TOP NEWS
Witness Mysuru Dasara Illumination from Ambari Ticket Prices and Bus Timings Announced

Mysuru Dasara: ಮೈಸೂರು ದಸರಾಗೆ ‘ಅಂಬಾರಿ’ ಡಬಲ್ ಡೆಕ್ಕರ್ ಧಮಾಕ: KSTDCಯಿಂದ 7 ವಿಶೇಷ ಪ್ರವಾಸ ಪ್ಯಾಕೇಜ್ ಘೋಷಣೆ!

ಮೈಸೂರು: ದಸರಾ ಹಬ್ಬದ (Mysuru Dasara) ಪ್ರಮುಖ ಆಕರ್ಷಣೆಯಾದ ಮೈಸೂರು ನಗರದ ವಿದ್ಯುತ್ ದೀಪಾಲಂಕಾರವನ್ನು ಪ್ರವಾಸಿಗರು ಅತ್ಯಂತ ಹತ್ತಿರದಿಂದ ಹಾಗೂ ಮುಕ್ತವಾಗಿ ಕಣ್ಣುತುಂಬಿಕೊಳ್ಳಲು ಕೆಎಸ್‌ಟಿಡಿಸಿಯ ‘ಅಂಬಾರಿ’ ಓಪನ್-ಟಾಪ್ ಡಬಲ್ ಡೆಕ್ಕರ್ ಬಸ್ ಅತ್ಯುತ್ತಮ ವೇದಿಕೆಯಾಗಿದೆ. ಅಂಬಾರಿ ಬಸ್ಸುಗಳ ಸಂಚಾರ ಹಾಗೂ ದರ ವಿವರ: ಈ ಅಂಬಾರಿ ಬಸ್‌ಗಳು ಮೈಸೂರಿನ ವೈಭವೋಪೇತ ಅರಮನೆಯ ಸುತ್ತಮುತ್ತಲಿನ ಪ್ರದೇಶಗಳು, ಸಯ್ಯಾಜಿರಾವ್ ರಸ್ತೆ ಹಾಗೂ ನಗರದ ಪ್ರಮುಖ ವೃತ್ತಗಳು ಸೇರಿದಂತೆ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡಿರುವ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಲಿವೆ. 7 ದಸರಾ ವಿಶೇಷ…

Read Full News
No Watching Jamboo Savari from Dilapidated Buildings or Trees Mysuru Dasara Police Issue Strict Ban

Mysuru Dasara: ಮೈಸೂರು ದಸರಾಗೆ ಭಾರಿ ಭದ್ರತೆ: 6,000ಕ್ಕೂ ಹೆಚ್ಚು ಪೊಲೀಸರು, 35,000ಕ್ಕೂ ಅಧಿಕ ಸಿಸಿಟಿವಿ ಕಣ್ಗಾವಲು!

ಮೈಸೂರು: ನಾಡಹಬ್ಬ ಮೈಸೂರು ದಸರಾ (Mysuru Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವವಿಖ್ಯಾತ ಸಾಂಸ್ಕೃತಿಕ ವೈಭವವನ್ನು ಕಣ್ಣುತುಂಬಿಕೊಳ್ಳಲು ಸಾರ್ವಜನಿಕರು ಹಾಗೂ ಪ್ರವಾಸಿಗರು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ದಸರಾ ಆಚರಣೆಯನ್ನು ಅತ್ಯಂತ ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ. ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಅವರು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 6,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ದಸರಾ ವೀಕ್ಷಣೆಗೆ ಲಕ್ಷಾಂತರ…

Read Full News
Supreme Court Questions Unprecedented Delhi Curbs Ahead of CJP Protest Urges Relief for Commuters

