TOP NEWS

Sandeep

60 litres and counting Jwala Gutta’s postpartum journey by milk donation

Jwala Gutta: ಎದೆಹಾಲು ದಾನದ ಮೂಲಕ ಹೊಸ ಕ್ರಾಂತಿ; ನವಜಾತ ಶಿಶುಗಳ ಪಾಲಿಗೆ ಸಂಜೀವಿನಿಯಾದ ಜ್ವಾಲಾ ಗುಟ್ಟಾ!

ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ (Jwala Gutta) ಅವರು ಮಾಡಿರುವ ಮಾನವೀಯ ಕಾರ್ಯವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮ ಹೆಣ್ಣು ಮಗುವಿನ ಜನನದ ನಂತರದ ಮೊದಲ ಒಂದು ವರ್ಷದಲ್ಲಿ ಜ್ವಾಲಾ ಅವರು ಸುಮಾರು 60 ಲೀಟರ್‌ಗಳಷ್ಟು ಎದೆಹಾಲನ್ನು ಹೈದರಾಬಾದ್ ಮತ್ತು ಚೆನ್ನೈನ ಸರ್ಕಾರಿ ಆಸ್ಪತ್ರೆಗಳಿಗೆ ದಾನ ಮಾಡುವ ಮೂಲಕ ನೂರಾರು ನವಜಾತ ಶಿಶುಗಳ ಜೀವ ಉಳಿಸಲು ನೆರವಾಗಿದ್ದಾರೆ. ಈ ಕುರಿತು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಮನಸ್ಪರ್ಶಿಯಾದ ಪೋಸ್ಟ್ ಒಂದನ್ನು…

Read More
Gold falls over Rs 3 000 silver down Rs 19 000 check the price

Gold Price: ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ!

ಒಡವೆ ಖರೀದಿಸುವ ಪ್ಲಾನ್‌ನಲ್ಲಿರುವ ಜನರಿಗೆ ಇಂದು ಸಂತಸದ ದಿನ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಇಂದು ಭಾರತದಲ್ಲಿ ಚಿನ್ನ ಮತ್ತು (Gold Price) ಬೆಳ್ಳಿಯ ದರ ಗಣನೀಯವಾಗಿ ಇಳಿಕೆ ಕಂಡಿದೆ. ಅಮೆರಿಕದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ಅಲ್ಲಿನ ಹಣದುಬ್ಬರದ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಆಸಕ್ತಿ ಕಡಿಮೆ ಮಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ ಇಂದು ಶುಕ್ರವಾರ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಕಳೆದ ಒಂದು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಹೇಗಿದೆ ಚಿನ್ನ-ಬೆಳ್ಳಿ ದರ?…

Read More
fuel price may raise more soon

Fuel Price: ಸಾಮಾನ್ಯರಿಗೆ ತೈಲ ಶಾಕ್: ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಏರಿಕೆಯ ಮುನ್ಸೂಚನೆ!

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಿದ್ದರೂ ಭಾರತದಲ್ಲಿ (Fuel Price) ಬೆಲೆ ಏರಿಕೆ ಮಾಡದ ಕಾರಣ, ದೇಶದ ಪ್ರಮುಖ ತೈಲ ಮಾರಾಟ ಸಂಸ್ಥೆಗಳಾದ IOCL, BPCL ಮತ್ತು HPCL ಅಕ್ಷರಶಃ ನಷ್ಟದ ಸುಳಿಗೆ ಸಿಲುಕಿವೆ. ಲಭ್ಯವಿರುವ ಮಾಹಿತಿಯಂತೆ ಈ ಕಂಪನಿಗಳು ಪ್ರತಿನಿತ್ಯ 1,600 ಕೋಟಿ ರೂಪಾಯಿಗೂ ಅಧಿಕ ನಷ್ಟ ಭರಿಸುತ್ತಿವೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ ಇತ್ತೀಚೆಗಷ್ಟೇ ತೈಲ ಬೆಲೆಯಲ್ಲಿ 3 ರೂಪಾಯಿ ಏರಿಕೆ ಮಾಡಲಾಗಿತ್ತಾದರೂ, ಅದು ತೈಲ ಕಂಪನಿಗಳ ಬೃಹತ್ ನಷ್ಟವನ್ನು…

