TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

heat wave increased globally people are suffering a lot

Heat Wave: ಹೆಚ್ಚುತ್ತಿದೆ ಜಾಗತಿಕ ತಾಪಮಾನದ ತೀವ್ರತೆ: ಜಗತ್ತಿನ ಹಲವೆಡೆ ಹೆಚ್ಚುವರಿಯಾಗಿ 2 ತಿಂಗಳು ಕಾಡುತ್ತಿದೆ ರಣಬಿಸಿಲಿನ ಹೀಟ್ ಸ್ಟ್ರೆಸ್

ಲಂಡನ್: ಕಲ್ಲಿದ್ದಲು, ಅನಿಲ ಹಾಗೂ ತೈಲ ಸೇರಿದಂತೆ ವಿವಿಧ ಪಳೆಯುಳಿಕೆ ಇಂಧನಗಳ ಮಿತಿಮೀರಿದ ಬಳಕೆಯಿಂದಾಗಿ ಜಾಗತಿಕ ಹವಾಮಾನ ವೈಪರೀತ್ಯ (Heat Wave) ದಿನದಿಂದ ದಿನಕ್ಕೆ ಭೀಕರ ರೂಪ ತಾಳುತ್ತಿದೆ. ಇದರ ಪರಿಣಾಮವಾಗಿ ಮೆಕ್ಸಿಕೋ, ಇಟಲಿ ಹಾಗೂ ಕೀನ್ಯಾ ಸೇರಿದಂತೆ ವಿಶ್ವದ ಪ್ರಮುಖ ದೇಶಗಳು ಕಳೆದ ಕೆಲವು ದಶಕಗಳಿಗೆ ಹೋಲಿಸಿದರೆ ಪ್ರಸ್ತುತ ವರ್ಷಗಳಲ್ಲಿ ಹೆಚ್ಚುವರಿಯಾಗಿ ಒಂದರಿಂದ ಎರಡು ತಿಂಗಳುಗಳ ಕಾಲ ತೀವ್ರವಾದ ‘ಹೀಟ್ ಸ್ಟ್ರೆಸ್’ (ಉಷ್ಣತೆಯ ಒತ್ತಡ) ಎದುರಿಸುತ್ತಿವೆ ಎಂದು ಖ್ಯಾತ ವಿಜ್ಞಾನ ನಿಯತಕಾಲಿಕೆ ‘ನೇಚರ್ ಕ್ಲೈಮೇಟ್ ಚೇಂಜ್’ನಲ್ಲಿ…

Read More
Renukaswamy case darshan lawyer sunil kumar withdrawn

Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…

Read More
sandalwood actor chikkanna second film first song released by 8 actresses

Sandalwood: ಚಿಕ್ಕಣ್ಣ ಹೊಸ ಸಿನಿಮಾದ ‘ಇನ್ಮೇಲೆ’ ಮೆಲೋಡಿ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್‌ವುಡ್ ತಾರೆಯರು!

ಬೆಂಗಳೂರು: ಹಾಸ್ಯ ನಟನಾಗಿ ಪ್ರೇಕ್ಷಕರನ್ನು ನಗಿಸಿ, ಈಗ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಬ್ಯುಸಿಯಾಗಿರುವ ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅಭಿನಯದ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದ್ದು, ಸಿನಿಮಾದ ಮೊದಲ ಪ್ರೇಮಗೀತೆ ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಎಎಂಬಿ ಕಪಾಲಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಚಿತ್ರರಂಗದ ಎಂಟು ಜನ ಖ್ಯಾತ ನಟಿಯರು ಒಟ್ಟಾಗಿ ಸೇರಿ ‘ಇನ್ಮೇಲೆ’ ಎಂಬ ರೋಮ್ಯಾಂಟಿಕ್…

Read More
scanty in monsoon rain farmers are losing all crops

Rain; ಮಳೆಯಿಲ್ಲದೆ ಒಣಗುತ್ತಿದೆ ಬೆಳೆ, ಸಾಲದ ಸುಳಿಗೆ ಸಿಲುಕಿದ ಅನ್ನದಾತ

ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.

Read More
Daily numerology June 23 2023 astrological prediction

Daily Numerology: ಈ ಸಂಖ್ಯೆಯವರಿಗೆ ರಾಜಯೋಗ ಸಿಗುವ ಸಾಧ್ಯತೆ, ಇಂದಿನ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹೆಚ್ಚಿನ ಆರ್ಥಿಕ ಮತ್ತು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಪಡೆಯುವ ಸಾಧ್ಯತೆಯಿದೆ. ನೀವು ನಿರೀಕ್ಷಿತ ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ಉದ್ಯೋಗ ಮತ್ತು ವಿವಾಹ ಪ್ರಯತ್ನಗಳಿಗೆ ನಿರೀಕ್ಷೆಗಳನ್ನು ಮೀರಿದ…

Read More
Daily horoscope June 23 2026 astrological prediction

Daily Horoscope: ಮದುವೆ ವಿಚಾರದಲ್ಲಿ ಒಳ್ಳೆಯ ಸುದ್ದಿ ಬರುತ್ತೆ, 12 ರಾಶಿಗಳ ಭವಿಷ್ಯ ಇದು

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಗ್ರಹಗಳು ಸಮಸ್ಯೆಯನ್ನ ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ. ಎಲ್ಲಾ ಪ್ರಯತ್ನಗಳು ಒಟ್ಟಿಗೆ ಬರುತ್ತವೆ. ಸಮಸ್ಯೆಗಳು, ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳು ಬಹಳ ಮಟ್ಟಿಗೆ ಪರಿಹಾರವಾಗುತ್ತವೆ. ಎಲ್ಲಾ…

Read More
HD kumaraswamy new accusation on dk shivakumar about giving ministry

HD Kumaraswamy: ಬೆಂಗಳೂರು: ಮಂತ್ರಿ ಸ್ಥಾನಕ್ಕೆ ‘ಪೇಮೆಂಟ್ ಕೋಟಾ’ ನಿಗದಿ; ಡಿಕೆಶಿ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಿದ ಹೆಚ್.ಡಿ. ಕುಮಾರಸ್ವಾಮಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯ ಕಸರತ್ತು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭಾರಿ ಪ್ರಮಾಣದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. “ಕರ್ನಾಟಕದಲ್ಲಿ ಸಚಿವ ಸ್ಥಾನ ಸಿಗಬೇಕಾದರೆ ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಡಿ ಕೋಟ್ಯಂತರ ರೂಪಾಯಿ ಡೀಲ್ ಕುದುರಬೇಕು” ಎಂದು ಹೇಳುವ ಮೂಲಕ ಹೆಚ್‌ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಂತ್ರಿಮಂಡಲ ಬದಲಾವಣೆಯ ವಿಳಂಬದ…

Read More