ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು, ವೇತನ ಎಷ್ಟು? ಈ ಎಲ್ಲಾ ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್
ಸಂಬಳ: ತಿಂಗಳಿಗೆ ರೂ. 47,000 – 54,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MD , MS, MDS, Ph.D ಪೂರ್ಣಗೊಳಿಸಿರಬೇಕು .
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು
ವಯೋಮಿತಿ ಸಡಿಲಿಕೆ:
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ
ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ waghmare@jncasr.ac.in , tsusec@jncasr.ac.in ಇ-ಮೇಲ್ ಐಡಿಗೆ ಕಳುಹಿಸಬಹುದು.
ಅಧಿಸೂಚನೆ ಬಿಡುಗಡೆ ದಿನಾಂಕ: 11-02-2026
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 19-2 -2026
ಅಧಿಕೃತ ವೆಬ್ಸೈಟ್: jncasr.ac.in
ಇದನ್ನೂ ಓದಿ: 1 ಲಕ್ಷ ಸಂಬಳ ಪಡೆಯೋಕೆ ಇಲ್ಲಿದೆ ಅವಕಾಶ, ನೇರ ಸಂದರ್ಶನಕ್ಕೆ ಹಾಜರಾಗಿ
