TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Karnataka CM DK Shivakumar Directs Officials to Set Up Dedicated Commission for Adivasi and Nomadic Communities

DK Shivakumar: ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆ: ಸಿಎಂ ಡಿ ಕೆ ಶಿವಕುಮಾರ್ ಆದೇಶ

ಬೆಂಗಳೂರು: ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ ರಚನೆಗೆ ಸಿಎಂ ಡಿ ಕೆ ಶಿವಕುಮಾರ್ (DK Shivakumar) ಆದೇಶ ಹೊರಡಿಸಿದ್ದಾರೆ. ಆಯೋಗ ರಚಿಸುವ ಭರವಸೆ ನೀಡಿದ್ದ ಸಿಎಂ ಇತ್ತೀಚೆಗಷ್ಟೇ ವಿಶ್ವ ಆದಿವಾಸಿ ದಿನಾಚಾರಣೆ ಕಾರ್ಯಕ್ರಮದಲ್ಲಿ ಈ ವಿಶೇಷ ಆಯೋಗ ರಚನೆಗೆ ಬೇಡಿಕೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಒಂದು ತಿಂಗಳಲ್ಲಿ ಆಯೋಗ ರಚಿಸುವ ವಾಗ್ದಾನ ನೀಡಿದ್ದರು. ಈಗ ಎರಡೇ ದಿನದಲ್ಲಿ ಈ ಆದೇಶ ಹೊರಡಿಸುವ ಮೂಲಕ ಡಿ ಕೆ ಶಿವಕುಮಾರ್ ಅವರು ನುಡಿದಂತೆ ನಡೆದಿದ್ದಾರೆ….

Read More
No Compromise on Karnataka's Interests Minister Cheluvarayaswamy Holds Key Mekedatu Meet

Mekedatu: ಮೇಕೆದಾಟು ಸಭೆ ನಡೆಸಿದ ಚಲುವರಾಯಸ್ವಾಮಿ: ರಾಜ್ಯದ ಹಿತಾಸಕ್ತಿಗೆ ರಾಜಿ ಇಲ್ಲ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ!

ಬೆಂಗಳೂರು: . ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಎನ್.ಚಲುವರಾಯಸ್ವಾಮಿ ಅವರು ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು (Mekedatu) ಕುಡಿಯುವ ನೀರಿನ ಯೋಜನೆ ಕುರಿತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿ, ಯೋಜನೆಯ ಪ್ರಸ್ತುತ ಸ್ಥಿತಿಗತಿ, ಎದುರಾಗಿರುವ ಸವಾಲುಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಭವಿಷ್ಯದಲ್ಲಿ ಸಮರ್ಪಕ ಹಾಗೂ ಶಾಶ್ವತ ಕುಡಿಯುವ ನೀರು ಒದಗಿಸುವ ದೃಷ್ಟಿಯಿಂದ ಮೇಕೆದಾಟು ಯೋಜನೆ ಅತ್ಯಂತ ಮಹತ್ವದ್ದಾಗಿದೆ. ಈ…

Read More
Big news Food Safety Crackdown in Bengaluru 6 Popular Food Joints Penalized Over Massive Sanitation Issues

Big News: ಬೆಂಗಳೂರಿನ ಖ್ಯಾತ ರೆಸ್ಟೋರೆಂಟ್‌ಗಳ ಅಸಲಿ ಬಣ್ಣ ಬಯಲು: ಕಳಪೆ ಸ್ವಚ್ಛತೆ, ಅವಧಿ ಮುಗಿದ ಎಣ್ಣೆ ಪತ್ತೆ

ಬೆಂಗಳೂರು: ಸಿಲಿಕಾನ್ ಸಿಟಿಯ ಗ್ರಾಹಕರಿಗೆ ಬಣ್ಣಬಣ್ಣದ ಲೈಟಿಂಗ್ಸ್ ಹಾಗೂ ದುಬಾರಿ ಬೆಲೆಯಲ್ಲಿ ಊಟ ನೀಡುವ ಪ್ರಮುಖ ಹೋಟೆಲ್‌ಗಳು ಕನಿಷ್ಠ ಸ್ವಚ್ಛತೆಯನ್ನೂ (Big News) ಕಾಯ್ದುಕೊಳ್ಳದೆ ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿರುವುದು ಬೆಳಕಿಗೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಬ್ಯಾಟರಾಯನಪುರ ಮತ್ತು ಯಲಹಂಕ ವಿಭಾಗದ ಜಂಟಿ ಆರೋಗ್ಯ ಅಧಿಕಾರಿಗಳ ತಂಡವು ಇಂದು (ಆಗಸ್ಟ್ 13) ಹಠಾತ್ ದಾಳಿ ನಡೆಸಿದೆ. ಅಮೃತಹಳ್ಳಿ ಮುಖ್ಯ ರಸ್ತೆಯ ಆರೋಗ್ಯ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ಮಾರ್ಷಲ್‌ಗಳು ಹಾಗೂ ಹಿರಿಯ…

Read More
Senior Leader H Vishwanath Slams Yatindra Appointment Accuses Siddaramaiah of Fatherly Nepotism

H Vishwanath: ಮೈಸೂರು ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಯತೀಂದ್ರ ನೇಮಕ: ಸಿದ್ದರಾಮಯ್ಯ ವಿರುದ್ಧ ಹಿರಿಯ ನಾಯಕ ಎಚ್. ವಿಶ್ವನಾಥ್ ಕೆಂಡಾಮಂಡಲ!

ಮೈಸೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸರ್ಕಾರ 30 ಸಚಿವರಿಗೆ ಜವಾಬ್ದಾರಿ ನೀಡಿ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ವಿಧಾನಪರಿಷತ್ ಮಾಜಿ ಸದಸ್ಯ ಎ.ಎಚ್. ವಿಶ್ವನಾಥ್ (H Vishwanath) ಸರ್ಕಾರದ ಈ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ಹಸ್ತಕ್ಷೇಪ ಮಿತಿಮೀರಿದೆ ಸುದ್ದಿಗಾರರೊಂದಿಗೆ…

Read More
Court Raps Jail Authorities As Co Accused Pavithra Gowda Caught Wearing Headphones in Virtual Hearing

Renukaswamy Case: ವೀಡಿಯೋ ಕಾನ್ಫರೆನ್ಸ್‌ನಲ್ಲೇ ಸಿಕ್ಕಿಬಿದ್ದ ಪವಿತ್ರಾಗೌಡ ಸುಳ್ಳು

ಬೆಂಗಳೂರು: ನಟ ದರ್ಶನ್ ಹಾಗೂ ಇತರೆ ಆರೋಪಿಗಳು ಭಾಗಿಯಾಗಿರುವ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ಕಾನೂನು ಹೋರಾಟ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ನಡೆದ ಮಹತ್ವದ ವಿಚಾರಣೆಯ ವೇಳೆ ಜೈಲು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 59ನೇ ಸಿಸಿಹೆಚ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಸಲ್ಲಿಸಿರುವ ಮೇಲ್ಮನವಿಯ ಸುದೀರ್ಘ ವಿಚಾರಣೆ ಇಂದು ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ದರ್ಶನ್ ಸೇರಿದಂತೆ ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ (ವಿಸಿ)…

Read More
Kangana Ranaut Clarifies Generation Gutter Comment Says It Targeted Specific Protesters Not All Indian Youth

Kangana Ranaut: ತಮ್ಮನ್ನು ಜಿರಳೆ ಎನ್ನುವವರು ಗಟಾರದಲ್ಲೇ ಇರಬೇಕು: ಸಂಸದೆ ಕಂಗನಾ ರಣಾವತ್!

ನವದೆಹಲಿ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್, (Kangana Ranaut) ಇತ್ತೀಚೆಗೆ ಯುವ ಜನತೆಯ ವಿರುದ್ಧ ತಾವು ಮಾಡಿದ್ದ ‘ಜನರೇಷನ್ ಗಟಾರ್’ (ಗಟಾರದ ಪೀಳಿಗೆ) ಎಂಬ ವಿವಾದಾತ್ಮಕ ಕಾಮೆಂಟ್‌ ಅನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಇಡೀ ದೇಶದ ಯುವ ಸಮೂಹವನ್ನು ನಿಂದಿಸಿಲ್ಲ, ಬದಲಿಗೆ ಕೇವಲ ಒಂದು ನಿರ್ದಿಷ್ಟ ಗುಂಪನ್ನು ಮಾತ್ರ ಗುರಿಯಾಗಿಸಿಕೊಂಡು ಈ ಮಾತು ಹೇಳಿದ್ದಾಗಿ…

Read More
Shocking News Two Terror Suspects With ISIS Links Nabbed by UP ATS in Kalaburagi Secret Maps Seized

Shocking: ಕಲಬುರಗಿಯಲ್ಲಿ ಯುಪಿ ಎಟಿಎಸ್ ಭರ್ಜರಿ ಕಾರ್ಯಾಚರಣೆ: ಐಸಿಸ್, ಪಾಕ್ ಲಿಂಕ್ ಆರೋಪದಡಿ ಇಬ್ಬರು ಶಂಕಿತ ಉಗ್ರರು ಅರೆಸ್ಟ್!

ಕಲಬುರಗಿ: ಪಾಕಿಸ್ತಾನದ ಏಜೆಂಟರು ಹಾಗೂ ಜಾಗತಿಕ ಭಯೋತ್ಪಾದನಾ ಸಂಘಟನೆ ಐಸಿಸ್ (ISIS) ಜೊತೆ ನಿರಂತರ ಸಂಪರ್ಕದಲ್ಲಿದ್ದ ಇಬ್ಬರು ಶಂಕಿತ ದೇಶದ್ರೋಹಿಗಳನ್ನು (Shocking) ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ATS) ಯಶಸ್ವಿಯಾಗಿ ಬಂಧಿಸಿದೆ. ಕೇಂದ್ರ ಗುಪ್ತಚರ ಇಲಾಖೆಯು ನೀಡಿದ ಅತ್ಯಂತ ರಹಸ್ಯ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಎಟಿಎಸ್ ಅಧಿಕಾರಿಗಳು, ಕಲಬುರಗಿ ತಾಲೂಕಿನ ಮಾಲಗತ್ತಿ ಮತ್ತು ಉಪಳಾಂವ್ ಗ್ರಾಮದ ಹೊರವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಹೆಡೆಮುರexploded ಕಟ್ಟಿದ್ದಾರೆ. ಮಾಂಸದ ಫ್ಯಾಕ್ಟರಿಯಲ್ಲಿ ಕೆಲಸ; ರೂಮಿನಲ್ಲಿ ಸಿಕ್ಕಿತು ಮ್ಯಾಪ್: ಬಂಧಿತ…

Read More