KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ

How to apply for KSRLPS Recruitment 2026

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.

KSRLPS ಹುದ್ದೆಯ ಅಧಿಸೂಚನೆ

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘ
ಹುದ್ದೆಗಳ ಸಂಖ್ಯೆ: 3
ಉದ್ಯೋಗ ಸ್ಥಳ: ಯಾದಗಿರಿ
ಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್
ಸಂಬಳ: ತಿಂಗಳಿಗೆ ರೂ. 17,050 – 25,000/-

KSRLPS ನೇಮಕಾತಿ 2026 ಅರ್ಹತಾ ವಿವರಗಳು

ಶೈಕ್ಷಣಿಕ ಅರ್ಹತೆ:  ಪದವಿ , ಬಿಎಸ್ಸಿ, ಎಂಎಸ್ಸಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:  ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳ ಒಳಗೆ ಇರಬೇಕು

ವಯೋಮಿತಿ ಸಡಿಲಿಕೆ:

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಘದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತೆ

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-02-2026

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-3- 2026

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್: ksrlps.karnataka.gov.in

ಇದನ್ನೂ ಓದಿ: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ

Leave a Reply

Your email address will not be published. Required fields are marked *