Supreme Court: ಸಿಜೆಪಿ ಪ್ರತಿಭಟನೆ ನೆಪದಲ್ಲಿ ಸಾರಿಗೆ ಸ್ಥಗಿತ: ಸುಪ್ರೀಂ ಕೋರ್ಟ್ ಅಸಮಾಧಾನ

ನವದೆಹಲಿ: ನಗರದಲ್ಲಿ ನೊಣ ಕೊಲ್ಲಲು ಸುತ್ತಿಗೆ ಬಳಸುವ ಅಗತ್ಯವಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ (Supreme Court), ಶನಿವಾರ ಕಾಕ್ರೋಚ್ ಜನತಾ ಪಾರ್ಟಿ (CJP) ಹಮ್ಮಿಕೊಂಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ವಿಧಿಸಲಾಗಿರುವ ಅತಿಯಾದ ನಿರ್ಬಂಧಗಳ ಕುರಿತು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೆ ಭಾರಿ ಅಡಚಣೆಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ನ್ಯಾಯಪೀಠ, ನಗರದ ವಿವಿಧ ಭಾಗಗಳಿಂದ ಪ್ರತಿದಿನ ಲಕ್ಷಾಂತರ ಜನರು ಉದ್ಯೋಗ ಮತ್ತು ಇತರೆ ಕೆಲಸಗಳಿಗಾಗಿ ಪ್ರಯಾಣಿಸುವುದರಿಂದ ಪ್ರತಿಯೊಂದನ್ನೂ ಸಂಪೂರ್ಣವಾಗಿ…

Read Full News
Nikhil Kumaraswamy Counters dks JDS Leader Reminds CM of Past Remarks

Nikhil Kumaraswamy: ಡಿಕೆಶಿ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ: ‘ಹಾಯ್-ಹಲೋ’ ಹೇಳಿಕೆ ಉಲ್ಲೇಖಿಸಿ ಭಾರಿ ಟಾಂಗ್

ನೆಲಮಂಗಲ: ಹಾಯ್-ಹಲೋ ಪಿತಾಮಹ ಯಾರು ಅಂತ ಜಗತ್ತು ನೋಡಿದೆ. ಹಾಯ್, ಹಲೋ ಅಂತ ಹೇಳಿಸೋರು ಯಾರು? ಇದು ಟ್ರ್ಯಾಪ್ ರಾಜಕಾರಣ, ಇದು ಟ್ರ್ಯಾಪ್ ಸರ್ಕಾರ. ಸ್ಟಿಂಗ್, ಟ್ರ್ಯಾಪ್ ಆಪರೇಷನ್ ಅನ್ನು ರಾಜ್ಯದಲ್ಲಿ ಯಾವ ಯಾವ ಸಂದರ್ಭದಲ್ಲಿ ಮಾಡಿಕೊಂಡು ಬಂದಿದ್ದಾರೆ ಅಂತ ರಾಜ್ಯದ ಜನತೆಗೆ ಗೊತ್ತಿದೆ ಎಂದು ನಿಖಿಲ್‌ ಕುಮಾರಸ್ವಾಮಿ ಸಿಎಂಗೆ (Nikhil Kumaraswamy) ಟಾಂಗ್ ನೀಡಿದರು. ಸ್ಟಿಂಗ್ ಆಪರೇಷನ್ ಮತ್ತು ಟ್ರ್ಯಾಪ್ ರಾಜಕಾರಣದ ಬಗ್ಗೆ ನೆಲಮಂಗಲದಲ್ಲಿ ನಡೆದ ರೈತ ಸ್ವಾಭಿಮಾನ ಯಾತ್ರೆಯಲ್ಲಿ ಮಾತನಾಡಿದ ಯುವ ಜನತಾದಳದ ರಾಜ್ಯಾಧ್ಯಕ್ಷ…

Read Full News
KPSC Scam Money Used for Luxury Flight Travel PA Booked Tickets for Accused

KPSC: ಕೆಪಿಎಸ್‌ಸಿ ಅಕ್ರಮ ಹಣದಲ್ಲಿ ಹೈಫೈ ಫ್ಲೈಟ್ ಜರ್ನಿ: ಶಿವಶಂಕರಪ್ಪ, ಗೀತಾಗೆ ಟಿಕೆಟ್ ಬುಕ್ ಮಾಡಿದ್ದ ಪಿಎ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ತನಿಖೆ ತೀವ್ರಗೊಂಡಿದ್ದು, ತನಿಖೆಯ ವೇಳೆ ಮತ್ತಷ್ಟು ಸ್ಫೋಟಕ ಮಾಹಿತಿಗಳು ಹೊರಬಿದ್ದಿವೆ. ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣದ ವಹಿವಾಟನ್ನು ಬಳಸಿ ಪ್ರಮುಖ ಆರೋಪಿಗಳಾದ ಶಿವಶಂಕರಪ್ಪ ಸಾಹುಕಾರ್ ಹಾಗೂ ಬಿ.ವಿ. ಗೀತಾ ಅವರಿಗೆ ವಿಮಾನ ಟಿಕೆಟ್‌ಗಳನ್ನು ಬುಕ್ ಮಾಡಲಾಗಿತ್ತು ಎಂಬ ಶಾಕಿಂಗ್ ಸತ್ಯ ಈಗ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಹೊಸ ತಿರುವು ಕೊಟ್ಟ ಪಿಎ ಹೇಳಿಕೆ…

