TOP NEWS
Kichcha and Prem Team Up Again After The Villain Kickstart New Project

Kichcha Sudeep: ಅಭಿನಯ ಚಕ್ರವರ್ತಿ-ಕ್ರೇಜಿ ಡೈರೆಕ್ಟರ್ ಜುಗಲ್‌ಬಂದಿ: ಕನ್ನಡಿಗರಲ್ಲಿ ಕುತೂಹಲ ಮೂಡಿಸಿದ ಪ್ರೋಮೋ ಶೂಟ್!

ಬೆಂಗಳೂರು: ಕನ್ನಡ ಚಿತ್ರರಂಗದ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep) ಹಾಗೂ ‘ಜೋಗಿ’ ಖ್ಯಾತಿಯ ಕ್ರೇಜಿ ಡೈರೆಕ್ಟರ್ ಪ್ರೇಮ್ ಕಾಂಬಿನೇಷನ್ ಮತ್ತೆ ಒಂದಾಗುತ್ತಿರುವುದು ಚಂದನವನದಲ್ಲಿ ದೊಡ್ಡ ಮಟ್ಟದ ಸಂಚಲನವನ್ನೇ ಸೃಷ್ಟಿಸಿದೆ. ಈ ಹಿಂದೆ ‘ದಿ ವಿಲನ್’ ಸಿನಿಮಾದ ಮೂಲಕ ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಶಬ್ದ ಮಾಡಿದ್ದ ಈ ಮೆಗಾ ಜೋಡಿ, ಇದೀಗ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ವಿಶೇಷವೆಂದರೆ, ಈ ಹೊಸ ಬೃಹತ್ ಪ್ರಾಜೆಕ್ಟ್‌ನ ‘ಟೈಟಲ್ ಟೀಸರ್’ ಪ್ರೋಮೋ ಚಿತ್ರೀಕರಣದಲ್ಲಿ ಸುದೀಪ್ ಭಾಗಿಯಾಗಿದ್ದು, ಸಿನಿಪ್ರಿಯರಲ್ಲಿ ಕುತೂಹಲದ ಕಾವು…

Read Full News
HD Kumaraswamy Demands Answers From CM Over Mysterious Five Star Hotel Meeting

HD Kumaraswamy: ಫೈವ್’ಸ್ಟಾರ್ ಹೋಟೆಲ್’ನಲ್ಲಿ ಭೇಟಿಯಾಗಿದ್ದ ವ್ಯಕ್ತಿ ಯಾರು? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

ಬೆಂಗಳೂರು: ತಮ್ಮ ಸಂಪುಟದ ಐವರು ಸಚಿವರನ್ನು ನಿಮ್ಮ ವಿರುದ್ಧ ಸ್ಟಿಂಗ್ ಆಗಿದೆ ಎಂದು ಬ್ಲಾಕ್ ಮೇಲ್ ಮಾಡುವ ಮುನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜ್ ಪಕ್ಕದ ಪಂಚತಾರಾ ಹೋಟೆಲ್ ನಲ್ಲಿ ಸ್ಟಿಂಗ್ ಮಾಡುವ ವ್ಯಕ್ತಿಯೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದರು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ಗಂಭೀರ ಆರೋಪ ಮಾಡಿದರು. ಜೆಡಿಎಸ್ ಪಕ್ಷದ ಕೇಂದ್ರ ಕಚೇರಿ ಜೆಪಿ ವಾರದಲ್ಲಿ ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ…

Read Full News
Khandre Takes Tough Stance Over MGNREGA Wage Delays Directs Action Against 394 Officials

Eshwar Khandre: ಕೂಲಿ ಹಣ ಪಾವತಿಯಲ್ಲಿ ವಿಳಂಬ: 308 ಅಧಿಕಾರಿಗಳಿಗೆ ಈಶ್ವರ ಖಂಡ್ರೆ ನೋಟಿಸ್!

