ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ (IISc Recruitment) ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್
ಹುದ್ದೆಗಳಸಂಖ್ಯೆ: 1
ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯಹೆಸರು: ಜೂನಿಯರ್ ರಿಸರ್ಚ್ ಫೆಲೋ
ಸಂಬಳ: ತಿಂಗಳಿಗೆ ರೂ. 30,000/-
ವಿದ್ಯಾರ್ಹತೆ: ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc ಪೂರ್ಣಗೊಳಿಸಿರಬೇಕು .
ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು.
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಆಸಕ್ತ ಅಭ್ಯರ್ಥಿಗಳುತಮ್ಮಅರ್ಜಿಯನ್ನುಭರ್ತಿ ಮಾಡಿ amr@iisc.ac.in ಇ-ಮೇಲ್ ಐಡಿಗೆ ಜನವರಿ 30, ಒಳಗೆ ಅಗತ್ಯ ದಾಖಲೆಗಳ ಸಮೇತ ಕಳುಹಿಸಬೇಕು
ಅಧಿಕೃತವೆಬ್‌ಸೈಟ್: iisc.ac.in
ಇದನ್ನೂ ಓದಿ: ಕಾನೂನು ಪದವಿ ಆಗಿದ್ರೆ ಸಾಕು ಇಲ್ಲಿದೆ ಕೆಲಸ, 30 ಸಾವಿರ ಸಂಬಳ
