Rain; ಮಳೆಯಿಲ್ಲದೆ ಒಣಗುತ್ತಿದೆ ಬೆಳೆ, ಸಾಲದ ಸುಳಿಗೆ ಸಿಲುಕಿದ ಅನ್ನದಾತ
ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.
ಕರ್ನಾಟಕದಲ್ಲಿ ಮುಂಗಾರು ಮಳೆಯ (Rain) ಕೊರತೆಯಿಂದಾಗಿ ಇಡೀ ಕೃಷಿ ಕ್ಷೇತ್ರ ಸಂಕಷ್ಟಕ್ಕೆ ಸಿಲುಕಿದ್ದು, ರೈತಾಪಿ ವರ್ಗ ತೀವ್ರ ಕಂಗಾಲಾಗಿದೆ. ವರುಣನ ಕೃಪೆ ಇಲ್ಲದೆ ಬೆಳೆಗಳು ಕಮರಿ ಹೋಗುತ್ತಿವೆ.
ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹೆಚ್ಚಿನ ಆರ್ಥಿಕ ಮತ್ತು ವೈಯಕ್ತಿಕ ಸಮಸ್ಯೆಗಳಿಂದ ಮುಕ್ತಿ ಪಡೆಯುವ ಸಾಧ್ಯತೆಯಿದೆ. ನೀವು ನಿರೀಕ್ಷಿತ ಶುಭ ಸುದ್ದಿಯನ್ನು ಕೇಳುವಿರಿ. ನಿಮ್ಮ ಉದ್ಯೋಗ ಮತ್ತು ವಿವಾಹ ಪ್ರಯತ್ನಗಳಿಗೆ ನಿರೀಕ್ಷೆಗಳನ್ನು ಮೀರಿದ…
ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಗ್ರಹಗಳು ಸಮಸ್ಯೆಯನ್ನ ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ. ಎಲ್ಲಾ ಪ್ರಯತ್ನಗಳು ಒಟ್ಟಿಗೆ ಬರುತ್ತವೆ. ಸಮಸ್ಯೆಗಳು, ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳು ಬಹಳ ಮಟ್ಟಿಗೆ ಪರಿಹಾರವಾಗುತ್ತವೆ. ಎಲ್ಲಾ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯ ಕಸರತ್ತು ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಭಾರಿ ಪ್ರಮಾಣದ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. “ಕರ್ನಾಟಕದಲ್ಲಿ ಸಚಿವ ಸ್ಥಾನ ಸಿಗಬೇಕಾದರೆ ಮ್ಯಾನೇಜ್‌ಮೆಂಟ್ ಇಲ್ಲವೇ ಪೇಮೆಂಟ್ ಕೋಟಾದಡಿ ಕೋಟ್ಯಂತರ ರೂಪಾಯಿ ಡೀಲ್ ಕುದುರಬೇಕು” ಎಂದು ಹೇಳುವ ಮೂಲಕ ಹೆಚ್‌ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮಂತ್ರಿಮಂಡಲ ಬದಲಾವಣೆಯ ವಿಳಂಬದ…
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ನಡೆದ ಇರಾನ್ ಸಂಘರ್ಷದ ಬಳಿಕ ಜಾಗತಿಕ ರಕ್ಷಣಾ ಮಾರುಕಟ್ಟೆಯಲ್ಲಿ ಭಾರತೀಯ ನಿರ್ಮಿತ ಶಸ್ತ್ರಾಸ್ತ್ರಗಳಿಗೆ ಅಭೂತಪೂರ್ವ ಬೇಡಿಕೆ ಬಂದಿದೆ. ತನ್ನ ದೇಶದ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಮುಂದಾಗಿರುವ ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಭಾರತದ ಅತ್ಯಂತ ಶಕ್ತಿಶಾಲಿ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿಯಾದ ‘ಬ್ರಹ್ಮೋಸ್’ ( BrahMos) ಹಾಗೂ ಅತ್ಯಾಧುನಿಕ ವಾಯು ರಕ್ಷಣಾ ನಿಯಂತ್ರಣ ವ್ಯವಸ್ಥೆಯಾದ ‘ಆಕಾಶತೀರ್’ ಅನ್ನು ಖರೀದಿಸಲು ಮುಂದಾಗಿದೆ. ಈ ದೊಡ್ಡ ಮಟ್ಟದ ರಕ್ಷಣಾ ಒಪ್ಪಂದದ ಕುರಿತು ಭಾರತ ಮತ್ತು ಯುಎಇ ನಡುವೆ ಆರಂಭಿಕ…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿ, ಅಡವಿಟ್ಟಿರುವ ಒಡವೆಗಳನ್ನು ಬಿಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ಪಂಗನಾಮ ಹಾಕುತ್ತಿದ್ದ ಕಿರುತೆರೆ ನಟಿ (Crime) ವನಿತಾಳನ್ನು ಕೊನೆಗೂ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಈಕೆಯ ನಯವಂಚಕ ಮಾತುಗಳಿಗೆ ಮರುಳಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತ ಯುವಕ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಅಡವಿಟ್ಟ ಒಡವೆಯ ಕಟ್ಟುಕಥೆ ಹೇಳಿ ಸ್ನೇಹದ ಬಲೆ! ಬಂಧಿತ ನಟಿಯ ವಂಚನೆಯ ತಂತ್ರ ಬಹಳ ವ್ಯವಸ್ಥಿತವಾಗಿರುತ್ತಿತ್ತು. ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳಲ್ಲಿ ತಾನೊಬ್ಬ ಸೀರಿಯಲ್…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…