Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
hubballi woman case will hand over to cid says G Parameshwar

G Parameshwar: ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ, ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು :  ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರ ವಿವಸ್ತ್ರ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ಮುಖ್ಯಮಂತ್ರಿಯವರು ಅನುಮತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ. ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಬೆಂಗಳೂರಿನ ಗೃಹ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಿ ಸಿಐಡಿ ಸರ್ಕಾರಕ್ಕೆ ವರದಿ ನೀಡಿದ ನಂತರ ತಪ್ಪಿತಸ್ಥರು ಹಾಗೂ ಘಟನೆಯಲ್ಲಿ ಯಾರ ನಿರ್ಲಕ್ಷ್ಯವಿದೆ ಎಂಬುದನ್ನು ಪರಿಗಣಿಸಿ ಮುಂದಿನ ಕ್ರಮ…

Read More
How to apply for RDPR Karnataka Recruitment

RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ. ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕಹುದ್ದೆಗಳ ಸಂಖ್ಯೆ: ವಿವಿಧಉದ್ಯೋಗ ಸ್ಥಳ: ಕರ್ನಾಟಕಹುದ್ದೆಯ ಹೆಸರು: ಓಂಬುಡ್ಸ್‌ಮನ್ಸಂಬಳ: ತಿಂಗಳಿಗೆ ರೂ. 10,000 – 45,0000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು ವಯೋಮಿತಿ:  ಅಧಿಸೂಚನೆಯ ಪ್ರಕಾರ,…

Read More
Nepal eliminated after third defeat in T20 World Cup

T20 World Cup: ವಿಶ್ವಕಪ್‌ನಿಂದ ಔಟ್‌ ಆದ ನೇಪಾಳ, ಮೂರು ಸೋಲಿನಿಂದ ಮನೆಗೆ

ಕೊಲಂಬೋ: ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ನೇಪಾಳ ತಂಡವು ಗ್ರೂಪ್ ಸಿ ನಲ್ಲಿ ಸತತ ಮೂರನೇ ಸೋಲು ಅನುಭವಿಸುವ ಮೂಲಕ ಸೂಪರ್ ಎಂಟಕ್ಕೆ ತಲುಪುವ ಆಸೆಯನ್ನು ಕಳೆದುಕೊಂಡಿದೆ. ವೆಸ್ಟ್ ಇಂಡೀಸ್ ವಿರುದ್ಧ ಸೋತ ನೇಪಾಳ ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನೇಪಾಳ ಒಂಬತ್ತು ವಿಕೆಟ್‌ಗಳಿಂದ ಸೋತ ನಂತರ ಆಟದಿಂದ ಹೊರಕ್ಕೆ ಬಂದಿದೆ. ಪಂದ್ಯಗಳಿಂದ ಮೂರು ಸೋಲುಗಳನ್ನು ಅನುಭವಿಸಿರುವ ನೇಪಾಳ, ಸ್ಕಾಟ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಗೆದ್ದರೂ ಮುಂದಿನ ಹಂತಕ್ಕೆ…

Read More
Strict action will be taken on illegal cylinder supply says KH Muniyappa

KH Muniyappa: ಅನಧಿಕೃತ ಸಿಲಿಂಡರ್ ಮಾರಾಟದ ವಿರುದ್ಧ ಕ್ರಮ: ಕೆಎಚ್‌ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಎದುರಾಗಿರುವ ಹಿನ್ನಲೆಯಲ್ಲಿ ಕಾಳಸಂತೆಯಲ್ಲಿ ಅನಧಿಕೃತ  ಸಿಲಿಂಡರ್  ಮಾರಾಟ ಮಾಡುವವರ ವಿರುದ್ಧ ನಿಗಾ ವಹಿಸುವಂತೆ , ಪೊಲೀಸ್ ಅಧಿಕಾರಿಗಳಿಗೆ  ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ವಿಧಾನ ಪರಿಷತ್ತಿನಲ್ಲಿಂದು ತಿಳಿಸಿದ್ದಾರೆ. ವಾಣಿಜ್ಯಾತ್ಮಕ  ಅಡುಗೆ ಅನಿಲ ಪೂರೈಕೆಗೆ ಸೂಚನೆ ಶೂನ್ಯ ವೇಳೆಯಲ್ಲಿ  , ಸದಸ್ಯರಾದ  ಎಂ. ನಾಗರಾಜ್  ಮತ್ತು ಐವಾನ್ ಡಿಸೋಜಾ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತೈಲ ಕಂಪನಿಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ….

