Cyber Crime: ನೂರಾರು ಕೋಟಿ ವಂಚಿಸಿದ್ದ ಆರೋಪಿಗಳು ಅಂದರ್‌, ಮಂಗಳೂರು ಪೊಲೀಸರಿಂದ ಕಾರ್ಯಾಚರಣೆ

Cyber Crime mangaluru police arrested 11 people

ದಕ್ಷಿಣ ಕನ್ನಡ:  ನೇಪಾಳದಲ್ಲಿ ಕುಳಿತು ಭಾರತೀಯರನ್ನು ಗುರಿಯಾಗಿಸಿ ನೂರಾರು ಕೋಟಿ ರೂಪಾಯಿ ವಂಚನೆ ಮಾಡಿದ 11 ಮಂದಿಯ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ (Cyber Crime) ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿರುವ ಕೆಲ ಆರೋಪಿಗಳು

ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ಈ ಪ್ರಕರಣದಲ್ಲಿ ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Cyber Crime mangaluru police arrested 11 people

ಇದನ್ನೂ ಓದಿ: ವಸಂತ್‌ ನಾಯ್ಕ್‌ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್‌, ಟಾರ್ಗೆಟ್‌ ಗಂಡ ಅಲ್ವಾ?

Leave a Reply

Your email address will not be published. Required fields are marked *