TOP NEWS
SIR No Arbitrary Deletions via Form 7 Chief Electoral Officer Rebuts Irregularity Claims

SIR: ಮತದಾರರ ಪಟ್ಟಿ ಅಕ್ರಮ ಆರೋಪಕ್ಕೆ ಬ್ರೇಕ್: ಕಾಂಗ್ರೆಸ್ ದೂರಿಗೆ ಅಧಿಕೃತ ಅಂಕಿಅಂಶಗಳೊಂದಿಗೆ ಆಯೋಗದ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗುತ್ತಿದೆ ಹಾಗೂ ದುರುದ್ದೇಶಪೂರ್ವಕವಾಗಿ ಫಾರ್ಮ್-7 ಬಳಸಿ ಅರ್ಹ ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಗಂಭೀರ ಆರೋಪ ಮಾಡಿತ್ತು. ಈ ಆಪಾದನೆಗಳಿಗೆ ತೆರೆ ಎಳೆದಿರುವ ರಾಜ್ಯ ಚುನಾವಣಾ ಆಯೋಗವು, ಪರಿಷ್ಕರಣೆಯ ವಾಸ್ತವಾಂಶಗಳು ಹಾಗೂ ಆಯೋಗದ ಬಳಿ ಇರುವ ಸಂಪೂರ್ಣ ವಿವರಗಳನ್ನು ಮಾಧ್ಯಮಗಳೊಂದಿಗೆ ಹಂಚಿಕೊಂಡು (SIR) ಅಧಿಕೃತ ಸ್ಪಷ್ಟನೆ ನೀಡಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ,…

Read Full News
Money Power Wont Win Elections Anymore BS Yediyurappa Lashes Out at DK Shivakumar

BS Yediyurappa: 2028ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಖಚಿತ: ಕಲಬುರಗಿಯಲ್ಲಿ ಬಿ.ಎಸ್ ಯಡಿಯೂರಪ್ಪ ವಿಶ್ವಾಸ

ಕಲಬುರಗಿ: ರಾಜ್ಯದಲ್ಲಿ ಮುಂಬರುವ ಎಲ್ಲ ಹಂತದ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಜಾತ್ಯತೀತ ಜನತಾದಳ (ಜೆಡಿಎಸ್) ಮೈತ್ರಿಕೂಟವು ಸಂಪೂರ್ಣ ಒಗ್ಗಟ್ಟಿನಿಂದ ಸ್ಪರ್ಧಿಸಲಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಪ್ರಬಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ಮುಂಬರುವ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಶಿಲ್ ಜಿ. ನಮೋಶಿ ಅವರು ನಾಮಪತ್ರ ಸಲ್ಲಿಕೆ…

Read Full News
Sandalwood Rukmini Vasanth Name Inspired Characters in Premada Oorali Reveals Director Manoj Kumar

Sandalwood: ಪ್ರೇಮದ ಊರಲಿ’ ಚಿತ್ರಕ್ಕೂ ನಟಿ ರುಕ್ಮಿಣಿ ವಸಂತ್‌ಗೂ ಇದೆಯಾ ನಂಟು? ರಹಸ್ಯ ಬಿಚ್ಚಿಟ್ಟ ನಿರ್ದೇಶಕ!

ಬೆಂಗಳೂರು: ಬಾಕ್ಸ್ ಆಫೀಸ್‌ನಲ್ಲಿ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಅದ್ಭುತ ಗೆಲುವಿನಿಂದ ನಿರ್ದೇಶಕ ಮನೋಜ್ ಕುಮಾರ್ (Sandalwood) ಅತ್ಯಂತ ಸಂತಸಗೊಂಡಿದ್ದಾರೆ. ಸಿನಿಮಾ ಬಿಡುಗಡೆಯಾಗಿ ಕೇವಲ 10 ದಿನಗಳಲ್ಲಿ ಭಾರಿ ಮೊತ್ತದ 16 ಕೋಟಿ ರೂಪಾಯಿ ಗಳಿಕೆ ಮಾಡಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ, ನಿರ್ದೇಶಕರು ಸಾಲು ಸಾಲು ಮಾಧ್ಯಮ ಸಂದರ್ಶನಗಳನ್ನು ನೀಡುತ್ತಾ ಚಿತ್ರದ ಯಶಸ್ಸನ್ನು ಹಂಚಿಕೊಳ್ಳುತ್ತಿದ್ದಾರೆ. ರುಕ್ಮಿಣಿ ವಸಂತ್ ನಟಿಸಬೇಕಿತ್ತಂತೆ ಈ ಸಿನಿಮಾದಲ್ಲಿ ಈ ಸಂದರ್ಶನಗಳ ಸರಣಿಯಲ್ಲಿ ಅವರು ಹಂಚಿಕೊಂಡ ಒಂದು ಸ್ವಾರಸ್ಯಕರ ಸತ್ಯಸಂಗತಿ…

Read Full News
DK Shivakumar Unveils Comprehensive Development Roadmap for Bengaluru Urban District

DK Shivakumar: ಬೆಂಗಳೂರು ನಗರ ಜಿಲ್ಲೆ ವ್ಯವಸ್ಥಿತ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್

