TOP NEWS
KSRTC Crisis 1 10 Lakh Employees Left High and Dry as PF Claims Stall Since August

KSRTC: ಸಾರಿಗೆ ನೌಕರರಿಗೆ ಬಿಗ್ ಶಾಕ್: 1.10 ಲಕ್ಷ ಸಿಬ್ಬಂದಿಯ ₹2,500 ಕೋಟಿ ಪಿಎಫ್ ಹಣ ಸ್ವಂತ ವೆಚ್ಚಕ್ಕೆ ಬಳಕೆ ಆರೋಪ!

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ (KSRTC) ಸ್ಥಿತಿ ದಿನದಿಂದ ದಿನಕ್ಕೆ ತೀರಾ ಹದಗೆಡುತ್ತಿದ್ದು, ಸಾರಿಗೆ ನೌಕರರ ಭವಿಷ್ಯದ ಮೇಲೆಯೇ ಕರಿನೆರಳು ಆವರಿಸಿದೆ. ಸಂಸ್ಥೆಯಲ್ಲಿ ತೀವ್ರ ಹಣಕಾಸಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಚಾಲಕರು, ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿ ಸೇರಿದಂತೆ ಸುಮಾರು 1.10 ಲಕ್ಷ ಸಾರಿಗೆ ನೌಕರರ ಸುಮಾರು 2,500 ಕೋಟಿ ರೂಪಾಯಿ ಪಿಎಫ್ (Provident Fund) ಹಣವನ್ನು ನಿಗಮಗಳು ತಮ್ಮ ಸ್ವಂತ ವೆಚ್ಚಕ್ಕೆ ಬಳಕೆ ಮಾಡಿಕೊಂಡಿವೆ ಎಂಬ ಆಘಾತಕಾರಿ ಆರೋಪ ಕೇಳಿಬಂದಿದೆ. ನೌಕರರ ವೇತನದ ಪಿಎಫ್…

Read Full News
Uncover the Truth Behind the Sting HD Kumaraswamy Backs Siddaramaiah Seeks CBI Investigation

HD Kumaraswamy: ರಾಜ್ಯ ರಾಜಕೀಯದಲ್ಲಿ ‘ಸ್ಟಿಂಗ್’ ಧಮಾಕ: ಮಾಜಿ ಸಿಎಂ ಸಿದ್ದರಾಮಯ್ಯ ಪರ ಧ್ವನಿ ಎತ್ತಿ ಸಿಬಿಐ ತನಿಖೆಗೆ ಹೆಚ್‌ಡಿಕೆ ಆಗ್ರಹ!

ಬೆಂಗಳೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್‌ಗಳ ಹೆಸರಿನಲ್ಲಿ ರಾಜಕೀಯ ನಾಯಕರು ಮತ್ತು ಅವರ ಕುಟುಂಬಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ಆರೋಪಗಳ ಕುರಿತು ಸಮಗ್ರ, ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಆಗ್ರಹಿಸಿದರು. ಅಲ್ಲದೆ, ಈ ಬಗ್ಗೆ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚೆ ಮಾಡುತ್ತೇನೆ ಹಾಗೂ ಅವರಿಗೆ ದೂರನ್ನು ನೀಡುತ್ತೇನೆ ಎಂದು ಸಚಿವರು ಹೇಳಿದರು. ಜೆಡಿಎಸ್…

Read Full News
VS Ugrappa Demands Restoring ST Quota to 56 Urges Actor Sudeep to Lead Street Protests

VS Ugrappa: ಚಿತ್ರದುರ್ಗದಲ್ಲಿ ವಿ.ಎಸ್. ಉಗ್ರಪ್ಪ ರೋಷಾವೇಷ: ನಟ ಕಿಚ್ಚ ಸುದೀಪ್ ವಿರುದ್ಧ ಗುಡುಗಿ ಮೀಸಲಾತಿ ಹೋರಾಟಕ್ಕೆ ಕರೆ!

