TOP NEWS
Dhruva Sarja Next Titled Vasudhaiva Kutumbakam Official Teaser Released on His Birthday

Dhruva Sarja: ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ಅನಾವರಣಗೊಂಡಿತು ‘ವಸುಧೈವ ಕುಟುಂಬಕಂ’ ಟೈಟಲ್ ಟೀಸರ್!

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಆಕ್ಷನ್ ಪ್ರಿನ್ಸ್’ ಧ್ರುವ ಸರ್ಜಾ (Dhruva Sarja) ಅವರ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಅವರ ಮುಂಬರುವ ಹೊಸ ಸಿನಿಮಾದ ಶೀರ್ಷಿಕೆ ಅಧಿಕೃತವಾಗಿ ಅನಾವರಣಗೊಂಡಿದೆ. ಧ್ರುವ ಸರ್ಜಾ ಹುಟ್ಟುಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ಚಿತ್ರತಂಡವು ‘ವಸುಧೈವ ಕುಟುಂಬಕಂ’ (Vasudhaiva Kutumbakam) ಎಂಬ ವಿಭಿನ್ನ ಹಾಗೂ ಶಕ್ತಿಶಾಲಿ ಶೀರ್ಷಿಕೆಯ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರ ಎದುರು ಬಂದಿದೆ. ಆಕ್ಷನ್‌ ಅವತಾರದಲ್ಲಿ ಮತ್ತೆ ಬಂದ ಪ್ರಿನ್ಸ್ ಈ ವರ್ಷದ ಜನ್ಮದಿನದ ವಿಶೇಷ ಉಡುಗೊರೆಯಾಗಿ…

Read Full News
Vijay Deverakonda and Rashmika Mandanna to Share the Couch on Koffee With Karan 9

Rashmika-Vijay: ‘ಕಾಫಿ ವಿತ್ ಕರಣ್ 9’ಗೆ ಗ್ರ್ಯಾಂಡ್ ಎಂಟ್ರಿ: ಒಂದೇ ವೇದಿಕೆಯಲ್ಲಿ ಸದ್ದು ಮಾಡಲಿದ್ದಾರೆ ರಶ್ಮಿಕಾ-ವಿಜಯ್ ದೇವರಕೊಂಡ!

ಬೆಂಗಳೂರು: ಕಿರುತೆರೆಯ ಅತ್ಯಂತ ಜನಪ್ರಿಯ ಹಾಗೂ ವಿವಾದಾತ್ಮಕ ಸೆಲೆಬ್ರಿಟಿ ಟಾಕ್ ಶೋ ಎಂದೇ ಪ್ರಸಿದ್ಧಿಯಾಗಿರುವ ‘ಕಾಫಿ ವಿತ್ ಕರಣ್’ (Koffee With Karan) ತನ್ನ 9ನೇ ಆವೃತ್ತಿಯೊಂದಿಗೆ (Season 9) ಕಂಬ್ಯಾಕ್ ಮಾಡಲು ಸಜ್ಜಾಗುತ್ತಿದ್ದು, ಚಿತ್ರಪ್ರೇಮಿಗಳಲ್ಲಿ ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಪ್ರಖ್ಯಾತ ಬಾಲಿವುಡ್ ನಿರ್ದೇಶಕ ಮತ್ತು ನಿರ್ಮಾಪಕ ಕರಣ್ ಜೋಹರ್ ನಡೆಸಿಕೊಡುವ ಈ ಶೋನಲ್ಲಿ ಈ ಬಾರಿ ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತದ ಹಲವು ದೈತ್ಯ ತಾರೆಯರು ಭಾಗವಹಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಅದರಲ್ಲಿಯೂ ಮುಖ್ಯವಾಗಿ…

Read Full News
Big news Policy Shift Boosts Revenue Beer Demand Skyrockets by 49 in Q2 Across Karnataka

Big News: ಕರ್ನಾಟಕದಲ್ಲಿ ಹೊಸ ಮದ್ಯ ನೀತಿ ಎಫೆಕ್ಟ್: ಬಿಯರ್ ಮಾರಾಟದಲ್ಲಿ ಶೇ. 41.32ರಷ್ಟು ಭರ್ಜರಿ ಏರಿಕೆ!

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದ ಹೊಸ ‘ಆಲ್ಕೋಹಾಲ್ ಇನ್ ಬೆವರೇಜ್’ (AIB) ನೀತಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಅಭೂತಪೂರ್ವ ಏರಿಕೆ ಕಂಡುಬಂದಿದೆ. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್ ತಿಂಗಳ ಮೊದಲ ಆರು ತಿಂಗಳ ಅವಧಿಯಲ್ಲಿ, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ (Big News) ಬಿಯರ್ ಮಾರಾಟದ ಪ್ರಮಾಣವು ಬರೋಬ್ಬರಿ ಶೇಕಡಾ 41.32 ರಷ್ಟು ಹೆಚ್ಚಳವಾಗಿದೆ. ಬಿಯರ್‌ ಕಡೆ ಹೆಚ್ಚಿನ ಮದ್ಯ ಪ್ರಿಯರ ಒಲವು ಮೇ ೧೧ ರಂದು ಜಾರಿಗೆ ಬಂದ ಎಐಬಿ ನೀತಿಯಡಿ…

Read Full News
Major CCB Operation in Bengaluru crime Absconder Caught After 5 Years on the Run