ಬೆಂಗಳೂರು: “ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (BMRDA) ವ್ಯಾಪ್ತಿಯ ಪ್ರದೇಶ ಅಭಿವೃದ್ಧಿಗೆ ಮುಂದಿನ 10-15 ವರ್ಷಗಳ ಸಮಗ್ರ ಯೋಜನೆಗಳನ್ನು ರೂಪಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಹಾನಗರ ಪ್ರದೇಶದ ಆರ್ಥಿಕ ಅಭಿವೃದ್ಧಿ ಕುರಿತಾದ ಸಲಹಾ ಸಮಿತಿ ಸಭೆಯಲ್ಲಿ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು. “2047ರ ಅವಧಿಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ತಲುಪುವ ಗುರಿಯನ್ನು ಹೊಂದಲಾಗಿದೆ. 2037ರ ಅವಧಿಗೆ ರಾಜ್ಯದ ಆರ್ಥಿಕತೆ…

Read Full News
Namma metro End to Parking Woes BMRCL Announces Parking Rates Across 12 Bengaluru Metro Stations

Namma Metro: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್: 12 ನಿಲ್ದಾಣಗಳಲ್ಲಿ ಅಧಿಕೃತ ಪಾರ್ಕಿಂಗ್ ವ್ಯವಸ್ಥೆಗೆ ಬಿಎಂಆರ್‌ಸಿಎಲ್‌ ಟೆಂಡರ್

ಬೆಂಗಳೂರು: ರಾಜಧಾನಿಯ ‘ನಮ್ಮ ಮೆಟ್ರೋ’ (Namma Metro) ಪ್ರಯಾಣಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಿಹಿ ಸುದ್ದಿ ನೀಡಿದೆ. ನಗರದ ವಿವಿಧ ಭಾಗಗಳಲ್ಲಿರುವ 12 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ವಾಹನಗಳ ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲು ಬಿಎಂಆರ್‌ಸಿಎಲ್‌ ಅಧಿಕೃತವಾಗಿ ಟೆಂಡರ್ ಆಹ್ವಾನಿಸಿದೆ. ಮೆಟ್ರೋ ರೈಲಿನಲ್ಲಿ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರು ತಮ್ಮ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲ್ಲಿಸಲು ಸೂಕ್ತ ಜಾಗವಿಲ್ಲದೆ ಪಡುತ್ತಿದ್ದ ಪರದಾಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ. ನಿಗಮವು ಬೈಕ್ ಹಾಗೂ…

Read Full News
Crime Police Personnel Injured While Intervening in Street Fight Two Arrested in Doddaballapura

Crime: ಜಗಳ ಬಿಡಿಸಲು ಹೋದ 112 ಪೊಲೀಸ್ ಸಿಬ್ಬಂದಿ ಮೇಲೆಯೇ ಪುಂಡರ ಹಲ್ಲೆ

ದೊಡ್ಡಬಳ್ಳಾಪುರ: ಜಗಳ ಬಿಡಿಸಲು ಹೋದ ಹೊಯ್ಸಳ ತುರ್ತು ಸ್ಪಂದನ (112) ಸಿಬ್ಬಂದಿ ಮೇಲೆಯೇ ಮದ್ಯಪಾನಿ ಪುಂಡರು ಭೀಕರ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪಾಲಜೋಗಹಳ್ಳಿಯಲ್ಲಿ ನಡೆದಿದೆ. ಮದ್ಯದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಡಿಕೊಳ್ಳುತ್ತಿದ್ದ ಪುಂಡರನ್ನು ತಡೆಯಲು ಹೋದ ಪೋಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ (Crime) ಚಿಕಿತ್ಸೆ ಪಡೆಯುತ್ತಿದ್ದಾರೆ. ಇಷ್ಟಕ್ಕೂ ಆಗಿದ್ದೇನು? ಘಟನೆಯ ವಿವರಗಳ ಪ್ರಕಾರ, ರಾತ್ರಿ ವೇಳೆ ನೈಟ್ ಡ್ಯೂಟಿಯಲ್ಲಿದ್ದ 112 ಪೊಲೀಸ್ ಸಿಬ್ಬಂದಿಗಳಾದ ಮಣಿಕಂಠ ಹಾಗೂ…

Read Full News
Massive Losses Prompt Karnataka Government to Consider Bus Fare Revision

KSRTC: ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂ. ನಷ್ಟ: ದರ ಪರಿಷ್ಕರಣೆಗೆ ಸಚಿವ ಬೈರತಿ ಸುರೇಶ್ ಸುಳಿವು

ಬೆಂಗಳೂರು: ರಾಜ್ಯದ ಸರ್ಕಾರಿ ಬಸ್ ಪ್ರಯಾಣಿಕರ ಜೇಬಿಗೆ ಮತ್ತೆ ಕತ್ತರಿ ಬೀಳುವುದು ಬಹುತೇಕ ಖಚಿತವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದ್ದು, ಬಸ್ ಟಿಕೆಟ್ ದರ ಏರಿಕೆ ಮಾಡಲು ರಾಜ್ಯ ಸರ್ಕಾರ ಗಂಭೀರ ಆಲೋಚನೆ ನಡೆಸಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಸುಳಿವು ನೀಡಿದ್ದಾರೆ. ಅಂತಿಮ ವರದಿ ಸಿದ್ದ ಮಾಡಿದ ವಿಶೇಷ ಸಮಿತಿ ಸಾರಿಗೆ ನಿಗಮಗಳು…

Read Full News