ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ವ್ಯವಸ್ಥಾಪಕ
ಶೈಕ್ಷಣಿಕ ಅರ್ಹತೆ: ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ ಸಡಿಲಿಕೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ ವಯೋಮಿತಿ ನಿರ್ಧಾರ ಹಾಗೂ ಸಡಿಲಿಕೆ ಮಾಡಲಾಗುತ್ತೆ
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-03-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-3-2026
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: khpt.org
ಇದನ್ನೂ ಓದಿ: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ
