Sandeep

Technical Issues and Public Backlash Slow Down GruhaJyothi Door to Door Survey

Gruhajyoti: ಗೃಹಜ್ಯೋತಿ ಗ್ರಾಹಕರ ಡೇಟಾ ಸಂಗ್ರಹಕ್ಕೆ ತಾಂತ್ರಿಕ ಗ್ರಹಣ: ಸೌಲಭ್ಯ ರದ್ದಾಗುವ ಆತಂಕದಲ್ಲಿ ಜನಸಾಮಾನ್ಯರು

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ (Gruhajyoti) ಯೋಜನೆಯ ಫಲಾನುಭವಿಗಳ ಮಾಹಿತಿ ಸಂಗ್ರಹದ ಜವಾಬ್ದಾರಿ ಹೊತ್ತಿರುವ ಎಸ್ಕಾಂಗಳ ಸಿಬ್ಬಂದಿಗೆ ಹಲವು ತಾಂತ್ರಿಕ ಅಡಚಣೆಗಳು ತಲೆನೋವಾಗಿ ಪರಿಣಮಿಸಿವೆ. ಸ್ಥಳೀಯವಾಗಿ ಸಮೀಕ್ಷೆ ನಡೆಸುವ ಸಂದರ್ಭದಲ್ಲಿ ಆ್ಯಪ್‌ಗಳ ಕೈಕೊಡುತ್ತಿರುವುದು ಹಾಗೂ ಸಾರ್ವಜನಿಕರ ಅಸಹಕಾರ ಸಿಬ್ಬಂದಿಯನ್ನು ಹೈರಾಣಾಗಿಸಿದೆ. ಸಿಬ್ಬಂದಿಯನ್ನು ಕಾಡುತ್ತಿರುವ ತಾಂತ್ರಿಕ ದೋಷಗಳು ಮೊಬೈಲ್ ಆ್ಯಪ್‌ನಲ್ಲಿ ಗ್ರಾಹಕರ ವಿದ್ಯುತ್ ಸಂಪರ್ಕದ ಆರ್‌ಆರ್ (RR) ಸಂಖ್ಯೆಯನ್ನು ನಮೂದಿಸಿದ ತಕ್ಷಣ, ಮಾಲೀಕರ ಹೆಸರು ಮತ್ತು ಯೋಜನೆಗೆ ನೋಂದಾಯಿತರಾದವರ ವಿವರಗಳು ಸ್ವಯಂಚಾಲಿತವಾಗಿ ಮೂಡಬೇಕಿದೆ. ಆದರೆ, ಹಲವು ಫಲಾನುಭವಿಗಳ…

Read More
Good news monsoon rain effect hemavathi dam water increased

Good News: ಹರ್ಷ ತಂದ ಹೇಮಾವತಿ ಒಳಹರಿವು, ರೈತರಲ್ಲಿ ಮೂಡಿದ ಆಶಾಕಿರಣ

ಹಾಸನ: ಮಲೆನಾಡು ಭಾಗ ಹಾಗೂ ನದಿಯ ಉಗಮ ಸ್ಥಾನಗಳಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಗೊರೂರಿನ ಪ್ರಸಿದ್ಧ ಹೇಮಾವತಿ ಜಲಾಶಯಕ್ಕೆ ಒಳಹರಿವು (Good News) ಗಣನೀಯವಾಗಿ ಏರಿಕೆಯಾಗಿದೆ. ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಜೋರಾಗಿರುವುದರಿಂದ ನದಿ-ತೊರೆಗಳು ತುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ತೇಜಿಯಾಗಿ ಹೆಚ್ಚುತ್ತಿದೆ. ಇದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಕಳೆದ ಗುರುವಾರ ಬೆಳಗ್ಗೆ ಕೇವಲ 1,000 ಕ್ಯೂಸೆಕ್ಸ್‌ನಷ್ಟಿದ್ದ ಒಳಹರಿವು ಸಂಜೆಯ ವೇಳೆಗೆ ದಿಢೀರ್ ಹೆಚ್ಚಳವಾಗಿತ್ತು. ಶುಕ್ರವಾರ…

Read More
No Tolerance For Indiscipline seemath kumar Warns Of Direct Dismissal For Errant Officers

Seemanth Kumar: ಅಶಿಸ್ತು ತೋರಿದರೆ ಪೊಲೀಸ್ ಸಿಬ್ಬಂದಿ ವಜಾ: ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖಡಕ್ ವಾರ್ನಿಂಗ್!

