TOP NEWS

prashanth Bhat

Prashanth Bhat is a seasoned journalist with experience on the front lines of crime and investigative reporting. Known for his sharp instincts and extensive network of sources within law enforcement and the judiciary, Prashanth has built a reputation for delivering hard-hitting, accurate, and ethical news coverage. Throughout his career, he has specialized in uncovering complex criminal syndicates, reporting on high-profile homicide investigations, and analyzing trends in cybercrime and financial fraud. His work goes beyond the surface of a police FIR; he is dedicated to humanizing the impact of crime on victims and exploring the systemic issues within the justice system. Prashanth’s reporting is characterized by a "boots-on-the-ground" approach, often being the first to break stories from crime scenes and courtrooms. His ability to translate complex legal proceedings into clear, compelling narratives has made him a trusted voice for readers seeking the truth behind the headlines. When he isn't chasing a lead or working his beats, Prashanth is a keen observer of forensic science developments and an advocate for press freedom and journalist safety.

cyber crime to INOX Group manager lost 10 crore

Cyber Crime: ಐನಾಕ್ಸ್ ಕಂಪನಿಗೆ ‘ಬಾಸ್’ ಹೆಸರಲ್ಲಿ 10.4 ಕೋಟಿ ರೂ. ಸೈಬರ್ ವಂಚನೆ

ಬೆಂಗಳೂರು: ಆಧುನಿಕ ತಂತ್ರಜ್ಞಾನವನ್ನು (Cyber Crime) ದುರುಪಯೋಗಪಡಿಸಿಕೊಳ್ಳುತ್ತಿರುವ ಸೈಬರ್ ಅಪರಾಧಿಗಳು ಈಗ ಕಾರ್ಪೊರೇಟ್ ವಲಯಕ್ಕೆ ದೊಡ್ಡ ಕನ್ನ ಹಾಕುತ್ತಿದ್ದಾರೆ. ಇದೀಗ ಪ್ರಖ್ಯಾತ ಚಲನಚಿತ್ರ ಮಂದಿರಗಳ ಸಂಸ್ಥೆ ‘ಐನಾಕ್ಸ್ ಗ್ರೂಪ್’ ಇಂತಹದ್ದೇ ಒಂದು ಭೀಕರ ವಂಚನೆಗೆ ಒಳಗಾಗಿದೆ. ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕರ (ED) ಹೆಸರಿನಲ್ಲಿ ಬಂದ ನಕಲಿ ವಾಟ್ಸಾಪ್ ಸಂದೇಶವನ್ನು ನೈಜ ಎಂದು ನಂಬಿದ ಅಕೌಂಟ್ಸ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ (DGM), ಬರೋಬ್ಬರಿ 10,40,71,924 ರೂಪಾಯಿಗಳನ್ನು (10.4 ಕೋಟಿ ರೂ.) ಹಂತ-ಹಂತವಾಗಿ ವಂಚಕರ ಖಾತೆಗಳಿಗೆ ವರ್ಗಾಯಿಸಿ ಕೈಸುಟ್ಟುಕೊಂಡಿದ್ದಾರೆ….

Read More
actor prakash raj gives clarification regarding his name in dharmasthala case controversy at Bengaluru press club

Dharmasthala Case: “ನನ್ನ ಹೋರಾಟ ಸೌಜನ್ಯ ಸಾವಿನ ನ್ಯಾಯಕ್ಕಾಗಿ, ಕ್ಷೇತ್ರದ ವಿರುದ್ಧವಲ್ಲ”: 200 ಕೋಟಿ ಡೀಲ್ ಆರೋಪಕ್ಕೆ ನಟ ಪ್ರಕಾಶ್ ರಾಜ್ ಗರಂ!

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala Case) ವಿರುದ್ಧದ ಪಿತೂರಿ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಬೆನ್ನಲ್ಲೇ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್‌ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ತುರ್ತು ಜಂಟಿ ಸುದ್ದಿಗೋಷ್ಠಿ ನಡೆಸಿ ತಮಗೂ ಈ ವಿವಾದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಅಪಾರವಾಗಿ ಗೌರವಿಸುವುದಾಗಿ ಹೇಳಿದ ಅವರು, ತಮ್ಮ ಹೋರಾಟ ಕೇವಲ ಸೌಜನ್ಯ ಸೇರಿದಂತೆ ಅಲ್ಲಿ ನಿಗೂಢವಾಗಿ ಮೃತಪಟ್ಟ ಇತರ…

