TOP NEWS
Huge Backlash for Ramayana Mangal Rang Netizens Fume Over AR Rahman Musical Style

Ramayana: ರಾಮಾಯಣ ಚಿತ್ರದ ‘ಮಂಗಲ್ ರಂಗ್’ ಹಾಡಿಗೆ ಭಾರೀ ವಿರೋಧ: ಎ.ಆರ್. ರೆಹಮಾನ್ ಸಂಗೀತ ಶೈಲಿಗೆ ನೆಟ್ಟಿಗರ ಆಕ್ರೋಶ!

ಮುಂಬೈ: ನಿರ್ದೇಶಕ ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಲನಚಿತ್ರದ ‘ಮಂಗಲ್ ರಂಗ್’ ಎಂಬ ನೂತನ ಗೀತೆ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಸ್ವರಸಂಯೋಜನೆ ಮಾಡಿರುವ ಈ ಹಾಡನ್ನು ಶ್ರೇಯಾ ಘೋಷಾಲ್ ಮತ್ತು ಅರ್ಜಿತ್ ಸಿಂಗ್ ಹಾಡಿದ್ದು, ಕವಿ ಕುಮಾರ್ ವಿಶ್ವಾಸ್ ಸಾಹಿತ್ಯ ರಚಿಸಿದ್ದಾರೆ. ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಅಭಿನಯದ ಶ್ರೀರಾಮ ಹಾಗೂ ಸೀತಾದೇವಿಯ ಕಲ್ಯಾಣ ಮತ್ತು…

Read Full News
Davanagere BJP War of Words MP Renukacharya Drops Secret Bombs in Heated Clash with MLA BP Harish

MP Renukacharya: ದಾವಣಗೆರೆಯಲ್ಲಿ ಎಂ.ಪಿ. ರೇಣುಕಾಚಾರ್ಯ vs ಬಿ.ಪಿ. ಹರೀಶ್: ಹಳೆಯ ಸೀಕ್ರೆಟ್ಸ್ ಬಾಂಬ್ ಸಿಡಿಸಿದ ಮಾಜಿ ಸಚಿವ!

ದಾವಣಗೆರೆ: ಬೆಣ್ಣೆನಗರಿ ದಾವಣಗೆರೆಯಲ್ಲಿ ಬಿಜೆಪಿ ಪಕ್ಷದ ಆಂತರಿಕ ಭಿನ್ನಮತ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ನಾಯಕರ ನಡುವಿನ ಬಹಿರಂಗ ವಾಕ್ಸಮರ ತಾರಕಕ್ಕೇರಿದೆ. ಹರಿಹರ ಶಾಸಕ ಬಿ.ಪಿ. ಹರೀಶ್ ಅವರ ಸರಣಿ ಟೀಕೆ ಹಾಗೂ ಆರೋಪಗಳಿಗೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ (MP Renukacharya) ಅವರು ಖಡಕ್ ತಿರುಗೇಟು ನೀಡಿದ್ದು, ಏಕವಚನದಲ್ಲೇ ವಾಗ್ದಾಳಿ ನಡೆಸುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಬಿ.ಎಸ್. ಯಡಿಯೂರಪ್ಪ ಬ್ಲ್ಯಾಕ್‌ಮೇಲ್ ಆರೋಪಕ್ಕೆ (MP Renukacharya) ತೀವ್ರ ಆಕ್ಷೇಪ ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಪಿ. ರೇಣುಕಾಚಾರ್ಯ, “ಬಿ.ಎಸ್. ಯಡಿಯೂರಪ್ಪ…

Read Full News
Sting Operation Row HDK Calls Press Meet to Counter City Police Commissioners Claims

HD Kumaraswamy: ರಾಜಕೀಯದಲ್ಲಿ ಹಿರಿತವಿದ್ದರೂ ಸಣ್ಣತನ ತೋರಿದ ಮಲ್ಲಿಕಾರ್ಜುನ ಖರ್ಗೆ: ಹೆಚ್‌ಡಿಕೆ ಕಿಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಅವರ ತಂದೆಯವರ ಬಗ್ಗೆ ನಾಲಿಗೆ ಜಾರಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು; ಸಾರ್ವಜನಿಕ ಜೀವನದಲ್ಲಿ ಸುದೀರ್ಘ ಹಿರಿತನವಿದ್ದರೂ ಮಾತಿನಲ್ಲಿ ಅವರು ತೋರಿದ ಸಣ್ಣತನ ಕ್ಷಮಾರ್ಹವಲ್ಲ ಎಂದಿದ್ದಾರೆ. ಕ್ರೂರ ಮನಃಸ್ಥಿತಿಯ ಪ್ರತೀಕ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ರಾಷ್ಟ್ರದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಗ್ಗೆ ಮಲ್ಲಿಕಾರ್ಜುನ…

Read Full News
Rename SP to Samajwadi Yadav Parivar Asaduddin Owaisi Fierce Attack on Akhilesh Yadav

Asaduddin Owaisi: ‘ಪಾರ್ಟಿ ಹೆಸರನ್ನು ‘ಸಮಾಜವಾದಿ ಯಾದವ್ ಪರಿವಾರ್’ ಅಂತ ಬದಲಾಯಿಸಿ!’: ಅಖಿಲೇಶ್ ಯಾದವ್ ವಿರುದ್ಧ ಓವೈಸಿ ವಾಗ್ದಾಳಿ!

