TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Battle shifts to the United Nations floor

America-France: ವಿಶ್ವಸಂಸ್ಥೆ ಅಂಗಳಕ್ಕೆ ಅಮೆರಿಕ ಮತ್ತು ಫ್ರಾನ್ಸ್ ಸಂಘರ್ಷದ ಚೆಂಡು

ಯುಎಸ್‌: ಅಮೆರಿಕ ಮತ್ತು ಫ್ರಾನ್ಸ್ (America-France) ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ವಿಶ್ವಸಂಸ್ಥೆಯ ಅಂಗಳಕ್ಕೆ ತಲುಪಿದೆ. ಯುಎನ್ ಮಾನವ ಹಕ್ಕುಗಳ ಮುಖ್ಯಸ್ಥ ವೋಲ್ಕರ್ ಟರ್ಕ್ ಅವರ ಎರಡನೇ ಅವಧಿಯ ಆಯ್ಕೆಯನ್ನು ಅಮೆರಿಕ ವಿರೋಧಿಸಿದ ಹಿನ್ನೆಲೆಯಲ್ಲಿ, ಫ್ರಾನ್ಸ್ ನಿಯೋಗವು ಸೋಷಿಯಲ್ ಮೀಡಿಯಾದಲ್ಲಿ ಅಮೆರಿಕದ ಮಾನವ ಹಕ್ಕುಗಳ ನಿಲುವನ್ನು ತೀವ್ರವಾಗಿ ಟೀಕಿಸಿತ್ತು. “ಒಂದು ಕಾಲದಲ್ಲಿ ಮಾನವ ಹಕ್ಕುಗಳ ದಾರಿದೀಪವಾಗಿದ್ದ ಅಮೆರಿಕ, ಇಂದು ಉತ್ತರ ಕೊರಿಯಾ ಮತ್ತು ರಷ್ಯಾದಂತಹ ದೇಶಗಳ ಸಾಲಿನಲ್ಲಿ ಏಕಾಂಗಿಯಾಗಿ ನಿಂತಿದೆ” ಎಂದು ಫ್ರಾನ್ಸ್ ಮಿಷನ್ ಟ್ವೀಟ್ ಮಾಡಿತ್ತು….

Read More
Education should be killed Ram Gopal Varma sparks online storm with sharp critique of traditional schooling

Ram Gopal Varma: ಶಿಕ್ಷಣ ಪದ್ಧತಿಯನ್ನು ಹೂತು ಹಾಕಿ”: ಎಐ ಅಬ್ಬರದ ನಡುವೆ ರಾಮ್ ಗೋಪಾಲ್ ವರ್ಮಾ ವಿವಾದಾತ್ಮಕ ಪೋಸ್ಟ್!

ಮುಂಬೈ: ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ನೀಟ್ ಪರೀಕ್ಷಾ ಅಕ್ರಮ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೆನ್ನಲ್ಲೇ, ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ವೈದ್ಯಕೀಯ ಶಿಕ್ಷಣದ ಭವಿಷ್ಯದ ಕುರಿತು ಹಂಚಿಕೊಂಡಿರುವ ಸುದೀರ್ಘ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಂದರೆ ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನದ ಅಬ್ಬರ ಜೋರಾಗಿರುವ ಈ ಕಾಲದಲ್ಲಿ, ಇನ್ನು ಮುಂದೆ ಸಾಂಪ್ರದಾಯಿಕ ವೈದ್ಯಕೀಯ ಕೋರ್ಸ್‌ಗಳ ಅಗತ್ಯವೇನಿದೆ ಎಂದು ಪ್ರಶ್ನಿಸಿರುವ…

Read More
India vs Sri Lanka Tests Jadeja returns uncapped Saransh Jain earns maiden call up BCCI

BCCI: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ಪುನರಾಗಮನ, ಸಾರಂಶ್ ಜೈನ್‌ಗೆ ಚೊಚ್ಚಲ ಅವಕಾಶ

ಮುಂಬೈ: ಶ್ರೀಲಂಕಾ ವಿರುದ್ಧ ಶೀಘ್ರದಲ್ಲೇ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದೆ. ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಭರ್ಜರಿ ಪುನರಾಗಮನ ಮಾಡಿದ್ದರೆ, ಅನ್‌ಕ್ಯಾಪ್ಡ್ ಆಟಗಾರ ಸಾರಂಶ್ ಜೈನ್ ಚೊಚ್ಚಲ ಬಾರಿಗೆ ಭಾರತೀಯ ಟೆಸ್ಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಆಲ್‌ರೌಂಡರ್ ಸಾರಂಶ್ ಜೈನ್ ಅವರಿಗೆ ಅವಕಾಶ ಇತ್ತೀಚೆಗೆ ನಡೆದ ಐಪಿಎಲ್ ವೇಳೆ ಮೊಣಕೈ ಗಾಯಕ್ಕೆ ತಾರಗಾಗಿದ್ದ ರವೀಂದ್ರ ಜಡೇಜಾ, ಸಂಪೂರ್ಣ ಚೇತರಿಸಿಕೊಂಡು…

Read More
Sandalwood Backs Cauvery Protest Sa Ra Govindu Warns of Street Protests if Unscientific Verdict Isnt Changed

