TOP NEWS
Shocking Revelations by Minister UT Khader Major Private Hospitals Caught in Fake Medicine Network

Fake Medicine: ಶೀಘ್ರದಲ್ಲೇ ನಕಲಿ ಔಷಧಿ ಸ್ವೀಕರಿಸಿದ ಆಸ್ಪತ್ರೆಗಳ ಕಪ್ಪುಪಟ್ಟಿ ಬಿಡುಗಡೆ: ಎಸ್​ಐಟಿ ತನಿಖೆ ಚುರುಕು

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧಿ ಮಾರಾಟ ಜಾಲದ (Fake Medicine) ತನಿಖೆ ಮುಂದುವರಿದಂತೆ ಒಂದೊಂದೇ ಆತಂಕಕಾರಿ ವಿಚಾರಗಳು ಹೊರಬರುತ್ತಿವೆ. ದೇಶದ ಪ್ರಮುಖ ಹಾಗೂ ಹೆಸರಾಂತ ಖಾಸಗಿ ಆಸ್ಪತ್ರೆಗಳು ಮತ್ತು ಜನಪ್ರಿಯ ಮೆಡಿಕಲ್ ಸ್ಟೋರ್‌ಗಳಿಗೂ ಈ ನಕಲಿ ಗಿಡಮೂಲಿಕೆ ಹಾಗೂ ಕಳಪೆ ಔಷಧಗಳು ಸರಬರಾಜಾಗಿವೆ ಎಂಬ ಆಘಾತಕಾರಿ ಸತ್ಯವನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ. ಈ ಅಕ್ರಮ ಜಾಲದಲ್ಲಿ ಭಾಗಿಯಾಗಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳ ಸಂಪೂರ್ಣ ಪಟ್ಟಿಯನ್ನು ಶೀಘ್ರದಲ್ಲೇ ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗುವುದು…

Read More
DK Shivakumar Directs Prompt Hike in Civic Workers Allowances

DK Shivakumar: ಪೌರ ಕಾರ್ಮಿಕರಿಗೆ ಸಿಹಿ ಸುದ್ದಿ: ಭತ್ಯೆ ಶೀಘ್ರವೇ ಹೆಚ್ಚಿಸಲು ಸಿಎಂ ಡಿಕೆಶಿ ಆದೇಶ!

ಬೆಂಗಳೂರು: ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು. ಇವರು ನಿಜವಾದ ಕರ್ಮಯೋಗಿ, ಕಾಯಕಜೀವಿಗಳು, ಸ್ವಚ್ಛತೆ ಕ್ರಾಂತಿಯ ಸರದಾರರು. ಪೌರಕಾರ್ಮಿಕರ ಭತ್ಯೆ ಏರಿಕೆ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಕೆ ಮಾಡಿ ಸಧ್ಯದಲ್ಲೇ ಆದೇಶ ಹೋರಡಿಸಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಘೋಷಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ನಿಮ್ಮೆಲ್ಲರ ಬದುಕಿನಲ್ಲಿ ನೀವು…

Read More
Address Internal Disquiet Firmly Chirag Paswan Urges CEC Gyanesh Kumar Over EC Rift Reports

Chirag Paswan: ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸ್ಪಷ್ಟನೆಗೆ ಚಿರಾಗ್ ಪಾಸ್ವಾನ್ ಆಗ್ರಹ

ನವದೆಹಲಿ: ಚುನಾವಣಾ ಆಯೋಗದ ಮೇಲಿನ ಜನರ ನಂಬಿಕೆಯೇ ಪ್ರಜಾಪ್ರಭುತ್ವದ ಅಡಿಪಾಯ. ಹೀಗಾಗಿ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತು ವರದಿಯಾಗಿರುವ ಗೊಂದಲಗಳಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ಸ್ಪಷ್ಟನೆ ನೀಡಿ ಸಾರ್ವಜನಿಕರ ಸಂಶಯಗಳನ್ನು ಪರಿಹರಿಸಬೇಕು ಎಂದು ಬಿಜೆಪಿ ಮಿತ್ರಪಕ್ಷದ ನಾಯಕ ಹಾಗೂ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ (Chirag Paswan) ಒತ್ತಾಯಿಸಿದ್ದಾರೆ. ಏನಿದು ಎಸ್‌ಐಆರ್‌ ಗಲಾಟೆ? ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಸಾರ್ವಜನಿಕರಲ್ಲಿ ಮೂಡಿದ್ದ ಕಳವಳಗಳು ಚುನಾವಣಾ ಆಯೋಗದ ಕಾರ್ಯವೈಖರಿಯ…