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವಿಜೃಂಭಣೆಯಿಂದ ನಡೆದ ಮದಕರಿನಾಯಕರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿ.ಎಸ್. ಉಗ್ರಪ್ಪ (VS Ugrappa) ಅವರು ಅತ್ಯಂತ ರೋಷಾವೇಷದ ಭಾಷಣ ಮಾಡಿದ್ದು, ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ನಾಯಕ ಸಮುದಾಯಕ್ಕೆ ಸೇರಿರುವ ಸುದೀಪ್ ಅವರು ಕೇವಲ ಅಭಿಮಾನಿಗಳಿಂದ ಕೇಕೆ ಮತ್ತು ಶಿಳ್ಳೆ ಗಿಟ್ಟಿಸಿಕೊಳ್ಳುವುದಕ್ಕೆ ಸೀಮಿತವಾಗದೆ, ಸಮುದಾಯದ ಏಳಿಗೆ ಹಾಗೂ ಮೀಸಲಾತಿ ಹೋರಾಟಕ್ಕಾಗಿ ಬೀದಿಗೆ ಇಳಿಯಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ನಟ ಕಿಚ್ಚ ಸುದೀಪ್‌ಗೆ ನೇರ ಸವಾಲು…

Read Full News
Big news Supreme Court Directs Karnataka Govt to Submit New SIT Names to High Court in KPSC Scam Probe

Big News: KPSC ನೇಮಕಾತಿ ಅಕ್ರಮ ತನಿಖೆ: ಹೊಸ ಎಸ್‌ಐಟಿ ಅಧಿಕಾರಿಗಳ ಪಟ್ಟಿ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ!

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ಬಹುಚರ್ಚಿತ ನೇಮಕಾತಿ ಹಗರಣದ ತನಿಖೆಗಾಗಿ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದ (SIT) ಮುಖ್ಯಸ್ಥರಾಗಿದ್ದ ಡಿಜಿಪಿ ಅಲೋಕ್ ಕುಮಾರ್ ಹಾಗೂ ಡಿಐಜಿ ದಿವ್ಯಾ ಗೋಪಿನಾಥ್ ಅವರ ಬದಲಾವಣೆಗೆ ಸುಪ್ರೀಂ ಕೋರ್ಟ್ (Big News) ಸಮ್ಮತಿ ಸೂಚಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಅತ್ಯುನ್ನತ ನ್ಯಾಯಾಲಯ, ಇಬ್ಬರು ಅಧಿಕಾರಿಗಳ ಬದಲಿಗೆ ಹೊಸ ಅಧಿಕಾರಿಗಳ ಹೆಸರುಗಳ ಪಟ್ಟಿಯನ್ನು ಹೈಕೋರ್ಟ್‌ಗೆ ಸಲ್ಲಿಸಿ ಅಂತಿಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ…

Read Full News
Congress Bribed Former Election Commissioners with Awards and Political Posts Alleges Piyush Goyal

Piyush Goyal: ಕಾಂಗ್ರೆಸ್‌ಗೆ ಚುನಾವಣಾ ಆಯೋಗದ ಹುದ್ದೆಗಳು ‘ಡೀಲ್’ ಭಾಗವಾಗಿದ್ದವು: ಪಿಯೂಷ್ ಗೋಯಲ್!

ನವದೆಹಲಿ: ಕೇಂದ್ರ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್ ನಡುವೆ ರಾಜಕೀಯ ವಾಗ್ದಾಳಿ ತೀವ್ರಗೊಂಡಿದ್ದು, ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಿಂದೆ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ತನ್ನ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಂಡಿತ್ತು. ಮಾಜಿ ಮುಖ್ಯ ಚುನಾವಣಾ ಆಯುಕ್ತರಿಗೆ (ಸಿಇಸಿ) ಪದ್ಮ ಪ್ರಶಸ್ತಿಗಳು, ರಾಜ್ಯಪಾಲ ಹುದ್ದೆ ಹಾಗೂ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನಗಳ ಆಮಿಷವೊಡ್ಡುವ ಮೂಲಕ ‘ಲಂಚ’ ನೀಡುವ…

