KH Muniyappa: ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಕ್ರಮ
ಬೆಂಗಳೂರು: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆಹೆಚ್. ಮುನಿಯಪ್ಪ(KH Muniyappa) ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠನಾ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ರವರ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು ರಾಜ್ಯವನ್ನ ಹಸಿವು ಮುಕ್ತ ಮಾಡಿದೆ ಈ ಸಭೆಯ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಆಹಾರ ಇಲಾಖೆಯು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು ಅನ್ನಬಾಗ್ಯ ಯೋಜನೆಯ ಮೂಲಕ ರಾಜ್ಯ ಸುಮಾರು 4.42ಕೋಟಿ ಫಲಾನುಭವಿಗಳಿಗೆ 10ಕೆಜಿ…