Read More
Viral Photos of Poor Quality Shoes Are From Last Year Clarifies Education Minister Madhu Bangarappa

Madhu Bangarappa: 12.5 ಲಕ್ಷ ಮಕ್ಕಳಿಗೆ ಶೂ ವಿತರಣೆ: ಗುಣಮಟ್ಟದಲ್ಲಿ ರಾಜಿ ಇಲ್ಲ ಎಂದ ಸಚಿವರು

ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಖಡಕ್ ಸ್ಪಷ್ಟನೆ ನೀಡಿದ್ದಾರೆ. ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕಳಪೆ ಶೂಗಳ ಫೋಟೋಗಳು ಈ ಸಾಲಿನದ್ದಲ್ಲ, ಬದಲಾಗಿ ಕಳೆದ ವರ್ಷದ ಹಳೆಯ ಶೂಗಳದ್ದಾಗಿವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ವಿಳಂಬವನ್ನ ಒಪ್ಪಿಕೊಂಡ ಸಚಿವರು ಈ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಂತ ಹನ್ನೆರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಶೂಗಳನ್ನು ವಿತರಿಸಲಾಗುತ್ತಿದೆ. ಈ ಪೂರೈಕೆ ಪ್ರಕ್ರಿಯೆಯಲ್ಲಿ ಸಣ್ಣಮಟ್ಟದ ವಿಳಂಬವಾಗಿರುವುದನ್ನು ಸಚಿವರು ಒಪ್ಪಿಕೊಂಡರೂ,…

Read More
Bollywood Amitabh Bachchan Tops Social Media Following Shah Rukh Khan Crowned Richest Actor

Bollywood: ಸೋಷಿಯಲ್ ಮೀಡಿಯಾದಲ್ಲಿ ಬಿಗ್ ಬಿ ನಂಬರ್ 1, ಆಸ್ತಿಯಲ್ಲಿ ಶಾರುಖ್ ಖಾನ್ ಬಾದ್‌ಶಾ

ಮುಂಬೈ: ಸೋಷಿಯಲ್ ಮೀಡಿಯಾ ಫಾಲೋಯಿಂಗ್ ಹಾಗೂ ಸಂಪತ್ತಿನ ವಿಚಾರದಲ್ಲಿ ಬಾಲಿವುಡ್‌ನ (Bollywood) ದಿಗ್ಗಜ ತಾರೆಯರ ನಡುವೆ ಭಾರಿ ಕುತೂಹಲಕಾರಿ ಪೈಪೋಟಿ ಏರ್ಪಟ್ಟಿದೆ. ಎಂ3ಎಮ್ ಹುರುನ್ ಇಂಡಿಯಾ ರಿಚ್ ಲಿಸ್ಟ್ ಪ್ರಕಟಿಸಿರುವ ಸೋಷಿಯಲ್ ಮೀಡಿಯಾ ಅಂಕಿಅಂಶಗಳ ಪ್ರಕಾರ, ಬಾಲಿವುಡ್‌ನ ‘ಬಾದ್‌ಶಾ’ ಶಾರುಖ್ ಖಾನ್ ಅವರನ್ನು ಅತ್ಯಲ್ಪ ಅಂತರದಲ್ಲಿ ಹಿಂದಿಕ್ಕಿರುವ ‘ಮಹಾನಾಯಕ್’ ಅಮಿತಾಭ್ ಬಚ್ಚನ್ ಅವರು ಜಾಲತಾಣಗಳಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಎಕ್ಸ್ (ಟ್ವಿಟರ್), ಇನ್‌ಸ್ಟಾಗ್ರಾಮ್ ಮತ್ತು ಲಿಂಕ್ಡ್‌ಇನ್ ವೇದಿಕೆಗಳಲ್ಲಿ ಅತ್ಯಂತ ಹೆಚ್ಚು ಫಾಲೋವರ್ಸ್ ಹೊಂದಿರುವ ಭಾರತೀಯ ಪ್ರಮುಖ ಗಣ್ಯರ…

