TOP NEWS
raghava Lawrence to contest in trichy east from TVK

TVK: ಉಪಚುನಾವಣೆ ಕಣಕ್ಕೆ ರಾಘವ ಲಾರೆನ್ಸ್? ಟಿವಿಕೆ ಮುಖ್ಯಸ್ಥ ವಿಜಯ್ ಹೊಸ ರಾಜಕೀಯ ನಡೆ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ವೇಳೆ ಪೆರಂಬೂರು ಮತ್ತು ತಿರುಚ್ಚಿ ಪೂರ್ವ ಕ್ಷೇತ್ರಗಳೆರಡರಲ್ಲೂ ಗೆದ್ದು ಬೀಗಿದ್ದ ಮುಖ್ಯಮಂತ್ರಿ ವಿಜಯ್ ಅವರು, ಬಳಿಕ ತಿರುಚ್ಚಿ ಪೂರ್ವ ಕ್ಷೇತ್ರದ ಶಾಸಕ ಸ್ಥಾನವನ್ನು ತೆರವುಗೊಳಿಸಿದರು. ಹೀಗೆ ತೆರವಾಗಿರುವ ಈ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ಎದುರಾಗಲಿದ್ದು, ಇಲ್ಲಿ ತಮ್ಮ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಅಭ್ಯರ್ಥಿಯಾಗಿ ಖ್ಯಾತ ನಟ ರಾಘವ ಲಾರೆನ್ಸ್ ಅವರನ್ನು ಕಣಕ್ಕಿಳಿಸಲು ವಿಜಯ್ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಗುರು ರಜನಿಕಾಂತ್ ಮಾರ್ಗದರ್ಶನದಲ್ಲಿ ಲಾರೆನ್ಸ್…

Read More
Congress these two leaders will become dcm in dk shivakumar cabinet

Congress: ಕರ್ನಾಟಕದಲ್ಲಿ ಇಬ್ಬರಿಗಷ್ಟೇ ಡಿಸಿಎಂ ಪಟ್ಟ? ಸಚಿವ ಸ್ಥಾನಕ್ಕಾಗಿ ಯತೀಂದ್ರ ಸಿದ್ದರಾಮಯ್ಯ ಭಾರಿ ಬೇಡಿಕೆ!

ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಚಿವ ಸಂಪುಟದ ಲೆಕ್ಕಾಚಾರಗಳು ಹೊಸ ತಿರುವು ಪಡೆದುಕೊಂಡಿವೆ. ಈ ಮೊದಲು ಐವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುತ್ತದೆ ಎಂಬ ಭಾರಿ ಚರ್ಚೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದವು. ಆದರೆ ಈಗ ಹೈಕಮಾಂಡ್ ಆ ವದಂತಿಗಳಿಗೆ ಬ್ರೇಕ್ ಹಾಕಿದ್ದು, ಕೇವಲ ಇಬ್ಬರು ಹಿರಿಯ ನಾಯಕರಿಗೆ ಮಾತ್ರ ಡಿಸಿಎಂ ಪಟ್ಟ ಕಟ್ಟಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಇಬ್ಬರಿಗೆ ಡಿಸಿಎಂ ಪಟ್ಟ? ಪಕ್ಷದ ಅತ್ಯಂತ ಹಿರಿಯ…

Read More
Bagalkote hungunda congress leader threating to resign

Congress: ಸಚಿವ ಸ್ಥಾನ ಸಿಗದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಹೈಕಮಾಂಡ್‌ಗೆ ಹುನಗುಂದ ಕಾಂಗ್ರೆಸ್ ಘಟಕದ ಬಂಡಾಯದ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮಂತ್ರಿ ಮಂಡಲ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪುತ್ತಿರುವ ಬೆನ್ನಲ್ಲೇ, ಆಡಳಿತಾರೂಢ ಕಾಂಗ್ರೆಸ್ (Congress) ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಜಧಾನಿಯ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷಕ್ಕೆ ಭಾರಿ ಪೆಟ್ಟು ನೀಡುವ ನೇರ ವಾರ್ನಿಂಗ್ ನೀಡಿದ್ದಾರೆ. ಕ್ಷೇತ್ರದ ವರ್ಚಸ್ವಿ ಶಾಸಕರಾಗಿರುವ ವಿಜಯಾನಂದ್ ಎಸ್. ಕಾಶಪ್ಪನವರ್ ಅವರಿಗೆ ನೂತನ ಸಂಪುಟದಲ್ಲಿ ಮಂತ್ರಿ ಗಾದಿ…

Read More
Cyber crime Matrimony Scam belagavi lady lost lakhs

Cyber Crime: ಬೆಳಗಾವಿ ಮ್ಯಾಟ್ರಿಮೋನಿ ವಂಚನೆ: ವಿದೇಶಿ ‘ಡೆಂಟಿಸ್ಟ್’ ನಾಟಕವಾಡಿ ಯುವತಿಗೆ ₹3.38 ಲಕ್ಷ ನಾಮ ಹಾಕಿದ ಗಿರಾಕಿ!

ಬೆಳಗಾವಿ: ಮ್ಯಾಟ್ರಿಮೋನಿ ಆ್ಯಪ್‌ಗಳ (Cyber Crime) ಮೂಲಕ ಮದುವೆಗಾಗಿ ವರನ ಹುಡುಕಾಟ ನಡೆಸುವ ಯುವತಿಯರನ್ನೇ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಅಂತರರಾಜ್ಯ ಜಾಲವೊಂದು ಬೆಳಗಾವಿಯಲ್ಲಿ ಪತ್ತೆಯಾಗಿದೆ. ವಿದೇಶದಲ್ಲಿ ದಂತ ವೈದ್ಯ (ಡೆಂಟಿಸ್ಟ್) ಎಂದು ನಂಬಿಸಿ ಇಲ್ಲಿನ ಯುವತಿಯೊಬ್ಬಳಿಗೆ ಬರೋಬ್ಬರಿ 3,38,800 ರೂಪಾಯಿ ವಂಚಿಸಿರುವ ಆಘಾತಕಾರಿ ದೂರು ದಾಖಲಾಗಿದೆ. ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೆಳಗಾವಿ ನಗರದ ಸಿಇಎನ್ (CEN) ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಮಂಗಳವಾರ…

Read More
dk shivakumar emotional post towards congress leaders

DK Shivakumar: ಗಾಂಧಿ ಕುಟುಂಬಕ್ಕೆ ಡಿಕೆಶಿ ಭಾವನಾತ್ಮಕ ಪತ್ರ: ರಾಜಕೀಯ ಪಯಣ ನೆನೆದು ಕೃತಜ್ಞತೆ!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾಳೆ ಅಧಿಕಾರ ಸೂತ್ರ ಹಿಡಿಯಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು, ಗಾಂಧಿ ಕುಟುಂಬದೊಂದಿಗೆ ತಮಗಿರುವ ದಶಕಗಳ ಕಾಲದ ಭಾವನಾತ್ಮಕ ನಂಟನ್ನು ನೆನಪಿಸಿಕೊಂಡು ಧನ್ಯವಾದ ಅರ್ಪಿಸಿದ್ದಾರೆ. ತಮ್ಮ ರಾಜಕೀಯ ಬದುಕಿನ ಏಳುಬೀಳುಗಳ ವಿವಿಧ ಹಂತಗಳಲ್ಲಿ ಗಾಂಧಿ ಪರಿವಾರದ ನಾಯಕರು ತಮಗೆ ನೀಡಿದ ಅಪ್ರತಿಮ ಬೆಂಬಲ, ನಂಬಿಕೆ ಮತ್ತು ಪ್ರೋತ್ಸಾಹವನ್ನು ಸ್ಮರಿಸಿ ಅವರು ಸುದೀರ್ಘವಾದ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿ.ಕೆ. ಶಿವಕುಮಾರ್, “ನನ್ನ ಇಂದಿನ…

Read More
High Court ordered to Remove DK Shivakumar Cut Outs

DK Shivakumar: ಹೈಕೋರ್ಟ್ ಆವರಣದಲ್ಲಿದ್ದ ಬೃಹತ್ ಕಟೌಟ್‌ಗಳನ್ನು ಕಿತ್ತೆಸೆದ ಪೊಲೀಸರು!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಅಧಿಕಾರ ಸ್ವೀಕರಿಸುವ ಐತಿಹಾಸಿಕ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬೆಂಗಳೂರಿನ ಹೈಕೋರ್ಟ್ ಅನಧಿಕೃತ ಫ್ಲೆಕ್ಸ್ ಹಾವಳಿ ವಿರುದ್ಧ ತೀವ್ರ ಕೆಂಗಣ್ಣು ಬೀರಿದೆ. ಜೂನ್ 3ರಂದು ನಡೆಯಲಿರುವ ಈ ಪಟ್ಟಾಭಿಷೇಕದ ಸಡಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೈಕೋರ್ಟ್ ಮತ್ತು ವಿಧಾನಸೌಧದ ಸುತ್ತಮುತ್ತ ಅಳವಡಿಸಿದ್ದ ಸಾಲು ಸಾಲು ದೈತ್ಯ ಕಟೌಟ್‌ಗಳು ಹಾಗೂ ಬ್ಯಾನರ್‌ಗಳನ್ನು ನ್ಯಾಯಾಧೀಶರ ಖಡಕ್ ಆದೇಶದ ಮೇರೆಗೆ ಅಧಿಕಾರಿಗಳು ಜಾಗದಲ್ಲೇ ತೆರವುಗೊಳಿಸಿದ್ದಾರೆ. ಕೊನೆಗೂ ಪಟ್ಟ ಗಿಟ್ಟಿಸಿಕೊಂಡ…

Read More
DK Shivakumar invited many swamijis

DK Shivakumar: ಧರ್ಮಗುರುಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಗಾಜಿನಮನೆಯಲ್ಲಿ ಸೌಹಾರ್ದತೆಯ ಸಂದೇಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…

Read More