Cauvery Water: ಕಾವೇರಿ ಸಂಕಷ್ಟ: ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೈಕೊಟ್ಟು ಭೀಕರ ಬರಗಾಲದ ನೆರಳು ಆವರಿಸುತ್ತಿರುವ ಬೆನ್ನಲ್ಲೇ, ಕರ್ನಾಟಕಕ್ಕೆ ಮತ್ತೊಂದು (Cauvery Water) ದೊಡ್ಡ ಆಘಾತ ಎದುರಾಗಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ, ಮುಂದಿನ 15 ದಿನಗಳ ಕಾಲ ನೆರೆ ರಾಜ್ಯ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ‘ನೀರು ಬಿಡಲು ಸಾಧ್ಯವೇ ಇಲ್ಲ’ ಎಂದ ಸಚಿವ ರಾಮಲಿಂಗಾರೆಡ್ಡಿ: CWRC ಆದೇಶದ ಕುರಿತು ನವದೆಹಲಿಯಲ್ಲಿ ತೀವ್ರ ಪ್ರತಿಕ್ರಿಯೆ ನೀಡಿರುವ ಜಲಸಂಪನ್ಮೂಲ…

Read More
Crime Suspecting infidelity man hangs wife in Karnataka

Crime: ಅಕ್ರಮ ಸಂಬಂಧದ ಶಂಕೆ: ಪತ್ನಿಯನ್ನು ನೇಣಿಗೆ ತಳ್ಳಿ, ಆಕೆಯ ಪೋಷಕರಿಗೆ ವೀಡಿಯೊ ಕಾಲ್ ಮಾಡಿ ಕೊಲೆ ತೋರಿಸಿದ ಪಾಪಿ ಗಂಡ!

ಬಾಗಲಕೋಟೆ: ಅಕ್ರಮ ಸಂಬಂಧದ ಶಂಕೆ ವ್ಯಕ್ತಪಡಿಸಿ ಪತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ (Crime) ದೃಶ್ಯವನ್ನು ಪೋಷಕರಿಗೆ ವೀಡಿಯೊ ಕಾಲ್ ಮಾಡಿ ತೋರಿಸಿದ ಅಮಾನುಷ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ? ಘಟನೆಯಲ್ಲಿ 23 ವರ್ಷದ ಭಾಗ್ಯಶ್ರೀ ಜಿಗಳೂರ ಕೊಲೆಯಾದ ದುರದೃಷ್ಟಕರ ಮಹಿಳೆಯಾಗಿದ್ದು, ಆಕೆಯ ಪತಿ ಪ್ರವೀಣ ಜಿಗಳೂರ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಭಾನುವಾರ ಸಂಜೆ ಈ ದುರಂತ ನಡೆದಿದೆಪೊಲೀಸರ ಪ್ರಾಥಮಿಕ ತನಿಖೆಯ…

Read More
Yathindra Siddaramaiah about Mysuru Dasara 2026 celebration preparation

Yathindra Siddaramaiah: ಮೈಸೂರು ದಸರಾ ಆಯೋಜನೆಗೆ 17 ಉಪಸಮಿತಿ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ಧರಾಮಯ್ಯ (Yathindra Siddaramaiah) ತಿಳಿಸಿದ್ದಾರೆ. ಕಂಬಳದ ಬಗ್ಗೆ ಸಿಎಂ ನಿರ್ಧಾರ ​ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಸೋಮವಾರ ನಡೆದ ದಸರಾ ಕಾರ್ಯಕಾರಿ ಸಮಿತಿಯ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಭೆಯ ಪ್ರಮುಖ ನಿರ್ಧಾರಗಳು ಹಾಗೂ ದಸರಾ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು. ದಸರಾವನ್ನು ವ್ಯವಸ್ಥಿತವಾಗಿ ನಡೆಸಲು 17 ಉಪಸಮಿತಿಗಳನ್ನು ರಚಿಸಲಾಗಿದೆ. ಪ್ರತಿಯೊಂದು…

Read More
Supreme court about CJP protest and responsibilities

Supreme Court: ಪ್ರತಿಭಟನೆಯಲ್ಲಿ ಜವಾಬ್ದಾರಿ ನಿಗದಿಪಡಿಸದಿದ್ದರೆ ತನಿಖೆಗೆ ಬೆಲೆಯಿಲ್ಲ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ

ನವದೆಹಲಿ: ದೇಶಾದ್ಯಂತ ಸದ್ದು ಮಾಡಿದ್ದ ಪರೀಕ್ಷಾ ಅಕ್ರಮ ಮತ್ತು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಟ್ಟುನಿಟ್ಟಿನ ಕ್ರಮವಾಗಬೇಕು ಎಂದ ಸುಪ್ರೀಂ “ಪ್ರತಿಭಟನೆಯಲ್ಲಿ ಯಾರೇ ಅತಿಯಾಗಿ ನಡೆದುಕೊಂಡಿದ್ದರೂ, ಕಾನೂನು ಕೈಗೆತ್ತಿಕೊಂಡಿದ್ದರೂ ಅವರ ಮೇಲೆ ಕಟ್ಟುನಿಟ್ಟಿನ ಕ್ರಮವಾಗಬೇಕು. ತಪ್ಪಿತಸ್ಥರ ಜವಾಬ್ದಾರಿಯನ್ನು ನಿಗದಿಪಡಿಸದಿದ್ದರೆ ಅಂತಹ ತನಿಖೆಗೆ ಯಾವುದೇ…

Read More