TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

ctor darshan devil film will release on OTT zee 5

Actor Darshan: ಒಟಿಟಿ ಹಾಗೂ ಟಿವಿಗೆ ಬರಲು ರೆಡಿಯಾಯ್ತು ‘ಡೆವಿಲ್’ ಚಿತ್ರ, ಖುಷಿಯಲ್ಲಿ ಚಾಲೆಂಜಿಂಗ್ ಸ್ಟಾರ್ ಫ್ಯಾನ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಡಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಟ ದರ್ಶನ್ (Actor Darshan) ಬಿಡುಗಡೆಯಾಗುವುದನ್ನು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಒಂದು ಸಿಹಿ ಸುದ್ದಿ ಸಿಕ್ಕಿದೆ. ಕಾನೂನು ಪ್ರಕ್ರಿಯೆಗಳ ಪ್ರಕಾರ ದರ್ಶನ್ ಸದ್ಯಕ್ಕಂತೂ ಹೊರಬರುವ ಸಾಧ್ಯತೆಗಳಿಲ್ಲ ಹಾಗೂ ಕನಿಷ್ಠ ಮತ್ತೊಂದು ವರ್ಷ ಜೈಲಿನಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ. ಇಂತಹ ನಿರಾಶಾದಾಯಕ ಸನ್ನಿವೇಶದ ನಡುವೆಯೇ, ದರ್ಶನ್ ನಟನೆಯ ಕೊನೆಯ ಆ್ಯಕ್ಷನ್ ಸಿನಿಮಾವಾದ ‘ಡೆವಿಲ್’ ಕೊನೆಗೂ ಒಟಿಟಿ ಪ್ಲಾಟ್‌ಫಾರ್ಮ್ ಹಾಗೂ ಟಿವಿ ವಾಹಿನಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ. ಜೀ5 ನಲ್ಲಿ…

Read More
NEET student case NTA says candidate selected Abu Dhabi as exam center

NEET: ನಾಗಪುರ ವಿದ್ಯಾರ್ಥಿಗೆ ದುಬೈ ಕೇಂದ್ರ ಹಂಚಿಕೆ! ಸೈಬರ್ ತನಿಖೆಗೆ ಮುಂದಾದ ಎನ್‌ಟಿಎ

ಬೆಂಗಳೂರು: ದೇಶಾದ್ಯಂತ ಜೂನ್ 21ರ ಭಾನುವಾರ ನಡೆಯಲಿರುವ ‘ನೀಟ್ ಯುಜಿ 2026’ (NEET) ಮರುಪರೀಕ್ಷೆಯ ಸಿದ್ಧತೆಗಳ ನಡುವೆಯೇ ಭಾರಿ ವಿವಾದವೊಂದು ಮುನ್ನೆಲೆಗೆ ಬಂದಿದೆ. ಮಹಾರಾಷ್ಟ್ರದ ನಾಗಪುರ ಮೂಲದ ವಿದ್ಯಾರ್ಥಿಯೊಬ್ಬನಿಗೆ ಭಾರತದ ಬದಲು ಯುಎಇಯ ಅಬುಧಾಬಿಯಲ್ಲಿ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಗಿದ್ದು, ಇದು ಪೋಷಕರು ಹಾಗೂ ರಾಜಕೀಯ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವರು ಈ ಲೋಪವನ್ನು ಕಡscaleವಾಗಿ ಟೀಕಿಸಿದ್ದು, ದೇಶದ ಯುವಜನತೆಯ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ….

Read More
dk shivakumar slams opposition leaders regarding Bidadi township

DK Shivakumar: ಕುಮಾರಸ್ವಾಮಿ ವಿರುದ್ಧ ಸಿಎಂ ಡಿಕೆಶಿ ವಾಗ್ದಾಳಿ: ‘ಭೂಮಿ ನೋಟಿಫೈ ಮಾಡಿದ್ದೇ ಜೆಡಿಎಸ್, ಈಗ ನಾಟಕ ಆಡುತ್ತಿದ್ದಾರೆ’

ಬೆಂಗಳೂರು: ಬಿಡದಿ ಭಾಗದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ನಡೆಯುತ್ತಿರುವ ಜಮೀನು ಸ್ವಾಧೀನ ಪ್ರಕ್ರಿಯೆ ಹಾಗೂ ಇದರ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಹೋರಾಟದ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಟೀಕೆಗಳಿಗೆ ಕಡಕ್ ಕೌಂಟರ್ ನೀಡಿರುವ ಸಿಎಂ, ವಿರೋಧ ಪಕ್ಷಗಳು ಕೇವಲ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಈ ಇಡೀ ವಿಷಯವನ್ನು ವಿವಾದ ಮಾಡುತ್ತಿವೆ ಎಂದು ಜರೆದಿದ್ದಾರೆ. ಕುಮಾರಸ್ವಾಮಿ ಆಧಾರ ರಹಿತ ಆರೋಪ ಬಿಡದಿ ಜಮೀನು ವಿಚಾರದಲ್ಲಿ ಕುಮಾರಸ್ವಾಮಿ…

Read More
cm dk shivakumar gave green signal to start safari

Bus Fare: ಬಸ್‌ ದರ ಏರಿಕೆಗೆ ಸಾರಿಗೆ ನಿಗಮ ಪ್ರಸ್ತಾವನೆ, ಸಿಎಂ ಹೇಳಿದ್ದೇನು?

ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಸಾರಿಗೆ ವೆಚ್ಚದ ಭಾರಿ ಆಘಾತ (Bus Fare) ಎದುರಾಗಿದೆ. ಒಂದು ಕಡೆ ರಾಜ್ಯದ ಸರ್ಕಾರಿ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದರೆ, ಇನ್ನೊಂದೆಡೆ ಖಾಸಗಿ ಬಸ್ ಮಾಲೀಕರ ಒಕ್ಕೂಟವು ಈಗಾಗಲೇ ಪ್ರಯಾಣ ದರವನ್ನು ಅಧಿಕೃತವಾಗಿ ಹೆಚ್ಚಿಸಿ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಿದೆ. ಡಿಸೇಲ್‌ ದರ ಏರಿಕೆ ಕಾರಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Read More
dk shivakumar cabinet allowed 15 days to get permanent electricity

DK Shivakumar: ಹಳೆಯ ಕಟ್ಟಡಗಳ ಮಾಲೀಕರಿಗೆ ಶಾಶ್ವತ ವಿದ್ಯುತ್ ಸೌಲಭ್ಯ

ಬೆಂಗಳೂರು: ದಶಕಗಳಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದ ಮೇಲೆಯೇ ಅವಲಂಬಿತವಾಗಿದ್ದ ಹಳೆಯ ಕಟ್ಟಡಗಳ ಮಾಲೀಕರಿಗೆ ನಿರಾಳತೆ ನೀಡುವಂತಹ ಮಹತ್ವದ ತೀರ್ಮಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸಚಿವ ಸಂಪುಟ ಕೈಗೊಂಡಿದೆ. ಇಂತಹ ಕಟ್ಟಡಗಳಿಗೆ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕೊನೆಯದಾಗಿ 15 ದಿನಗಳ ವಿಶೇಷ ಗಡುವನ್ನು ನೀಡಿದೆ. ಯಾರಿಗೆಲ್ಲಾ ಅವಕಾಶ ನೀಡಲಾಗಿದೆ? ಈ ಸೌಲಭ್ಯವನ್ನು ಪಡೆದುಕೊಳ್ಳಲು ಸರ್ಕಾರ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. 2000ನೇ ಇಸವಿಯ ಮೇ 31ಕ್ಕೂ ಮುನ್ನ ನಿರ್ಮಾಣಗೊಂಡು, ಪ್ರಸ್ತುತ…

Read More
Good News new Karnataka bhavan to construct in new delhi for UPSC and IAS students

Good News: ದೆಹಲಿಯಲ್ಲಿ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಹೊಸ ಆಸರೆ: ₹80 ಕೋಟಿ ವೆಚ್ಚದ ‘ಕರ್ನಾಟಕ ಭವನ-4’ ಕ್ಕೆ ಕ್ಯಾಬಿನೆಟ್ ಅಸ್ತು

ಬೆಂಗಳೂರು: ದೇಶದ ರಾಜಧಾನಿ ದೆಹಲಿಗೆ ತೆರಳಿ ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯುವ ರಾಜ್ಯದ ಪ್ರತಿಭಾವಂತ ಯುವಜನತೆಗೆ ಸರ್ಕಾರ ಸಿಹಿ ಸುದ್ದಿ (Good News) ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವದೆಹಲಿಯಲ್ಲಿ ಹೊಸದಾಗಿ ‘ಕರ್ನಾಟಕ ಭವನ-4’ ಕಟ್ಟಡವನ್ನು ನಿರ್ಮಿಸಲು ಹಸಿರು ನಿಶಾನೆ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ನಿರ್ಧಾರ ಐಎಎಸ್ ಮತ್ತು ಐಪಿಎಸ್‌ನಂತಹ ಉನ್ನತ ಹುದ್ದೆಗಳ ಕನಸು ಹೊತ್ತು ದೆಹಲಿಯಲ್ಲಿ ಬೀಡುಬಿಡುವ ಕರ್ನಾಟಕದ…

Read More
Dk shivakumar announced government will by 620 new buses

DK Shivakumar: ಸಾರಿಗೆ ಸುಧಾರಣೆಗೆ ಸರ್ಕಾರದ ಬಿಗ್ ಪ್ಲಾನ್: ಹಳ್ಳಿಗಳಿಗೆ ಸಿಗಲಿವೆ ಹೊಸ ಬಸ್ಸುಗಳು

ಬೆಂಗಳೂರು: ರಾಜ್ಯದ ಸಾರ್ವಜನಿಕ ಸಾರಿಗೆ ರಂಗಕ್ಕೆ ಹೊಸ ಕಳೆ ತುಂಬಲು ಮುಂದಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದ ಸಚಿವ ಸಂಪುಟ ಸಭೆಯು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಎರಡನೇ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಸಾರಿಗೆ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೋಟ್ಯಂತರ ರೂಪಾಯಿ ವೆಚ್ಚದ ವಿನೂತನ ಯೋಜನೆಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. 620 ಬಸ್‌ ಖರೀದಿಗೆ ಸಿದ್ಧತೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾರಿಗೆ ಸಂಪರ್ಕವನ್ನು ಮತ್ತಷ್ಟು ಸಲೀಸುಗೊಳಿಸುವ ಸಲುವಾಗಿ ಒಟ್ಟು 620 ನೂತನ ಬಸ್‌ಗಳನ್ನು ಖರೀದಿಸಲು ಸರ್ಕಾರ ಸಜ್ಜಾಗಿದೆ….

Read More