TOP NEWS
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
R ashok demands SIT for gruha lakshmi scam to government

R Ashok: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಗೋಲ್‌ಮಾಲ್‌, ಎಸ್‌ಐಟಿ ತನಿಖೆ ಮಾಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ 225 ಕೋಟಿ ರೂ. ಸರ್ಕಾರಿ ಪ್ರಾಯೋಜಿತ ಲೂಟಿ ನಡೆದಿದ್ದು, ಇದರ ಹಿಂದೆ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಗ್ಯಾಂಗ್‌ ಇದೆ. ಈ ಅಕ್ರಮದ ವಿರುದ್ಧ ತನಿಖೆ ಮಾಡಲು ಕೂಡಲೇ ಎಸ್‌ಐಟಿ ರಚಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 225 ಕೋಟಿ ರೂ. ಅಕ್ರಮ ಆಗಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದರೂ ಯಾವುದೇ ಕ್ರಮ ವಹಿಸಿಲ್ಲ. ನಕಲಿ ಖಾತೆಗಳಿಗೆ ಹಣ ಸಂದಾಯವಾಗಿದ್ದು, ಅಧಿಕಾರಿ ಹಾಗೂ ರಾಜಕಾರಣಿಗಳ ದೊಡ್ಡ ಗ್ಯಾಂಗ್‌…

Read More
Actress Krishi thapanda goes back without seeing friend last rituals

Krishi Thapanda: ಸ್ನೇಹಿತನ ಕೊನೆಯ ದರ್ಶನ ಸಿಗದೆ ಚಿತಾಗಾರದಲ್ಲೇ ಕಣ್ಣೀರು ಸುರಿಸಿದ ನಟಿ ಕೃಷಿ ತಾಪಂಡ

ಬೆಂಗಳೂರು: ತಮ್ಮ ನಿವಾಸದಲ್ಲೇ ನೇಣಿಗೆ ಶರಣಾದ ಆಪ್ತ ಗೆಳೆಯ ವೈಶಾಕ್ ಅವರ ಪಾರ್ಥಿವ ಶರೀರವನ್ನು ಕೊನೆಯ ಬಾರಿಗೆ ನೋಡಲು ಬಂದ ನಟಿ ಕೃಷಿ ತಾಪಂಡ (Krishi Thapanda) ಅವರಿಗೆ ಗೆಳೆಯನ ಮುಖ ವೀಕ್ಷಿಸುವ ಸೌಭಾಗ್ಯ ಸಿಗದೆ ಅತ್ಯಂತ ಭಾವುಕರಾಗಿ ವಾಪಸ್ ತೆರಳಿದ್ದಾರೆ. ನೋವಿನಿಂದ ಹೋದ ನಟಿ ವೈಶಾಕ್ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳಿಗಾಗಿ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರಕ್ಕೆ ನಟಿ ಕೃಷಿ ತಾಪಂಡ ಭೇಟಿ ನೀಡಿದ್ದರು. ಆದರೆ ಅಲ್ಲಿನ ಕೊನೆಕ್ಷಣದ ಪರಿಸ್ಥಿತಿ ಅಥವಾ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಅವರಿಗೆ ಮೃತರ…

Read More
Bollywood actor Shah Rukh Khan came to mangaluru

Shah Rukh Khan: 5 ದಶಕಗಳ ಬಳಿಕ ಕರಾವಳಿಗೆ ಕಿಂಗ್ ಖಾನ್ ಎಂಟ್ರಿ: ಮಂಗಳೂರಿಗೆ ಬಂದಿಳಿದ ಶಾರುಖ್!

ಮಂಗಳೂರು: ಬಾಲಿವುಡ್‌ನ ಬಾದ್‌ಶಾ ಶಾರುಖ್ ಖಾನ್ (Shah Rukh Khan) ಅವರು ಇಂದು ಕರಾವಳಿ ನಗರಿ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ಹಮ್ಮಿಕೊಂಡಿರುವ “ಆನ್ ಇವನಿಂಗ್ ವಿತ್ ಶಾರುಖ್ ಖಾನ್” ಎಂಬ ವಿಶೇಷ ಸಾಂಸ್ಕೃತಿಕ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲು ಅವರು ಆಗಮಿಸಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ಭವ್ಯ ಸ್ವಾಗತ ದೊರೆತಿದೆ. ತಮ್ಮ ನೆಚ್ಚಿನ ನಟನನ್ನು ಕಣ್ಣಾರೆ ವೀಕ್ಷಿಸಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ…

