TOP NEWS
AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More
commercial lpg cylinder price hike

Commercial LPG: ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ

ನವದೆಹಲಿ: ಇರಾನ್ ಯುದ್ಧದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಇಂಧನ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಭಾರತದ ಮೇಲೆ ದೊಡ್ಡ ಹೊಡೆತ ನೀಡಿದೆ. ಕೇಂದ್ರ ಸರ್ಕಾರವು ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡದಿದ್ದರೂ, ವಾಣಿಜ್ಯ ಬಳಕೆಯ (19 ಕೆಜಿ) ಸಿಲಿಂಡರ್ (Commercial LPG) ಬೆಲೆಯನ್ನು ಅಕ್ಷರಶಃ ಗಗನಕ್ಕೇರಿಸಿದೆ. ಸರಾಸರಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿರುವ ವಾಣಿಜ್ಯ ಸಿಲಿಂಡರ್ ಬೆಲೆ ಈಗ ಹೋಟೆಲ್ ಉದ್ಯಮದ ನಿದ್ದೆಗೆಡಿಸಿದೆ. ಫೆಬ್ರವರಿ 28ರಂದು ಯುದ್ಧ ಆರಂಭವಾದಾಗಿನಿಂದ ಇದುವರೆಗೆ ವಾಣಿಜ್ಯ ಸಿಲಿಂಡರ್ ಬೆಲೆ ಮೂರು…

Read More
Priyanka Chopra haircare brand Anomaly acquired by Reliance

Priyanka Chopra:‌ ಪ್ರಿಯಾಂಕಾ ಚೋಪ್ರಾ ಅವರ ಹೇರ್ ಕೇರ್ ಬ್ರ್ಯಾಂಡ್ ಈಗ ಅಂಬಾನಿ ಪಾಲು

ಮುಂಬೈ: ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರ ಕನಸಿನ ಹೇರ್ ಕೇರ್ ಬ್ರ್ಯಾಂಡ್ ‘ಅನಾಮಲಿ’ (Anomaly) ಈಗ ಅಂಬಾನಿ ಮಾಲೀಕತ್ವದ ರಿಲಯನ್ಸ್ ರಿಟೇಲ್ ವಶವಾಗಿದೆ. ಈ ಮಹತ್ವದ ಬೆಳವಣಿಗೆಯನ್ನು ಪ್ರಿಯಾಂಕಾ ಚೋಪ್ರಾ ಅವರು ಏಪ್ರಿಲ್ 30ರಂದು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ಹಂಚಿಕೊಂಡಿದ್ದು, ಇದು ತಮ್ಮ ಬ್ರ್ಯಾಂಡ್ ಪಾಲಿಗೆ ಒಂದು ‘ಪೂರ್ಣ ವೃತ್ತದ ಕ್ಷಣ’ (Full-circle moment) ಎಂದು ಬಣ್ಣಿಸಿದ್ದಾರೆ. ಸಣ್ಣದಾಗಿ ಆರಂಭವಾದ ತಮ್ಮ ವೈಯಕ್ತಿಕ ಕಲ್ಪನೆ ಈಗ ಜಾಗತಿಕ ಮಟ್ಟದಲ್ಲಿ ಬೃಹತ್ ಮಾರುಕಟ್ಟೆ…

Read More
Education state government ordered to upgrade 23 high schools to pu collage

Education: ರಾಜ್ಯದ 23 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಮುಂದಾಗಿರುವ ಸರ್ಕಾರ, ಪ್ರಸಕ್ತ ಸಾಲಿನ ಬಜೆಟ್ ಭರವಸೆಯಂತೆ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 23 ಸರ್ಕಾರಿ ಪ್ರೌಢಶಾಲೆಗಳನ್ನು (Education) ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಿರ್ದೇಶಕರು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇನ್ನು ಹತ್ತಿರವಾಗಲಿದೆ. ಈ ಹೊಸ ಕಾಲೇಜುಗಳು 2026-27ನೇ ಶೈಕ್ಷಣಿಕ ಸಾಲಿನಿಂದ ಅಧಿಕೃತವಾಗಿ ಬಾಗಿಲು ತೆರೆಯಲಿವೆ….

Read More