Read More
Boss film controversy Vijayalakshmi darshan petition to high court

Boss Film: ಚಿತ್ರಮಂದಿರಕ್ಕೆ ಬರುವ ಮುನ್ನವೇ ಹೈಕೋರ್ಟ್ ಮೆಟ್ಟಿಲೇರಿದ ‘ಬಾಸ್’ ವಿವಾದ: ಸಿನಿಮಾ ಪ್ರದರ್ಶನ ನಿಲ್ಲಿಸಲು ದರ್ಶನ್ ಪತ್ನಿ ಸಜ್ಜು

ಬೆಂಗಳೂರು: ಶೂಟಿಂಗ್ ಹಂತದಿಂದಲೇ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಹುಟ್ಟುಹಾಕಿದ್ದ ವಿ. ಲವ ನಿರ್ದೇಶನದ ‘ಬಾಸ್’ (Boss Film) ಚಿತ್ರಕ್ಕೆ ಬಿಡುಗಡೆಯ ಹೊಸ್ತಿಲಿನಲ್ಲಿ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇದೇ ಜೂನ್ 19ರಂದು ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದ್ದ ಈ ಚಿತ್ರಕ್ಕೆ ತಡೆ ನೀಡುವಂತೆ ಆಗ್ರಹಿಸಿ ನಟ ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ಈಗ ಹೈಕೋರ್ಟ್ ಕದ ತಟ್ಟಿದ್ದಾರೆ. ಕೊನೆ ಕ್ಷಣದ ಈ ಬೆಳವಣಿಗೆಯಿಂದಾಗಿ ಇಡೀ ಚಿತ್ರತಂಡ ಈಗ ಇಕ್ಕಟ್ಟಿಗೆ ಸಿಲುಕಿದೆ….

Read More
karnataka women are objecting applying again for gruhalakshmi

Gruhalakshmi: ಗ್ಯಾರಂಟಿ ಯೋಜನೆಗಳ ದುರುಪಯೋಗಕ್ಕೆ ಸಿಎಂ ಬ್ರೇಕ್: ಗೃಹಲಕ್ಷ್ಮಿ ಧನಸಹಾಯಕ್ಕೆ ಇನ್ಮುಂದೆ ಬಯೋಮೆಟ್ರಿಕ್, ಹೊಸ ಅರ್ಜಿ ಕಡ್ಡಾಯ!

ಬೆಂಗಳೂರು: ಅರ್ಹರಲ್ಲದವರೂ ಸರ್ಕಾರದ ಉಚಿತ ಸೌಲಭ್ಯಗಳನ್ನು ಪಡೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಆಡಳಿತ, ‘ಗೃಹಲಕ್ಷ್ಮಿ’ (Gruhalakshmi) ಮತ್ತು ‘ಗೃಹಜ್ಯೋತಿ’ ಯೋಜನೆಗಳಿಗೆ ದೊಡ್ಡ ಮಟ್ಟದ ಸರ್ಜರಿ ಮಾಡಲು ಸಿದ್ಧತೆ ನಡೆಸಿದೆ. ನಕಲಿ ದಾಖಲೆ ಸೃಷ್ಟಿಸಿ ಸೌಲಭ್ಯ ಪಡೆಯುತ್ತಿರುವವರನ್ನು ಪಟ್ಟಿಯಿಂದ ಕೈಬಿಡಲು ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆಗೆ ನಿರ್ಧರಿಸಲಾಗಿದ್ದು, ಪ್ರತಿಯೊಬ್ಬರೂ ಹೊಸದಾಗಿ ಅರ್ಜಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದೆ. ಆಡಳಿತ ಮಂಡಳಿಯ ಈ ದಿಢೀರ್ ಕ್ರಮಕ್ಕೆ ರಾಜ್ಯದ ಮಹಿಳಾ ವಲಯದಿಂದ ಪರ-ವಿರೋಧದ ದೊಡ್ಡ ಚರ್ಚೆಗಳು ಆರಂಭವಾಗಿವೆ. ಹೊಸ…

Read More
megastar chiranjeevi praises shivarajkumar acting in peddi film

Sandalwood: ಶಿವಣ್ಣ ಚಿತ್ರದಲ್ಲಿದ್ದದ್ದೇ ನಮಗೆ ಪ್ಲಸ್ ಪಾಯಿಂಟ್: ಪೆದ್ದಿ ಸಿನಿಮಾದ ಹ್ಯಾಟ್ರಿಕ್ ಹೀರೊ ನಟನೆಯನ್ನು ಕೊಂಡಾಡಿದ ಚಿರಂಜೀವಿ!