Read More
Rajnath Singh meeting with top officers regarding west asia war

Rajnath Singh: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಉನ್ನತ ಅಧಿಕಾರಿಗಳೊಂದಿಗೆ ಸಿಂಗ್‌ ಸಭೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇತ್ತೀಚಿನ ಜಾಗತಿಕ ಹಾಗೂ ಪ್ರಾದೇಶಿಕ ಭದ್ರತಾ ಸ್ಥಿತಿಗತಿ ಪರಾಮರ್ಶಿಸಲು, ದೆಹಲಿಯಲ್ಲಿಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.  ಯಾರೆಲ್ಲಾ ಭಾಗವಹಿಸಿದ್ದರು? ಸಭೆಯಲ್ಲಿ ಭಾರತದ ರಕ್ಷಣಾ ಸಿದ್ಧತೆಯ ಬಗ್ಗೆ ಪರಾಮರ್ಶೆ ನಡೆಸಲಾಯಿತು.  ಸಭೆಯಲ್ಲಿ ಸೇನಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್, ಸೇನೆ, ವಾಯುಪಡೆ ಮತ್ತು ನೌಕಾಪಡೆಯ ಮುಖ್ಯಸ್ಥರು ಹಾಗೂ DRDO ಅಧ್ಯಕ್ಷ ಡಾ. ಸಮೀರ್ ಕಾಮತ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು….

Read More
Central Bank of India Recruitment 2026 here is how to apply

Central Bank: ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 25 ಸಾವಿರ ಸಂಬಳ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank) ತನ್ನ ಅಧಿಕೃತ ಅಧಿಸೂಚನೆಯ ಮೂಲಕ FLC ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಉದ್ಯೋಗ ಸ್ಥಳ: ಕೂಚ್ ಬೆಹಾರ್ – ಪಶ್ಚಿಮ ಬಂಗಾಳಹುದ್ದೆಯ ಹೆಸರು: FLC ಕೌನ್ಸಿಲರ್ಸಂಬಳ: ತಿಂಗಳಿಗೆ ರೂ. 25,000/- ವಿದ್ಯಾರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು. ವಯೋಮಿತಿ:  ಕನಿಷ್ಠ 45 ವರ್ಷ…

Read More
Iran makes fun of donald trump by AI video

Donald Trump: ಶಟಪ್‌ ಟ್ರಂಪ್‌, AI ವಿಡಿಯೋ ಮೂಲಕ ಟಾಂಗ್‌ ಕೊಟ್ಟ ಇರಾನ್

ಇರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇರಾನ್ ಜೊತೆಗಿನ ಕದನ ವಿರಾಮವನ್ನು ವಿಸ್ತರಿಸಿದ್ದರೂ, ಇರಾನ್ ಮಾತ್ರ ಅಮೆರಿಕವನ್ನು ಬಿಡದೇ ಎಐ (AI) ತಂತ್ರಜ್ಞಾನ ಬಳಸಿ ಟ್ರೋಲ್ ಮಾಡುತ್ತಿದೆ. ಈ ಸಾಲಿನಲ್ಲಿ ಈಗ ಹೈದರಾಬಾದ್‌ನಲ್ಲಿರುವ ಇರಾನ್ ದೂತವಾಸ ಕಚೇರಿಯು ಒಂದು ಎಐ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಟ್ರಂಪ್ ಅವರ ನಿರ್ಧಾರವನ್ನು ಮತ್ತು ಪಾಕಿಸ್ತಾನದ ಪಾತ್ರವನ್ನು ವ್ಯಂಗ್ಯವಾಡಿದೆ. ಇರಾನ್‌ನಲ್ಲಿ ಈ ವಿಡಿಯೋ ಸದ್ಯ ಭಾರೀ ವೈರಲ್ ಆಗುತ್ತಿದ್ದು, ಅಮೆರಿಕದ ವಿದೇಶಾಂಗ ನೀತಿಯನ್ನು ಅಣಕಿಸಲು ಬಳಸಲಾಗಿದೆ. ಏನಿದೆ…

Read More