TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

Ration Card problem people are not getting government facilities

Ration Card: ಬಿಪಿಎಲ್ ಕಾರ್ಡ್‌ಗಾಗಿ 3 ವರ್ಷಗಳಿಂದ ಕಾಯುತ್ತಿರುವ ಬಡವರು: ಸರ್ಕಾರಿ ಸೌಲಭ್ಯಗಳಿಂದ ಲಕ್ಷಾಂತರ ಕುಟುಂಬಗಳು ವಂಚಿತ!

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಹೊಸ ಪಡಿತರ ಚೀಟಿ (Ration Card) ವಿತರಣೆ ಪ್ರಕ್ರಿಯೆ ಸ್ಥಗಿತಗೊಂಡಿದ್ದು, ಲಕ್ಷಾಂತರ ಬಡ ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲಾಗದೆ ಸಂಕಷ್ಟಕ್ಕೆ ಸಿಲುಕಿವೆ. ಹೊಸ ಅರ್ಜಿಗಳನ್ನು ಸ್ವೀಕರಿಸಲು ಆಹಾರ ಇಲಾಖೆ ವಿಳಂಬ ನೀತಿ ಅನುಸರಿಸುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆರೋಗ್ಯ ಮತ್ತು ಗ್ಯಾರಂಟಿ ಯೋಜನೆಗಳಿಗೆ ಅಡ್ಡಿ: ಬಿಪಿಎಲ್ ಕಾರ್ಡ್ ಕೇವಲ ಅಕ್ಕಿ ಪಡೆಯಲು ಮಾತ್ರವಲ್ಲದೆ, ‘ಆಯುಷ್ಮಾನ್ ಭಾರತ್’ ಅಡಿ ಉಚಿತ ವೈದ್ಯಕೀಯ ಚಿಕಿತ್ಸೆ ಪಡೆಯಲು ಮತ್ತು ಸರ್ಕಾರದ ‘ಗೃಹ…

Read More
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
Kamlesh Parekh and Aalok Kumar brought back to India from CBI

CBI: ಭಾರತದ ಬಿಗಿಬಲೆಗೆ ಬಿದ್ದ ಇಬ್ಬರು ಪರಾರಿಗಳು: ಬ್ಯಾಂಕ್ ವಂಚನೆ ಮತ್ತು ಪಾಸ್‌ಪೋರ್ಟ್ ದಂಧೆಕೋರರು ದುಬೈನಿಂದ ಹಸ್ತಾಂತರ

ನವದೆಹಲಿ: ಕೇಂದ್ರ ತನಿಖಾ ದಳ (CBI), ವಿದೇಶಾಂಗ ಸಚಿವಾಲಯ ಮತ್ತು ಗೃಹ ಸಚಿವಾಲಯದ ಜಂಟಿ ಕಾರ್ಯಾಚರಣೆಯ ಫಲವಾಗಿ, ವಿದೇಶಕ್ಕೆ ಪರಾರಿಯಾಗಿದ್ದ ಇಬ್ಬರು ಪ್ರಮುಖ ಆರೋಪಿಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ (UAE) ಭಾರತಕ್ಕೆ ಯಶಸ್ವಿಯಾಗಿ ಕರೆತರಲಾಗಿದೆ. ಮೇ 1ರಂದು ನಡೆದ ಈ ಹಸ್ತಾಂತರ ಪ್ರಕ್ರಿಯೆಯು ಭಾರತ ಮತ್ತು ಯುಎಇ ಅಧಿಕಾರಿಗಳ ನಡುವಿನ ಸಮನ್ವಯದ ಮೂಲಕ ಸಾಧ್ಯವಾಗಿದ್ದು, ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳು ಈಗ ಭಾರತೀಯ ಪೊಲೀಸರ ವಶದಲ್ಲಿದ್ದಾರೆ. ನೂರಾರು ಕೋಟಿ ಬ್ಯಾಂಕ್…

Read More
Theft raichuru police arrested marriage broker

Theft: ಮದುವೆ ಬ್ರೋಕರ್ ಸೋಗಿನಲ್ಲಿ ಬೈಕ್ ಕಳ್ಳತನ; ಖದೀಮ ದೊಡ್ಡಬಸವ ಅರೆಸ್ಟ್

ರಾಯಚೂರು: ಮದುವೆಗೆ ಕನ್ಯೆ ತೋರಿಸುವುದಾಗಿ ನಂಬಿಸಿ ಅಮಾಯಕರನ್ನು (Theft) ಲೂಟಿ ಮಾಡುತ್ತಿದ್ದ ಖತರ್ನಾಕ್ ಆರೋಪಿಯನ್ನು ಕವಿತಾಳ ಪೊಲೀಸರು ಬಂಧಿಸಿದ್ದಾರೆ. ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ದೊಡ್ಡಬಸವ ಬಂಧಿತ ಆರೋಪಿಯಾಗಿದ್ದು, ಈತನಿಂದ ₹8.40 ಲಕ್ಷ ಮೌಲ್ಯದ ಒಟ್ಟು 14 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜನರ ಅಸಹಾಯಕತೆಯೇ ಬಂಡವಾಳ ಮದುವೆಯಾಗಲು ಹೆಣ್ಣು ಹುಡುಕುತ್ತಿರುವ ಯುವಕರ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡಿದ್ದ ಈತ, ಮದುವೆ ದಲ್ಲಾಳಿಯಂತೆ ನಟಿಸುತ್ತಿದ್ದ. ಹೆಣ್ಣು ನೋಡಲು ಬರುವವರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಾಕು ತೋರಿಸಿ ಬೆದರಿಸುತ್ತಿದ್ದ. ಬಳಿಕ ಅವರ ಬಳಿಯಿದ್ದ…

