HD Kumaraswamy: ಸ್ಟಿಂಗ್ ಆಪರೇಷನ್ ಮಹಾನಾಯಕ ಡಿಕೆ ಶಿವಕುಮಾರ್: ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಆರೋಪ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಇಡೀ ಪ್ರಹಸನದ ಹಿಂದೆ ಸ್ವತಃ ಮುಖ್ಯಮಂತ್ರಿಗಳೇ ಇದ್ದು, ಅವರೇ ಇದರ ಸೂತ್ರಧಾರ ಮತ್ತು ಮಹಾನಾಯಕನಾಗಿದ್ದಾರೆ. ಈ ಕಾರಣಕ್ಕಾಗಿಯೇ ಸರ್ಕಾರವು ಪ್ರಕರಣವನ್ನು ತನಿಖೆಗೆ ಒಪ್ಪಿಸದೆ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಹೆಚ್‌ಡಿಕೆ ಗಂಭೀರವಾಗಿ ಆರೋಪಿಸಿದ್ದಾರೆ. ‘ಕಾಲವೇ ಉತ್ತರ ನೀಡಲಿದೆ’ ಎನ್ನುವ…