Read More
Supreme Court Dismisses PIL on Hindi Usage Emphasizes Administrative and Phased Linguistic Reforms

Supreme Court: ಸುಪ್ರೀಂ ಕೋರ್ಟ್‌ನಲ್ಲಿ ಹಿಂದಿ ಭಾಷೆ ಜಾರಿಗೆ ಆಯೋಗ ರಚನೆ ಕೋರಿದ್ದ ಅರ್ಜಿ ವಜಾ

ನವದೆಹಲಿ: ದೇಶದ ಸರ್ವೋಚ್ಚ ನ್ಯಾಯಾಲಯವಾದ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಹಿಂದಿಯನ್ನು ಅಧಿಕೃತ ಭಾಷೆಯಾಗಿ ಬಳಸುವ ಕುರಿತು ಪರಿಶೀಲಿಸಿ ಶಿಫಾರಸು ಮಾಡಲು ಪ್ರತ್ಯೇಕ ಆಯೋಗವನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ಸ್ಪಷ್ಟವಾಗಿ ನಿರಾಕರಿಸಿದೆ. ಭಾಷೆಗೆ ಸಂಬಂಧಿಸಿದ ಸುಧಾರಣೆಗಳನ್ನು ಈಗಾಗಲೇ ಆಡಳಿತಾತ್ಮಕ ಮಟ್ಟದಲ್ಲಿ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದ್ದು, ಇಂತಹ ಪ್ರಕ್ರಿಯೆಗಳನ್ನು ನ್ಯಾಯಾಂಗ ಆದೇಶಗಳ ಮೂಲಕ ಬಲವಂತವಾಗಿ ಜಾರಿಗೆ ತರಲು ಸಾಧ್ಯವಿಲ್ಲ…

Read More
BrahMos Missiles and AK 203s Made in UP Giving Enemies Sleepless Nights Says Amit Shah

Amit Shah: ಪಾಕಿಸ್ತಾನ ಹಾಗೂ ಉಗ್ರರ ನಿದ್ದೆಗೆಡಿಸಿದ ಯುಪಿ ಶಸ್ತ್ರಾಸ್ತ್ರಗಳು: ಗೃಹ ಸಚಿವ ಅಮಿತ್ ಶಾ ಹೇಳಿಕೆ

ಗ್ರೇಟರ್ ನೋಯ್ಡಾ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಶುಕ್ರವಾರ ಆರಂಭಗೊಂಡ ಉತ್ತರ ಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಮೇಳದ (ಯುಪಿಐಟಿಎಸ್) ನಾಲ್ಕನೇ ಆವೃತ್ತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಅಧಿಕೃತವಾಗಿ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಉತ್ತರ ಪ್ರದೇಶದ ಪಾತ್ರ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ ಎಂದರು. ರಾಜ್ಯದಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್ ಕ್ಷಿಪಣಿಗಳು ಗಡಿಪಾರಿನ ಶತ್ರು ದೇಶವಾದ ಪಾಕಿಸ್ತಾನಕ್ಕೆ ನಿದ್ದೆಗೆಡಿಸಿದ್ದರೆ, ಅಮೇಥಿಯಲ್ಲಿ ಉತ್ಪಾದನೆಯಾಗುತ್ತಿರುವ ಎಕೆ-203 ಅಸಾಲ್ಟ್…

Read More