TOP NEWS
Clearing the Air on Health Iran Supreme Leader Mojtaba Khamenei Holds 7 Hour High Level Meeting

Mojtaba Khamenei: ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಆರೋಗ್ಯದ ಬಗ್ಗೆ ಸ್ಪಷ್ಟನೆ: ದೇಶದ ಅಧ್ಯಕ್ಷರೊಂದಿಗೆ 7 ಗಂಟೆಗಳ ಕಾಲ ಮಹತ್ವದ ಸಭೆ!

ಟೆಹರಾನ್: ಅಮೆರಿಕ ಮತ್ತು ಇಸ್ರೇಲ್ ಜತೆಗಿನ ಭೀಕರ ಯುದ್ಧ ಹಾಗೂ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ (Mojtaba Khamenei) ಅವರ ಆರೋಗ್ಯದ ಕುರಿತು ಜಾಗತಿಕ ಮಟ್ಟದಲ್ಲಿ ಕೇಳಿಬರುತ್ತಿದ್ದ ಹಲವು ಅನುಮಾನಗಳು ಮತ್ತು ಊಹಾಪೋಹಗಳಿಗೆ ಅಧಿಕೃತವಾಗಿ ತೆರೆಬಿದ್ದಿದೆ. ಇರಾನ್‌ನ ಹಿರಿಯ ರಾಜತಾಂತ್ರಿಕ ಹಾಗೂ ಸರ್ವೋಚ್ಚ ನಾಯಕನ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಮ್ ಇಲಾಹಿ ಅವರು ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ, ಮೊಜ್ತಾಬಾ ಖಮೇನಿ ಸಂಪೂರ್ಣ ಆರೋಗ್ಯವಾಗಿದ್ದು, ಸರ್ಕಾರದ ಪ್ರಮುಖ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ…

Read Full News
Tension Grips Ambedkar College Booth Clashes Erupt During Bengaluru Teachers Constituency By Election

MLA Muniratna: ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾನದಲ್ಲಿ ಶಾಸಕ ಮುನಿರತ್ನ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ಮತದಾನದ ವೇಳೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮತಗಟ್ಟೆಯ ಕೂಗಳತೆ ದೂರದಲ್ಲಿಯೇ ಬಿಜೆಪಿಯ ಹಿರಿಯ ಮಾಜಿ ಕಾರ್ಪೊರೇಟರ್ ಗೋವಿಂದರಾಜು ಅವರ ಮೇಲೆ ಅಪರಿಚಿತರ ಗುಂಪೊಂದು ಭೀಕರವಾಗಿ ಹಲ್ಲೆ ನಡೆಸಿದ್ದು, ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (MLA Muniratna) ಅವರ ಮೇಲೆಯೂ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ಪ್ರಸಿದ್ಧ…

Read Full News
ABVP State Level Story and Poetry Competition Winners List Announced

ABVP: ಎಬಿವಿಪಿ-ಸಮ್ಮಿಲನ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ: ಬಹುಮಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ

ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಹಿತ್ಯಿಕ ಹಾಗೂ ಸೃಜನಶೀಲ ಪ್ರತಿಭೆಯನ್ನು ಹೊರಹಾಕುವ ಉದ್ದೇಶದಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕರ್ನಾಟಕ ಹಾಗೂ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ‘ಸಮ್ಮಿಲನ’ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಥೆ ಮತ್ತು ಕವನ ಸ್ಪರ್ಧೆಯ ಅಂತಿಮ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ರಾಜ್ಯದ ನಾನಾ ಮೂಲೆಗಳಿಂದ ನೂರಾರು ಯುವ ಪ್ರತಿಭಾವಂತ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ, ತಮ್ಮ ವಿಭಿನ್ನ ಬರಹಗಳ ಮೂಲಕ ಗಮನ ಸೆಳೆದ ವಿದ್ಯಾರ್ಥಿಗಳು ವಿವಿಧ…

Read Full News
Cauvery Water Crisis Escalates Panel Directs Karnataka to Release 3 000 Cusecs Daily to Tamil Nadu

Big News: ಕನ್ನಡಿಗರ ಗಾಯದ ಮೇಲೆ ಮತ್ತೆ ಬರೆ: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 3 ಟಿಎಂಸಿ ನೀರು ಬಿಡಲು ಆದೇಶ!

ನವದೆಹಲಿ: ಭೀಕರ ಬರದ ಕಷ್ಟ ಎದುರಿಸುತ್ತಿರುವ ಕರ್ನಾಟಕಕ್ಕೆ ಮತ್ತೊಮ್ಮೆ ಕಾವೇರಿ ನೀರಿನ ಬಿಸಿ ತಟ್ಟಿದೆ. ನೆರೆಯ ತಮಿಳುನಾಡು ರಾಜ್ಯಕ್ಕೆ ಪ್ರತಿದಿನ 3,000 ಕ್ಯುಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಹೊಸ ಆದೇಶ (Big News) ನೀಡಿದೆ. ಈಗಾಗಲೇ ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿಲ್ಲದೆ ಪರದಾಡುತ್ತಿರುವ ಕನ್ನಡಿಗರ ಗಾಯದ ಮೇಲೆ ಈ ತೀರ್ಪು ಮತ್ತೆ ಬರೆ ಎಳೆದಂತಾಗಿದೆ. ಇಂದು ನಡೆದ ಸಭೆ ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ…