Read Full News
Fair Price and Higher MSP Demanded Sugarcane Cultivators Block Key National Highways Across Karnataka belagavi

Belagavi: ಕಬ್ಬು ಬೆಳೆಗಾರರ ಉಗ್ರ ಹೋರಾಟ: ಟೋಲ್ ಬಂದ್ ಮಾಡಿ, ಎತ್ತು-ಚಕ್ಕಡಿ ಕಟ್ಟಿ ರೈತರ ವಿನೂತನ ಪ್ರತಿಭಟನೆ!

ಬೆಳಗಾವಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ರೈತರ ಆಕ್ರೋಶ ಮುಗಿಲುಮುಟ್ಟಿದೆ. ಜಿಲ್ಲೆಯ ಹಿರೇಬಾಗೇಬಾಡಿ ಟೋಲ್ ಗೇಟ್ ಬಳಿ ಜಮಾಯಿಸಿದ ನೂರಾರು ರೈತರು, ಟೋಲ್ ಸಂಪೂರ್ಣವಾಗಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಭಾಗವಾಗಿ ರೈತರು ತಮ್ಮ ಎತ್ತು ಹಾಗೂ ಚಕ್ಕಡಿ ಬಂಡಿಗಳನ್ನು ತಂದು ನೇರವಾಗಿ ಟೋಲ್ ಪ್ಲಾಜಾ ಮುಂಭಾಗದಲ್ಲೇ ಕಟ್ಟಿಹಾಕಿ ತಮ್ಮ ವಿಶಿಷ್ಟ ಶೈಲಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು,…

Read Full News
Big news Major Blow to BJP in RR Nagar Former Corporator GK Venkatesh Quits Party Over MLA Munirathna Conduct

Big News: ಆರ್‌ಆರ್ ನಗರ ಬಿಜೆಪಿಯಲ್ಲಿ ಭಾರಿ ಬಿರುಗಾಳಿ: ಶಾಸಕ ಮುನಿರತ್ನ ವಿರುದ್ಧ ಆಕ್ರೋಶಗೊಂಡು ರಾಜೀನಾಮೆ ನೀಡಿದ ಮಾಜಿ ಕಾರ್ಪೋರೇಟರ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಜರಾಜೇಶ್ವರಿ ನಗರ (ಆರ್‌ಆರ್ ನಗರ) ವಿಧಾನಸಭಾ ಕ್ಷೇತ್ರದ ಬಿಜೆಪಿ ರಾಜಕೀಯದಲ್ಲಿ ಮತ್ತೆ ಭಾರಿ ಬಿರುಗಾಳಿ ಎದ್ದಿದೆ. ಕ್ಷೇತ್ರದ ಶಾಸಕ ಮುನಿರತ್ನ ಅವರ ಏಕಪಕ್ಷೀಯ ನಡವಳಿಕೆ, ಸಾರ್ವಜನಿಕರ ಮೇಲಿನ ದೌರ್ಜನ್ಯ ಹಾಗೂ ಕಾರ್ಯಕರ್ತರ ಮೇಲಿನ ಕಿರುಕುಳದಿಂದ ಬೇಸತ್ತು ಮಾಜಿ ಬಿಬಿಎಂಪಿ ಕಾರ್ಪೋರೇಟರ್ ಹಾಗೂ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಂದ ‘ಬೆಸ್ಟ್ ಕಾರ್ಪೋರೇಟರ್ ಆಫ್ ಬೆಂಗಳೂರು’ ಬಿರುದು ಪಡೆದಿದ್ದ ಜಿ.ಕೆ. ವೆಂಕಟೇಶ್ (ಎಸ್.ಟಿ.ಆರ್) ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ದಿಢೀರ್ ರಾಜೀನಾಮೆ (Big…

Read Full News