Sports Authority: ಪದವೀಧರರಿಗೆ ಗುಡ್‌ನ್ಯೂಸ್‌, 48 ಹುದ್ದೆಗೆ ಅರ್ಜಿ ಹಾಕಿ

How to apply for Sports Authority of India Recruitment 2026

ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority) 48 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆಗಳ ಸಂಖ್ಯೆ: 48
ಹುದ್ದೆ ಹೆಸರು: ಕಾರ್ಯಕ್ಷಮತೆ ವಿಶ್ಲೇಷಕ
ಸಂಬಳ: ತಿಂಗಳಿಗೆ ರೂ. 35,400 – 1,12,400/-

ಶೈಕ್ಷಣಿಕ ಅರ್ಹತೆ:  ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯಸ್ಸಿನ ಮಿತಿ:  ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು

SC/ST ಅಭ್ಯರ್ಥಿಗಳು: 5 ವರ್ಷಗಳು

How to apply for Sports Authority of India Recruitment 2026

ಅರ್ಜಿ ಶುಲ್ಕ:

ಯುಆರ್/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳು: ರೂ. 2000/-

SC/ ST/ ಮಾಜಿ ಸೈನಿಕರು/ ಮಹಿಳಾ ಅಭ್ಯರ್ಥಿಗಳು: ರೂ. 1500/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಕಂಪ್ಯೂಟರ್ ಆಧಾರಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-3-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: sportsauthorityofindia.nic.in

ಇದನ್ನೂ ಓದಿ: ಶಿಕ್ಷಕರಾಗಬೇಕು ಅಂತ ಆಸೆ ಇದೆಯಾ? 117 ಹುದ್ದೆಗೆ ಹೀಗೆ ಅಪ್ಲೈ ಮಾಡಿ

Leave a Reply

Your email address will not be published. Required fields are marked *