Read Full News
KGF Fame Raveena Tandon Joins Shivanna Upcoming Film A For Anand

Raveena Tandon: ಕೆಜಿಎಫ್’ ಬಳಿಕ ಮತ್ತೆ ಕನ್ನಡಕ್ಕೆ ಬಂದ ರವೀನಾ ಟಂಡನ್: ಶಿವಣ್ಣನ ಚಿತ್ರದಲ್ಲಿ ನಟಿಸಲು ಗ್ರ್ಯಾಂಡ್ ಎಂಟ್ರಿ!

ಬೆಂಗಳೂರು: ಕೆಜಿಎಫ್ ಚಾಪ್ಟರ್ 2’ ಚಿತ್ರದಲ್ಲಿ ದೇಶದ ಪ್ರಧಾನಿ ‘ರಮಿಕಾ ಸೆನ್’ ಎಂಬ ಬಲಿಷ್ಠ ಪಾತ್ರದ ಮೂಲಕ ಕನ್ನಡ ಪ್ರೇಕ್ಷಕರ ಮನಗೆದ್ದಿದ್ದ ಬಾಲಿವುಡ್ ನಟಿ ರವೀನಾ ಟಂಡನ್ (Raveena Tandon) , ಮತ್ತೆ ಸ್ಯಾಂಡಲ್‌ವುಡ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ಈ ಬಾರಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಅಭಿನಯದ ನೂತನ ಚಿತ್ರದ ಮೂಲಕ ಅವರು ಕನ್ನಡಿಗರನ್ನು ರಂಜಿಸಲು ಸಜ್ಜಾಗಿದ್ದಾರೆ. ಈ ಪ್ರಮುಖ ಬೆಳವಣಿಗೆಯನ್ನು ಚಲನಚಿತ್ರ ತಂಡವೇ ಅಧಿಕೃತವಾಗಿ ಘೋಷಿಸಿದೆ. ಡೈರೆಕ್ಟರ್ ಶ್ರೀನಿ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ…

Read Full News
Human Rights Champion Navi Pillay Wins 2026 Nobel Prize for Lifelong Service

Nobel Prize: ಭಾರತೀಯ ಮೂಲದ ನಾವಿ ಪಿಳ್ಳೈಗೆ ಒಲಿದ ನೊಬೆಲ್ ಪ್ರಶಸ್ತಿ

ನವದೆಹಲಿ: ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ನಿಸ್ವಾರ್ಥ ಕೊಡುಗೆ ನೀಡಿದ ದಕ್ಷಿಣ ಆಫ್ರಿಕಾದ ಹಿರಿಯ ನ್ಯಾಯಶಾಸ್ತ್ರಜ್ಞೆ ನವನೀಥಮ್ “ನಾವಿ” ಪಿಳ್ಳೈ ಅವರಿಗೆ 2026ರ ಸಾಲಿನ ಪ್ರತಿಷ್ಠಿತ ನೊಬೆಲ್ ಶಾಂತಿ (Nobel Prize) ಪುರಸ್ಕಾರ ಲಭಿಸಿದೆ. ಭಾರತೀಯ ತಮಿಳು ಮೂಲದವರಾದ ನಾವಿ ಪಿಳ್ಳೈ ಅವರು ದಕ್ಷಿಣ ಆಫ್ರಿಕಾದ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸಿದ ಪ್ರಥಮ ಶ್ವೇತವರ್ಣೀಯೇತರ ಮಹಿಳಾ ನ್ಯಾಯಾಧೀಶೆ ಎಂಬ ಹೆಗ್ಗಳಿಕೆಗೆ ಪಾತ್ರರಾದವರು. 2008 ರಿಂದ 2014 ರವರೆಗೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್ ಆಗಿ…

Read Full News