RDPR: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ

How to apply for RDPR Karnataka Recruitment

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು (RDPR) ಓಂಬುಡ್ಸ್‌ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮೂಲಕ ಇದಕ್ಕೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬೇಕು. ಆ ಮಾಹಿತಿಗಳು ಇಲ್ಲಿದೆ.

ಸಂಸ್ಥೆಯ ಹೆಸರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ
ಹುದ್ದೆಗಳ ಸಂಖ್ಯೆ: ವಿವಿಧ
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಓಂಬುಡ್ಸ್‌ಮನ್
ಸಂಬಳ: ತಿಂಗಳಿಗೆ ರೂ. 10,000 – 45,0000/-

ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು

ವಯೋಮಿತಿ:  ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-03-2026 ರಂತೆ 66 ವರ್ಷಗಳು.

ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು?

ಆಫ್‌ಲೈನ್‌

ಅರ್ಜಿ ಕಳುಹಿಸಬೇಕಾದ ವಿಳಾಸ

 ಗ್ರಾಮೀಣಾಭಿವೃದ್ಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 5 ನೇ ಮಹಡಿ, ಪ್ಲಾಟ್ ಸಂಖ್ಯೆ: 1234, ಕೆಎಸ್‌ಐಐಡಿಸಿ ಕಟ್ಟಡ, ಐಟಿ ಪಾರ್ಕ್ ಸೌತ್ ಬ್ಲಾಕ್, ರಾಜಾಜಿನಗರ ಕೈಗಾರಿಕಾ ಎಸ್ಟೇಟ್ ಬೆಂಗಳೂರು – 560010 ಗೆ 

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-03-2026

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-4 -2026

ಅಧಿಕೃತ ವೆಬ್‌ಸೈಟ್: rdpr.karnataka.gov.in

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ಖಾಲಿ ಇದೆ, ಹೀಗೆ ಅಪ್ಲೈ ಮಾಡಿ

Leave a Reply

Your email address will not be published. Required fields are marked *