Read More
Actress Krishi thapanda reaction about friend vaishak death

Krishi Thapanda: ಉದ್ಯಮಿ ವೈಶಾಖ್ ಸಾವು ಪ್ರಕರಣ: ಆತ್ಮಹತ್ಯೆಗೂ ಮುನ್ನ ನಟಿ ಕೃಷಿ ತಾಪಂಡಗೆ ಬಂದಿತ್ತು ಮೆಸೇಜ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಅಪಾರ್ಟ್‌ಮೆಂಟ್‌ನಲ್ಲಿ ಅವರ ಆಪ್ತ ಗೆಳೆಯ, ಉದ್ಯಮಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಘಟನೆ ಸಂಭವಿಸಿದ ಸಂದರ್ಭದ ಸಂಪೂರ್ಣ ವಿವರಗಳನ್ನು ಸ್ವತಃ ನಟಿ ಕೃಷಿ ತಾಪಂಡ ಅವರೇ ಪೊಲೀಸರ ಮುಂದೆ ಪ್ರಸ್ತಾಪಿಸಿದ್ದು, ಸಾವಿಗೂ ಮುನ್ನ ನಡೆದ ಮೊಬೈಲ್ ಸಂಭಾಷಣೆಯ ಆಘಾತಕಾರಿ ಸತ್ಯಗಳು ಹೊರಬಿದ್ದಿವೆ. ಪೊಲೀಸ್ ಮೂಲಗಳ ಪ್ರಕಾರ, ವೈಶಾಖ್ ಈ ತೀವ್ರ ನಿರ್ಧಾರ ಕೈಗೊಳ್ಳುವ ಮುನ್ನ ನಟಿ ಕೃಷಿ…

Read More
Actress Krishi thapanda friend vaishak files complaint crime

Crime: ನಟಿ ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಕ್ ಆತ್ಮಹತ್ಯೆ ಪ್ರಕರಣ: ಸಾವಿನ ನಿಖರ ಕಾರಣ ಕೋರಿ ಪತ್ನಿಯಿಂದ ಪೊಲೀಸ್ ದೂರು!

ಬೆಂಗಳೂರು: ರಾಜಧಾನಿಯ ರಾಜರಾಜೇಶ್ವರಿ ನಗರದಲ್ಲಿರುವ (RR Nagar) ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ ಅವರ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ ನೇಣಿಗೆ ಶರಣಾಗಿರುವ (Crime) ಘಟನೆ ಹೊಸ ತಿರುವು ಪಡೆದುಕೊಂಡಿದೆ. ಪತ್ನಿ ಹಾಗೂ ಮಗನಿದ್ದರೂ ವೈಶಾಕ್ ನಟಿಯ ಫ್ಲಾಟ್‌ನಲ್ಲಿ ಏಕೆ ಉಳಿದುಕೊಂಡಿದ್ದರು ಎಂಬ ಅನುಮಾನಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಮೃತರ ಪತ್ನಿ ಮೇಘಾ ಅವರು ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ನಟಿಗೆ ತಾವು ಸಾಯುತ್ತಿರುವುದಾಗಿ ಕೊನೆಯ ಸಂದೇಶ ರವಾನಿಸಿದ ಬಳಿಕ ಉದ್ಯಮಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ….

Read More
Cyber crime Gujarat Man Loses Rs 6 00 000 from APK download

Cyber Crime: ಆ್ಯಪ್ ಲಿಂಕ್ ಕಳಿಸಿ ಹ್ಯಾಕಿಂಗ್: ಜಾಮತಾರಾ ಸೈಬರ್ ಗ್ಯಾಂಗ್‌ನ ನಯವಂಚಕ ಆಟ ಬಯಲಿಗೆಳೆದ ಪೊಲೀಸರು!

ಅಹಮದಾಬಾದ್: ಸಾರ್ವಜನಿಕರ ಮೊಬೈಲ್‌ಗಳಿಗೆ ನಕಲಿ ಆ್ಯಪ್ ಲಿಂಕ್ (APK File) ಕಳುಹಿಸಿ, ಇಡೀ ಫೋನ್ ಅನ್ನು ಹ್ಯಾಕ್ ಮಾಡುವ ಮೂಲಕ ದೇಶಾದ್ಯಂತ (Cyber Crime) ಭೀತಿ ಸೃಷ್ಟಿಸಿದ್ದ ಕುಖ್ಯಾತ ಜಾಮತಾರಾ ಸೈಬರ್ ವಂಚಕರ ಹೆಡೆಮುರಿಯನ್ನು ಸೈಬರ್ ಕ್ರೈಂ ಪೊಲೀಸರು ಕಟ್ಟಿದ್ದಾರೆ. ರಾಷ್ಟ್ರೀಯ ಸೈಬರ್ ಸಹಾಯವಾಣಿ 1930ಕ್ಕೆ ಬಂದ ಸಾಲು ಸಾಲು ದೂರುಗಳ ತಾಂತ್ರಿಕ ವಿಶ್ಲೇಷಣೆ ನಡೆಸಿದ ಸೈಬರ್ ತಜ್ಞರ ವಿಶೇಷ ತಂಡವು, ಈ ವಂಚಕ ಜಾಲದ ಕಾರ್ಯಾಚರಣೆಯ ಶೈಲಿಯನ್ನು ಪತ್ತೆಹಚ್ಚಿ ಇಡೀ ನೆಟ್‌ವರ್ಕ್ ಅನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿದೆ….

Read More