ಉತ್ತರ ಪ್ರದೇಶ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಕೀಯ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಎಐಎಂಐಎಂ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi ) ಅವರು ಸಮಾಜವಾದಿ ಪಾರ್ಟಿ (SP) ಮತ್ತು ಅದರ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪಕ್ಷದಲ್ಲಿ ಮುಸ್ಲಿಂ ನಾಯಕರಿಗೆ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ ಎಂದು ಸರಣಿ ಆರೋಪಗಳನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಕೈರಾನಾ ಜಿಲ್ಲೆಯಲ್ಲಿ ರವಿವಾರ ನಡೆದ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ…

Read Full News
Clean Chit for Rahul Gandhi Court Dismisses Defamation Case Filed by BJP Leader

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕ್ಲೀನ್ ಚಿಟ್: ಬಿಜೆಪಿ ನಾಯಕ ಹೂಡಿದ್ದ ಮಾನನಷ್ಟ ಮೊಕದ್ದಮೆ ವಜಾ!

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ 2018ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ದೊಡ್ಡ ಸಮಾಧಾನಕರ ಸುದ್ದಿ ಸಿಕ್ಕಿದೆ. ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ವಿಶೇಷ ಎಂಪಿ-ಎಎಮ್‌ಎಲ್‌ಎ (MP-MLA) ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ‘ನಿರ್ದೋಷಿ’ ಎಂದು ಘೋಷಿಸಿ, ಪ್ರಕರಣದಿಂದ ಖುಲಾಸೆಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಗಳು…

Read Full News
Major Statement at Sugar Millers Meet Govt Cares for Both Farmers and Factory Owners Says DK Shivakumar

DK Shivakumar: ‘ರೈತರು-ಕಾರ್ಖಾನೆ ಉಳಿವು ನಮಗೆ ಮುಖ್ಯ!’: ಸಕ್ಕರೆ ಮಾಲೀಕರ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಮಾತು!

ಬೆಳಗಾವಿ: ಜಿಲ್ಲೆಯಲ್ಲಿ ಆಯೋಜಿಸಲಾಗಿದ್ದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಹಾಗೂ ಪ್ರತಿಷ್ಠಿತ ಪ್ರತಿನಿಧಿಗಳ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಸುದೀರ್ಘ ಪ್ರಾಸ್ತಾವಿಕ ಭಾಷಣ ಮಾಡಿದರು. ರಾಜ್ಯದಲ್ಲಿ ಪ್ರಸ್ತುತ ಸೃಷ್ಟಿಯಾಗಿರುವ ಕಬ್ಬು ಬೆಳೆಗಾರರ ಕಷ್ಟಗಳು, ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಿದ ಅವರು, ಸರ್ಕಾರಕ್ಕೆ ರೈತರು ಮತ್ತು ಕಾರ್ಖಾನೆ ಮಾಲೀಕರು ಇಬ್ಬರ ಹಿತರಕ್ಷಣೆಯೂ ಅತ್ಯಂತ ಮುಖ್ಯ ಎಂದು ಸ್ಪಷ್ಟಪಡಿಸಿದರು. ಕಾರ್ಖಾನೆ ಮಾಲೀಕರ ವಿರುದ್ದ ಸಿಎಂ ಅಸಮಾಧಾನ…

Read Full News
Major Twist in Tiger Shroff Firing Case Cyber Linked Shooter Arrested by Police!

Tiger Shroff: ನಟ ಟೈಗರ್ ಶ್ರಾಫ್ ಫೈರಿಂಗ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಸೈಬರ್ ಶೂಟರ್ ಬಂಧನ!

ಮುಂಬೈ: ಬಾಲಿವುಡ್ ಪ್ರಸಿದ್ಧ ನಟ ಟೈಗರ್ ಶ್ರಾಫ್ ಅವರ ಕಾರಿನ (Tiger Shroff) ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ 11ನೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಶುಕ್ರವಾರ 22 ವರ್ಷದ ಇಂಜಿನಿಯರಿಂಗ್ ಡಿಪ್ಲೊಮಾಧಾರಿ ಪ್ರಾಂಜಲ್ ಠಾಕ್ರಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ವಿದೇಶದಲ್ಲಿ ಕುಳಿತು ಜಾಲ ಹೆಣೆದಿರುವ ಮಾಸ್ಟರ್ ಮೈಂಡ್ ಅನಿಲ್ ಪಂಡಿತ್ ಎಂಬಾತನ ಸೂಚನೆಯಂತೆ ಕಾರ್ಯನಿರ್ವಹಿಸುತ್ತಿದ್ದ ಎಂಬ ಆಘಾತಕಾರಿ ಮಾಹಿತಿ…

Read Full News