ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment) ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಹುದ್ದೆಯ ಹೆಸರು: ನಿರ್ದೇಶಕ
ಶೈಕ್ಷಣಿಕ ಅರ್ಹತೆ: CA, MBA , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ:
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-01-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-2-2026
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: khpt.org
ಇದನ್ನೂ ಓದಿ: ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ 25 ಸಾವಿರ ಸಂಬಳ
