VSKUB: ಬರೋಬ್ಬರಿ 139 ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಲು ಇಲ್ಲಿ ಕ್ಲಿಕ್‌ ಮಾಡಿ

VSKUB Vacancy Notification

ಬೆಂಗಳೂರು: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ (VSKUB) ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

VSKUB ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ
ಹುದ್ದೆಗಳ ಸಂಖ್ಯೆ: 139
ಹುದ್ದೆಯ ಸ್ಥಳ: ಬಳ್ಳಾರಿ
ಹುದ್ದೆಯ ಹೆಸರು: ಪ್ರಾಧ್ಯಾಪಕ
ವೇತನ: ತಿಂಗಳಿಗೆ ರೂ. 57,700 – 2,18,200/-

ಹುದ್ದೆಹುದ್ದೆಗಳ ಸಂಖ್ಯೆವೇತನ
ಪ್ರಾಧ್ಯಾಪಕರು21ರೂ. 1,44,200 – 2,18,200/-
ಅಸೋಸಿಯೇಟ್ ಪ್ರೊಫೆಸರ್40ರೂ. 1,31,400 – 2,17,100/-
ಸಹಾಯಕ ಪ್ರಾಧ್ಯಾಪಕರು78ರೂ. 57,700 – 1,82,400/-

ಹೇಗೆ ಅರ್ಜಿ ಸಲ್ಲಿಸಬೇಕು?

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಕುವವರು ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು,

VSKUB Vacancy Notification

ಅರ್ಜಿ ಕಳುಹಿಸಬೇಕಾದ ವಿಳಾಸ

ರಿಜಿಸ್ಟ್ರಾರ್, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 30-01-2026

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-2-2026

ಅಧಿಕೃತ ವೆಬ್‌ಸೈಟ್: vskub.ac.in

ಇದನ್ನೂ ಓದಿ: ಡಿಗ್ರಿ ಆಗಿದೆಯಾ? ಡೇಟಾ ಮ್ಯಾನೇಜರ್ ಕೆಲಸಕ್ಕೆ ಇಲ್ಲಿದೆ ಅವಕಾಶ

Leave a Reply

Your email address will not be published. Required fields are marked *