Tragedy: ಮಹಾರಾಷ್ಟ್ರದಲ್ಲಿ ಕರುಣಾಜನಕ ಘಟನೆ: ಪ್ರಾರ್ಥನೆಯಲ್ಲಿದ್ದ ಭಕ್ತರ ಮೇಲೆ ಬಿದ್ದ ದೇವಸ್ಥಾನದ ಗೋಪುರ, ಇಬ್ಬರ ಸಾವು
ಮುಂಬೈ: ದೇವಸ್ಥಾನದಲ್ಲಿ ಹನುಮಂತನ ದರ್ಶನ ಪಡೆದು ಭಜನೆಯಲ್ಲಿ ಮುಳುಗಿದ್ದ ಭಕ್ತರ ಮೇಲೆ ನಿರ್ಮಾಣ ಹಂತದ ಸಭಾಂಗಣದ ಪಿಲ್ಲರ್ ಹಾಗೂ ಕಾಂಕ್ರೀಟ್ ಮೇಲ್ಛಾವಣಿ ಕುಸಿದು (Tragedy) ಬಿದ್ದಿರುವ ದಾರುಣ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಜರುಗಿದೆ. ಈ ಅಪಘಾತದಲ್ಲಿಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದು, ಮತ್ತೂ ಐವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅವಶೇಷಗಳ ರಾಶಿಯ ಕೆಳಗೆ ಸುಮಾರು 50ಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆ ಇದ್ದು, ಸದ್ಯ ದೊಡ್ಡ ಮಟ್ಟದ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಏನಿದು ಪ್ರಕರಣ? ಪರ್ಭಾನಿಯ ಮಾನ್ವತ್…