CRIME: ಬೆಂಗಳೂರಿನಲ್ಲಿ ಸಿಸಿಬಿ ಭರ್ಜರಿ ಕಾರ್ಯಾಚರಣೆ: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸಿಸಿಬಿ ಬಲೆಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರೌಡಿ ಮುಕ್ತ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಸಂಘಟಿತ ಅಪರಾಧ ದಳದ ಅಧಿಕಾರಿಗಳು, ಸುದೀರ್ಘ ಕಾಲದಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿ ತಲೆಮರೆಸಿಕೊಂಡಿದ್ದ ಇಬ್ಬರು ಕುಖ್ಯಾತ ಅಪರಾಧಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕೋರ್ಟ್‌ಗೆ ಹಾಜರಾಗದೆ ಪರಾರಿಯಾಗಿದ್ದ ರೌಡಿಶೀಟರ್‌ ಒಬ್ಬನನ್ನು ಸಿಸಿಬಿ (Crime) ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದೆ. ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ…

Read Full News
From AI Education to Agritech Karnataka CM dk shivakumar Sets High Targets in 100 Day Review

DK Shivakumar: ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮ ಪ್ರಗತಿ ಪರಿಶೀಲನೆ: ಕೃಷಿ, ಶಿಕ್ಷಣ, ಪಶುಸಂಗೋಪನೆಗೆ ಬೂಸ್ಟರ್ ಡೋಸ್

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗಿದ 100 ದಿನಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ, ಶಾಲಾ ಶಿಕ್ಷಣ ಹಾಗೂ ಪಶುಸಂಗೋಪನೆ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಆದ್ಯತಾ ಯೋಜನೆಗಳು ಹಾಗೂ ಹೊಸ ನೇಮಕಾತಿಗಳ ಕುರಿತು ಸಮಗ್ರ ವಿಮರ್ಶೆ ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಯೋಜನೆಗಳು ವೇಗವಾಗಿ (DK Shivakumar) ಜನಸಾಮಾನ್ಯರನ್ನು ತಲುಪುವಂತೆ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು. ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಗಳು: ‘ಮುಖ್ಯಮಂತ್ರಿ ರೈತ ಚೈತನ್ಯ ಅಗ್ರಿಟೆಕ್ ಮಿಷನ್’ ಯೋಜನೆಯನ್ನು ದಕ್ಷವಾಗಿ ಜಾರಿಗೆ…

Read Full News
Crime Senior VISL Official Ends Life When Family Was Away Police Register Case

Crime: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿರಿಯ ಅಧಿಕಾರಿ ಆತ್ಮಹತ್ಯೆ

ಶಿವಮೊಗ್ಗ: ಜಿಲ್ಲೆಯ ಕೈಗಾರಿಕಾ ನಗರವಾದ ಭದ್ರಾವತಿಯಲ್ಲಿ ಬೆಳಗಿನ ಜಾವ ಘೋರ ಘಟನೆಯೊಂದು ನಡೆದಿದ್ದು, ಪ್ರತಿಷ್ಠಿತ ವಿಐಎಸ್‌ಎಲ್ (VISL) ಕಾರ್ಖಾನೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ (DGM) ಒಬ್ಬರು ತಮ್ಮ ಅಧಿಕೃತ ನಿವಾಸದಲ್ಲಿ ನೇಣುಬಿಗಿದುಕೊಂಡು (Crime) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ಮೂಲತಃ ತಮಿಳುನಾಡಿನ ಸೇಲಂ ನಿವಾಸಿ, 51 ವರ್ಷದ ಗೋವಿಂದರಾಜ್ ಎಂದು ಗುರುತಿಸಲಾಗಿದೆ. ಇವರು ಕಳೆದ 13 ವರ್ಷಗಳಿಂದ ಭದ್ರಾವತಿಯ ವಿಐಎಸ್‌ಎಲ್ ಸಂಸ್ಥೆಯ ವಿದ್ಯುತ್ ವಿಭಾಗದಲ್ಲಿ (Electric Department) ಉಪ ಪ್ರಧಾನ ವ್ಯವಸ್ಥಾಪಕರಾಗಿ (DGM) ಸೇವೆಯನ್ನು ಸಲ್ಲಿಸುತ್ತಿದ್ದರು….

Read Full News
Second Chance for Voters Election Commission Announces Special Enrolment Drive After SIR

SIR: ಫಾರ್ಮ್-6 ಮೂಲಕ ಮರು ನೋಂದಣಿಗೆ ಅವಕಾಶ: ಬಿಟ್ಟುಹೋದ ಅರ್ಹ ಮತದಾರರಿಗೆ ಸಿಇಒ ಅನ್ಬುಕುಮಾರ್ ಅಭಯ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ತಕ್ಷಣವೇ ಅರ್ಹ ನಾಗರಿಕರಿಗಾಗಿ ಮತ್ತೊಂದು ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಪ್ರಕಟಿಸಿದ್ದಾರೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಈ ಹೊಸ ಅಭಿಯಾನ ಆಯೋಜಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಬಿಟ್ಟುಹೋದವರು ಫಾರ್ಮ್-6 ಸಲ್ಲಿಸುವ ಮೂಲಕ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಮತ್ತೊಂದು ಅವಕಾಶ ಸಿಗಲಿದೆ. ಇತ್ತೀಚೆಗೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವು…

Read Full News