ಬೆಂಗಳೂರು: ಕನ್ನಡ ಚಿತ್ರರಂಗದ ದೊಡ್ಮನೆಯ ಹೆಮ್ಮೆಯ ನಟ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ (Sandalwood) ಅವರಿಗೆ ಸ್ಯಾಂಡಲ್‌ವುಡ್ ದಾಟಿ ಇಡೀ ಸೌತ್ ಸಿನಿಮಾರಂಗದಲ್ಲೂ ಭಾರಿ ಕ್ರೇಜ್ ಸೃಷ್ಟಿಯಾಗಿದೆ. ಕೇವಲ ನಟನೆಯಷ್ಟೇ ಅಲ್ಲದೆ, ತಮ್ಮ ಮೇರು ವ್ಯಕ್ತಿತ್ವದಿಂದಲೇ ಪರಭಾಷೆಯ ಚಿತ್ರರಂಗಗಳ ಪ್ರೀತಿ ಸಂಪಾದಿಸಿರುವ ಶಿವಣ್ಣ ಅವರಿಗೆ ತೆಲುಗು ಹಾಗೂ ತಮಿಳಿನಿಂದ ಸಾಲು ಸಾಲು ಆಫರ್‌ಗಳು ಹುಡುಕಿಕೊಂಡು ಬರುತ್ತಿವೆ. ಇತ್ತೀಚೆಗಷ್ಟೇ ತೆಲುಗಿನ ಖ್ಯಾತ ನಟ ರಾಮ್ ಚರಣ್ ಪ್ರಮುಖ ಭೂಮಿಕೆಯಲ್ಲಿ ತೆರೆಕಂಡು ಭರ್ಜರಿ ಪ್ರದರ್ಶನ ಕಾಣುತ್ತಿರುವ ‘ಪೆದ್ದಿ’ ಸಿನಿಮಾದಲ್ಲಿ…

Read More
teacher who assault students parents hit them in Belagavi

Assault: ಚಿಕ್ಕೋಡಿಯಲ್ಲಿ ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿಯರಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಪೋಷಕರಿಂದ ಕಾಮುಕನಿಗೆ ಸಾರ್ವಜನಿಕವಾಗಿ ಧರ್ಮದೇಟು!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ತಲ್ಲಣ ಮೂಡಿಸುವ ಘಟನೆ ಬೆಳಕಿಗೆ ಬಂದಿದೆ. ಹತ್ತನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ (Assault) ಕಿರುಕುಳ ನೀಡುತ್ತಿದ್ದ ಶಿಕ್ಷಕನೊಬ್ಬನಿಗೆ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ಹಿಡಿದು ಶಾಲಾ ಆವರಣದಲ್ಲೇ ಚೆನ್ನಾಗಿ ಥಳಿಸಿ ಸಾರ್ವಜನಿಕವಾಗಿ ಧರ್ಮದೇಟು ನೀಡಿರುವ ಘಟನೆ ಮಂಗಳವಾರ ನಡೆದಿದೆ. ಇಲ್ಲಿನ ಉರ್ದು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕನಾಗಿ ಕೆಲಸ ಮಾಡುತ್ತಿರುವ ಶ್ರೀಶೈಲ್ ಕುಂಬಾರ ಎಂಬಾತನೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಕಿರಾತಕ. ಪಾಸ್ ಮಾಡುವ ಆಮಿಷ…

Read More
krishna byre gowda takes class to GBA officers regarding roads

Krishna Byre Gowda: ಹೈಕಮಾಂಡ್ ಸಂಧಾನಕ್ಕೆ ಒಲಿದ ಕೃಷ್ಣ ಬೈರೇಗೌಡ: ಬೆಂಗಳೂರು ನಗರಾಭಿವೃದ್ಧಿ ಜವಾಬ್ದಾರಿ ಸ್ವೀಕರಿಸಿದ ದಿನವೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!

ಬೆಂಗಳೂರು: ಖಾತೆ ಹಂಚಿಕೆಯಲ್ಲಿ ತಮಗಾಗಿದ್ದ ಅಸಮಾಧಾನವನ್ನು ಬದಿಗಿಟ್ಟು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ತಮ್ಮ ಇಲಾಖೆಯ ಅಧಿಕಾರ ಸೂತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನಡೆಸಿದ ಸರಣಿ ಸಂಧಾನ ಸಫಲವಾದ ಬೆನ್ನಲ್ಲೇ, ಜೂನ್ 16ರಂದು ಸಚಿವರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಪ್ರಮುಖ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳ ಉನ್ನತ ಮಟ್ಟದ ಸಭೆ ನಡೆಸುವ ಮೂಲಕ ಆಡಳಿತ ಆರಂಭಿಸಿದರು. ಇಲಾಖೆಯ ಚುಕ್ಕಾಣಿ ಹಿಡಿದ ಮೊದಲ…

Read More