ಬೆಂಗಳೂರು: ಗ್ರಾಮೀಣ ಭಾಗದ ಬಡ ಕೂಲಿಕಾರರ ಜೀವನಾಡಿಯಾಗಿರುವ ‘ವಿಬಿಜಿ ರಾಮ್ ಜಿ’ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ) ಯೋಜನೆಯಡಿ ಕೆಲಸ ಮಾಡಿದ ಅಕುಶಲ ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಕೂಲಿ ಹಣ ಪಾವತಿಸದೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತೀವ್ರ ಕೆಂಡಾಮಂಡಲವಾಗಿದೆ. ಕೂಲಿ ಪಾವತಿಯಲ್ಲಿ ಭಾರಿ ವಿಳಂಬ ಧೋರಣೆ ಅನುಸರಿಸಿದ 308 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (PDO), 74 ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು (EO) ಹಾಗೂ 12 ಜಿಲ್ಲಾ ಪಂಚಾಯತಿಗಳ ಉಪ ಕಾರ್ಯದರ್ಶಿಗಳಿಗೆ (DS) ತಕ್ಷಣವೇ…

Read Full News
Two Pakistan Army Pilots Dead After Training Aircraft Crashes in Balochistan

Pakistan: ಪಾಕಿಸ್ತಾನದಲ್ಲಿ ತರಬೇತಿ ವಿಮಾನ ಪತನ: ಇಬ್ಬರು ಸೇನಾ ಪೈಲಟ್‌ಗಳು ದುರ್ಮರಣ!

ಇಸ್ಲಾಮಾಬಾದ್: ತಾಂತ್ರಿಕ ದೋಷದ ಕಾರಣದಿಂದಾಗಿ ಪಾಕಿಸ್ತಾನ ಸೇನೆಗೆ ಸೇರಿದ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಇಬ್ಬರು ಯೋಧರು ದಾರುಣವಾಗಿ ಸಜೀವ (Pakistan) ದಹನಗೊಂಡಿರುವ ಘಟನೆ ಬಲೂಚಿಸ್ತಾನದ ರಾಜಧಾನಿ ಕ್ವೆಟ್ಟಾ ಸಮೀಪ ಅಕ್ಟೋಬರ್ 12 ರಂದು (ಸೋಮವಾರ) ಸಂಭವಿಸಿದೆ. ವಿಮಾನದಲ್ಲಿದ್ದ ಹಿರಿಯ ಪೈಲಟ್ ಹಾಗೂ ತರಬೇತಿ ಪಡೆಯುತ್ತಿದ್ದ ಮತ್ತೊಬ್ಬ ಅಧಿಕಾರಿ ಈ ಭೀಕರ ಅಪಘಾತದಲ್ಲಿ ಅಸುನೀಗಿದ್ದಾರೆ ಎಂದು ಪಾಕಿಸ್ತಾನ ಸೇನೆಯ ಅಧಿಕೃತ ಮಾಧ್ಯಮ ವಿಭಾಗ ಖಚಿತಪಡಿಸಿದೆ. ತಾಂತ್ರಿಕ ದೋಷದಿಂದ ನಡೆದ ಅಪಘಾತ ಪಾಕಿಸ್ತಾನ್ ಆರ್ಮಿ ಏವಿಯೇಷನ್‌ಗೆ ಸೇರಿದ ‘ಮುಶ್ಶಾಕ್’…

Read Full News
CJP Founder Abhijeet Dipke Slams Centre Over Removal of Jantar Mantar from Protest Sites

Abhijeet Dipke: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಿಷೇಧ: ‘ಇದು ಪ್ರಜೆಗಳ ಧ್ವನಿ ಹತ್ತಿಕ್ಕುವ ಯತ್ನ’ ಎಂದು ದೀಪ್ಕೆ ಆಕ್ರೋಶ!