Read Full News
Allegations of Harassment and Sleepless Nights Pavitra Gowda Jail Plea Set for Tomorrow Court Ruling

Pavitra Gowda: ರೇಣುಕಾಸ್ವಾಮಿ ಕೇಸ್: ಪವಿತ್ರಾ ಗೌಡ ಬ್ಯಾರಕ್ ಬದಲಾವಣೆ ಅರ್ಜಿ ನಾಳೆ ತೀರ್ಪು

ಬೆಂಗಳೂರು: ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ (ಎ1) ಪವಿತ್ರಾ ಗೌಡ (Pavitra Gowda) ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ರೀತಿಯ ಸಂಕಷ್ಟಗಳು ಎದುರಾಗಿವೆ. ಜೈಲಿನ ಮಹಿಳಾ ಬ್ಯಾರಕ್‌ನಲ್ಲಿ ತಮಗೆ ಎದುರಾಗುತ್ತಿರುವ ಗಂಭೀರ ಕಿರುಕುಳ ಹಾಗೂ ತೊಂದರೆಗಳಿಂದ ತೀವ್ರ ಮಾನಸಿಕ ಯಾತನೆಗೆ ಒಳಗಾಗಿರುವ ಅವರು, ತಕ್ಷಣವೇ ತಮ್ಮ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ನ್ಯಾಯಾಲಯದ ಬಾಗಿಲು ತಟ್ಟಿದ್ದಾರೆ. ಈ ಸಂಬಂಧ ನಗರದ 59ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ವಾದ-ಪ್ರತಿವಾದಗಳು ಪೂರ್ಣಗೊಂಡಿದ್ದು,…

Read Full News
tragedy Strikes Tamil Cinema Again Veteran Singer Krishnaraj Dies at 75 in Chennai

Kollywood: ದೇವಾ ಅಗಲಿಕೆಯ ಬೆನ್ನಲ್ಲೇ ಗಾಯಕ ಕೃಷ್ಣರಾಜ್ ನಿಧನ: ಸಿಎಂ ವಿಜಯ್ ಹಾಗೂ ಗಣ್ಯರಿಂದ ಕಂಬನಿ!

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕ ಕೃಷ್ಣರಾಜ್ (75) ಅವರು ಗುರುವಾರ (ಅಕ್ಟೋಬರ್ 22) ಚೆನ್ನೈನಲ್ಲಿ ನಿಧನರಾಗಿದ್ದಾರೆ. ಪ್ರಸಿದ್ಧ ಸಂಗೀತ ನಿರ್ದೇಶಕ ದೇವಾ ಅವರ ಆಪ್ತ ಸಹೋದ್ಯೋಗಿಯಾಗಿದ್ದ (Kollywood) ಕೃಷ್ಣರಾಜ್, ದೇವಾ ಅವರ ಅಗಲಿಕೆಯ ಕೆಲವೇ ದಿನಗಳಲ್ಲಿ ಕೊನೆಯುಸಿರೆಳೆದಿರುವುದು ತಮಿಳು ಚಿತ್ರರಂಗ ಹಾಗೂ ಸಂಗೀತ ಪ್ರಿಯರನ್ನು ತೀವ್ರ ಆಘಾತಕ್ಕೆ ಈಡುಮಾಡಿದೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಗಾಯಕರ ಅಗಲಿಕೆಗೆ ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಹಿರಿಯ ನಟ ಶರತ್ ಕುಮಾರ್ ಸೇರಿದಂತೆ…

Read Full News
From Hotel Room Mishaps to Pre Attack Drills Shocking New Details Emerge in Tiger Shroff Firing Case

Tiger Shroff: ಟೈಗರ್ ಶ್ರಾಫ್ ಮನೆ ಮೇಲಿನ ದಾಳಿ ಪ್ರಕರಣ: ಮುಂಬೈ ಸಮೀಪವೇ ನಡೆದಿತ್ತು ಶೂಟಿಂಗ್ ಪ್ರಾಕ್ಟೀಸ್!

ಮುಂಬೈ: ಬಾಲಿವುಡ್‌ನ ಖ್ಯಾತ ನಟ ಟೈಗರ್ ಶ್ರಾಫ್ (Tiger Shroff) ಅವರ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ತನಿಖಾಧಿಕಾರಿಗಳಿಗೆ ಸಾಲು ಸಾಲು ಆಘಾತಕಾರಿ ಹಾಗೂ ಹೊಸ ಮಾಹಿತಿಗಳು ಲಭ್ಯವಾಗಿವೆ. ದಾಳಿಕೋರರು ಈ ಕೃತ್ಯ ಎಸಗುವ ಮುನ್ನವೇ ಮುಂಬೈನ ಜನನಿಬಿಡ ಪ್ರದೇಶದ ಸಮೀಪ ಪಿಸ್ತೂಲ್ ತರಬೇತಿ ನಡೆಸಿದ್ದರು ಎಂಬ ಬೆಚ್ಚಿಬೀಳಿಸುವ ವಿಷಯವನ್ನು ಪೊಲೀಸರು ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ, ಅವರು ತಂಗಿದ್ದ ಅಂಧೇರಿಯ ಹೋಟೆಲ್ ಕೊಠಡಿಯಲ್ಲೂ ಅಕಸ್ಮಾತ್ ಆಗಿ ಗುಂಡು ಹಾರಿದ್ದು, ಈ ಎಲ್ಲಾ ವಿವರಗಳು ಈಗ…

Read Full News