Bus Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಸಂಕಷ್ಟ, ಗಂಭೀರ ಗಾಯ

ಧರ್ಮಸ್ಥಳಕ್ಕೆ (Dharmasthala) ತೆರಳುತ್ತಿದ್ದ ಕೆಎಸ್​ಆರ್​​ಟಿಸಿ ಬಸ್​ (KSRTC Bus) ಮಾರ್ಗ ಮಧ್ಯೆಯೇ​ ಪಲ್ಟಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸೂಳೆಮೂರ್ಕಿ ಕ್ರಾಸ್ ಬಳಿ ಅಪಘಾತ (Accident) ಸಂಭವಿಸಿದೆ. ಬಾದಾಮಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಪಲ್ಟಿಯಾಗಿ ಬಸ್​ನಲ್ಲಿದ್ದ ಸುಮಾರು 29 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಹೊನ್ನಾವರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

One thought on “Bus Accident: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಸಂಕಷ್ಟ, ಗಂಭೀರ ಗಾಯ

Leave a Reply

Your email address will not be published. Required fields are marked *