇಂಧನ ಉಳಿತಾಯದ ಮನವಿಗೆ ಸ್ಪಂದಿಸಿ ನ್ಯಾಯಾಧೀಶರು ಈ ನಿರ್ಧಾರ ಕೈಗೊಂಡಿದ್ದಾರೆ. ಜಬಲ್‌ಪುರ ಪೀಠದಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು ಸಿವಿಲ್ ಲೈನ್ಸ್‌ನಲ್ಲಿರುವ ತಮ್ಮ ಅಧಿಕೃತ ನಿವಾಸದಿಂದ ಸುಮಾರು…