ನವದೆಹಲಿ: ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಪ್ರತಿಪಕ್ಷಗಳು ಹಾಗೂ ದೇಶದ ವಿವಿಧ ನಾಗರಿಕ ಸಂಘಟನೆಗಳು ನಿರಂತರವಾಗಿ ಧ್ವನಿ ಎತ್ತುತ್ತಿರುವ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ನವದೆಹಲಿಯ ಐತಿಹಾಸಿಕ ಪ್ರತಿಭಟನಾ ತಾಣವಾದ ‘ಜಂತರ್ ಮಂತರ್’ ವಿಷಯದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ನವದೆಹಲಿಯ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke)…

Read Full News
No Adjudication on New Form 6 Supreme Court Clarifies Position in SIR Hearing

Supreme Court: ಹೊಸ ಮತದಾರರ ‘ಫಾರ್ಮ್ 6’ ಕುರಿತು ಯಾವುದೇ ಪರಿಶೀಲನೆ ನಡೆಸಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ!

ನವದೆಹಲಿ: ಹೊಸ ಮತದಾರರಾಗಿ ಹೆಸರನ್ನು ನೋಂದಾಯಿಸಿಕೊಳ್ಳಲು ಅಗತ್ಯವಿರುವ ‘ಫಾರ್ಮ್ 6’ (Form 6) ಕುರಿತಾದ ವಿಷಯವನ್ನು ನ್ಯಾಯಾಲಯವು ಇನ್ನೂ ಪರಿಶೀಲಿಸಿಲ್ಲ ಎಂದು ಸುಪ್ರೀಂ ಕೋರ್ಟ್ (Supreme Court) ಸೋಮವಾರ ಪುನರುಚ್ಚರಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಸಲಾಗುತ್ತಿರುವ ‘ವಿಶೇಷ ಸಾಂದ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ದೇಶದ ಅತ್ಯುನ್ನತ ನ್ಯಾಯಾಲಯವು ಈ ಗಂಭೀರ ಮತ್ತು ಮಹತ್ವದ ಹೇಳಿಕೆಯನ್ನು ನೀಡಿದೆ. ಅಂತಿಮ ತೀರ್ಪು ಮಾಡಿಲ್ಲ ಎಂದ ನ್ಯಾಯಪೀಠ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ…

Read Full News
KSRTC Launches Ashwamedha Classic Bus Service for Special Mysuru Dasara Package Tour

KSRTC: ದಸರಾ ಹಬ್ಬಕ್ಕೆ KSRTC ಕೊಡುಗೆ: ‘ಬೆಂಗಳೂರು-ಮೈಸೂರು’ ಏಕದಿನ ವಿಶೇಷ ಪ್ಯಾಕೇಜ್ ಟೂರ್ ಆರಂಭ!

ಬೆಂಗಳೂರು: ದಸರಾ ಹಬ್ಬದ ಶುಭ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮತ್ತು ಪ್ರವಾಸಿಗರಿಗೆ ಅತ್ಯಂತ ಅನುಕೂಲಕರವಾದ ಸುದ್ದಿಯೊಂದನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಹೊತ್ತು ತಂದಿದೆ. ದಸರಾ ಉತ್ಸವದ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಸಿದ್ಧ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಬಯಸುವ ಸಾರ್ವಜನಿಕರಿಗಾಗಿ KSRTC ಯ ಬೆಂಗಳೂರು ಕೇಂದ್ರೀಯ ವಿಭಾಗವು ವಿಶೇಷ “ಬೆಂಗಳೂರು – ನಿಮಿಷಾಂಬ – ಶ್ರೀರಂಗಪಟ್ಟಣ – ಮೈಸೂರು” ಪ್ಯಾಕೇಜ್ ಟೂರ್ ಸಾರಿಗೆಯನ್ನು ಆರಂಭಿಸುತ್ತಿದೆ. ಈ ವಿಶೇಷ ಪ್ಯಾಕೇಜ್ ಪ್ರವಾಸಕ್ಕಾಗಿ ನಿಗಮವು ತನ್ನ ನೂತನ…

Read Full News