Read More
Vande Mataram to get National Anthem Status

Vande Mataram: ಇನ್ನು ಮುಂದೆ ‘ವಂದೇ ಮಾತರಂ’ಗೂ ರಾಷ್ಟ್ರಗೀತೆಯಷ್ಟೇ ಗೌರವ: ಕೇಂದ್ರ ಸರ್ಕಾರದಿಂದ ಕಾನೂನು ತಿದ್ದುಪಡಿ

ನವದೆಹಲಿ: ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರೇರಕ ಶಕ್ತಿಯಾಗಿದ್ದ ‘ವಂದೇ ಮಾತರಂ’ (Vande Mataram) ಗೀತೆಗೆ ಸಾಂವಿಧಾನಿಕವಾಗಿ ಅತ್ಯುನ್ನತ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು, ಈ ಗೀತೆಯನ್ನು ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಸಮಾನವಾಗಿ ಪರಿಗಣಿಸುವ ಪ್ರಸ್ತಾವನೆಗೆ ಅಸ್ತು ಎಂದಿದೆ. ಅವಮಾನಿಸಿದರೆ ಕಠಿಣ ಶಿಕ್ಷೆ: ಬಂಕಿಮಚಂದ್ರ ಚಟರ್ಜಿ ಅವರು ಈ ಗೀತೆಯನ್ನು ರಚಿಸಿ 150 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ….

Read More
shashi tharoor praises amit shah and modi

Shashi Tharoor: ಬಿಜೆಪಿಯ ಚುನಾವಣಾ ತಂತ್ರಗಾರಿಕೆಗೆ ಶಶಿ ತರೂರ್ ಮೆಚ್ಚುಗೆ: ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನಕ್ಕೆ ಕರೆ!

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ದಾಖಲಿಸಿರುವ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಶ್ಲಾಘಿಸಿದ್ದಾರೆ. ಎದುರಾಳಿ ಪಕ್ಷದ ಯಶಸ್ವಿ ಮ್ಯಾನೇಜ್‌ಮೆಂಟ್ ಕುರಿತು ಅವರು ನೀಡಿರುವ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವೃತ್ತಿಪರ ಸಂಘಟನೆಗೆ ಸಂದ ಜಯ: ಬಿಜೆಪಿಯ ಚುನಾವಣಾ ನಿರ್ವಹಣೆಯ ಬಗ್ಗೆ ಮಾತನಾಡಿದ ತರೂರ್, “ನರೇಂದ್ರ ಮೋದಿ ಮತ್ತು ಅಮಿತ್…

Read More
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More
high court gives stay to state primary school association election procedure

High Court: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಹೈಕೋರ್ಟ್ ಬ್ರೇಕ್

ಬೆಂಗಳೂರು: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತಡೆಯಾಜ್ಞೆ ನೀಡಿದೆ. ಕೆಳ ಹಂತದ ನ್ಯಾಯಾಲಯ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದ ಹೈಕೋರ್ಟ್‌ನ ಏಕಸದಸ್ಯ ಪೀಠವು, ಸದ್ಯಕ್ಕೆ ಯಾವುದೇ ಚುನಾವಣಾ ಚಟುವಟಿಕೆ ನಡೆಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇದರಿಂದಾಗಿ ಹಾಲಿ ಪದಾಧಿಕಾರಿಗಳಿಗೆ ಭಾರಿ ಹಿನ್ನಡೆಯಾಗಿದೆ. ಗಂಭೀರ ಸ್ವರೂಪದ ಅಕ್ರಮಗಳ ಆರೋಪ: ಸಂಘದ ಹಾಲಿ ಅಧ್ಯಕ್ಷ ಚಂದ್ರಶೇಖರ್ ನುಗ್ಲಿ ಮತ್ತು ಕಾರ್ಯದರ್ಶಿ ಚೇತನ್ ನುಗ್ಲಿ ಅವರು ಚುನಾವಣೆಯಲ್ಲಿ ಗೆಲ್ಲುವ…

Read More