Ram Mandir: ರಾಮಮಂದಿರ ದೇಣಿಗೆ ಅಕ್ರಮ ಪ್ರಕರಣ: ಅರ್ಜಿಗಳನ್ನು ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್; ಮ್ಯಾಜಿಸ್ಟ್ರೇಟ್‌ಗೆ ವಿಚಾರಣೆ ನಿರ್ದೇಶನ
ಉತ್ತರ ಪ್ರದೇಶ: ಅಯೋಧ್ಯೆಯ ಶ್ರೀ ರಾಮಮಂದಿರದ (Ram Mandir) ಕೋಟ್ಯಂತರ ರೂಪಾಯಿ ದೇಣಿಗೆ ಹಣದ ಅಕ್ರಮ ಹಾಗೂ ಕಳ್ಳತನಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಹತಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ಪೂರ್ಣಗೊಳಿಸಿ ವಿಲೇವಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ಪೂರ್ಣಗೊಳಿಸಿ ಚಾರ್ಜ್‌ಶೀಟ್ (ದೋಷಾರೋಪಣೆ ಪಟ್ಟಿ) ಸಲ್ಲಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರವು ನ್ಯಾಯಾಲಯಕ್ಕೆ ಅಧಿಕೃತ ಮಾಹಿತಿ ನೀಡಿದ ಬೆನ್ನಲ್ಲೇ, ಸುಪ್ರೀಂ ಕೋರ್ಟ್ ಈ ಪ್ರಮುಖ ಆದೇಶ ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ನೇತೃತ್ವದ ನ್ಯಾಯಪೀಠವು,…