Read More
sandalwood actor Chetan registered police complaint against sara govindu

Sandalwood: ಸಾರಾ ಗೋವಿಂದು ವರ್ಸಸ್ ಚೇತನ್, ಬೆದರಿಕೆ ದೂರು ದಾಖಲಿಸಿದ ನಟ

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಪುಣ್ಯಭೂಮಿ ಕುರಿತು ನಟ ಚೇತನ್ ಅಹಿಂಸ ನೀಡಿದ್ದ ವಿವಾದಾತ್ಮಕ ಹೇಳಿಕೆ ಈಗ ಸಂಘರ್ಷದ (Sandalwood) ರೂಪ ಪಡೆದುಕೊಂಡಿದೆ. ಈ ಸಂಬಂಧ ಈಗಾಗಲೇ ಕ್ಷಮೆ ಕೇಳಿರುವ ಚೇತನ್, ಈಗ ಕನ್ನಡ ಪರ ಹೋರಾಟಗಾರ ಸಾರಾ ಗೋವಿಂದು ಅವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿದ್ದಾರೆ. ಇದು ಸ್ಯಾಂಡಲ್‌ವುಡ್ ಮತ್ತು ಕನ್ನಡ ಪರ ಸಂಘಟನೆಗಳ ನಡುವೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೆದರಿಕೆ ಆರೋಪ ಮಾಡಿದ ಚೇತನ್: ಸಾರಾ…

Read More
Belagavi traffic police uses solar cap

Solar Cap: ಬೆಳಗಾವಿ ಬಿಸಿಲಿಗೆ ಪೊಲೀಸ್ ಹೈಟೆಕ್ ಮೊರೆ: ಸೋಲಾರ್ ಟೋಪಿ ಧರಿಸಿ ಟ್ರಾಫಿಕ್ ಸಿಬ್ಬಂದಿ ಕರ್ತವ್ಯ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿನ ತಾಪಮಾನ 36 ರಿಂದ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇಂತಹ ಸುಡುವ ಬಿಸಿಲಿನಲ್ಲಿ ರಸ್ತೆಯ ಮಧ್ಯೆ ನಿಂತು ದಣಿವರಿಯದೆ ಕೆಲಸ ಮಾಡುವ ಸಂಚಾರಿ ಪೊಲೀಸರ ಕಷ್ಟ ಹೇಳತೀರದು. ಆದರೆ, ಬೆಳಗಾವಿಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಈ ಬಿಸಿಲಿನಿಂದ ಪಾರಾಗಲು ಕಂಡುಕೊಂಡಿರುವ ‘ಸೋಲಾರ್ ಕ್ಯಾಪ್’ (Solar Cap) ಉಪಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಟೋಪಿ ಮೇಲೆ ಸೋಲಾರ್‌…

Read More
Breaking private commercial LPG price hiked

BREAKING: ಹೋಟೆಲ್ ಮಾಲೀಕರಿಗೆ ಗ್ಯಾಸ್ ಬೆಲೆ ಏರಿಕೆ ಬಿಸಿ; ಊಟ-ತಿಂಡಿ ದರ ಹೆಚ್ಚಳದ ಭೀತಿ

ಬೆಂಗಳೂರು: ರಾಜಧಾನಿಯ ಹೋಟೆಲ್ ಉದ್ಯಮಕ್ಕೆ ವಾಣಿಜ್ಯ ಸಿಲಿಂಡರ್ (Breaking) ದರ ಏರಿಕೆ ದೊಡ್ಡ ಹೊಡೆತ ನೀಡಿದೆ. ಸರ್ಕಾರಿ ಸ್ವಾಮ್ಯದ ಗ್ಯಾಸ್ ಕಂಪನಿಗಳ ಬೆಲೆ ಏರಿಕೆ ಬೆನ್ನಲ್ಲೇ, ಖಾಸಗಿ ಕಂಪನಿಗಳು ಸಹ ತಮ್ಮ ಕಮರ್ಷಿಯಲ್ ಗ್ಯಾಸ್ ಬೆಲೆಯನ್ನು ಶೇ. 50 ರಿಂದ 60 ರಷ್ಟು ಹೆಚ್ಚಿಸಿವೆ. ಇದರಿಂದಾಗಿ ಸಣ್ಣ ಹೋಟೆಲ್‌ನಿಂದ ಹಿಡಿದು ದೊಡ್ಡ ರೆಸ್ಟೋರೆಂಟ್ ನಡೆಸುವ ಮಾಲೀಕರು ಆತಂಕಕ್ಕೆ ಒಳಗಾಗಿದ್ದಾರೆ. ಖಾಸಗಿ ಸಿಲಿಂಡರ್ ಬೆಲೆ ದುಪ್ಪಟ್ಟು: ಖಾಸಗಿ ವಲಯದ ಜ್ಯೋತಿ ಗ್ಯಾಸ್, ಟೋಟಲ್ ಎನರ್ಜೀಸ್ ಸೇರಿದಂತೆ ಪ್ರಮುಖ ಕಂಪನಿಗಳು…

Read More