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಅಶಿಸ್ತು ತೋರುವ ಯಾವುದೇ ದರ್ಜೆಯ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಮುಲಾಜಿಲ್ಲದೆ ಸೇವೆಯಿಂದ ವಜಾ ಮಾಡಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ (Seemanth Kumar) ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಡುಗೋಡಿಯ ಸಿಎಆರ್‌ ದಕ್ಷಿಣ ಕವಾಯಿತು ಮೈದಾನದಲ್ಲಿ ನಡೆದ ಮಾಸಿಕ ಪರೇಡ್‌ ವೀಕ್ಷಿಸಿ ಅವರು ಮಾತನಾಡಿದರು. ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ ಕರ್ತವ್ಯ ಲೋಪ ಎಸಗುವವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಅಮಾನತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಶಿಸ್ತು ಪ್ರದರ್ಶಿಸಿದ ಕೆಲವರ ವಿರುದ್ಧ ಕಠಿಣ…

Read More
Attention Namma Metro Passengers Fines Hiked by 400 for Rule Violations

BMRCL: ಬಿಡಿಎ ಸಸಿ ನೆಡುವ ಕಾರ್ಯಕ್ರಮ: ವಿಶೇಷ ಮೆಟ್ರೋ ಸೇವೆ

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ವತಿಯಿಂದ 2026ರ ಜೂನ್‌ 27ರ ಶನಿವಾರ, ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಮುಂಜಾನೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲಾ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4:00 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಿದೆ. ಇದು ಸಾಮಾನ್ಯ ಶನಿವಾರದ ಬೆಳಿಗ್ಗೆ 5:00…

Read More
Gruhalakshmi scheme women and welfare department gives clarification

Gruhalakshmi: ಅನರ್ಹರು, ಮೃತರ ಖಾತೆಗೆ ಹಣ ವರ್ಗಾವಣೆ ಆರೋಪಕ್ಕೆ ಬ್ರೇಕ್: ಗೃಹಲಕ್ಷ್ಮಿ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಧಿಕೃತ ಸ್ಪಷ್ಟನೆ!

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ (Gruhalakshmi) ಯೋಜನೆಯಡಿ ಅನರ್ಹರು ಹಾಗೂ ಮರಣ ಹೊಂದಿದ ಫಲಾನುಭವಿಗಳ ಖಾತೆಗೆ ಹಣ ಪಾವತಿಯಾಗುತ್ತಿದೆ ಮತ್ತು ಸಿಎಜಿ ಲೆಕ್ಕ ತಪಾಸಣೆ ವರದಿಯಲ್ಲಿ ಆಕ್ಷೇಪಣೆಗಳು ವ್ಯಕ್ತವಾಗಿವೆ ಎಂಬ ವರದಿಗಳು ಭಾರಿ ಸದ್ದು ಮಾಡಿದ್ದವು. ಈ ಎಲ್ಲಾ ಗೊಂದಲಗಳು ಮತ್ತು ಆರೋಪಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುದೀರ್ಘ ಹಾಗೂ ಸಮಗ್ರ ಸ್ಪಷ್ಟನೆಯನ್ನು ನೀಡಿದೆ. ಯೋಜನೆಯು ಸಂಪೂರ್ಣವಾಗಿ ನಿಯಮಾನುಸಾರ ಮತ್ತು ಪಾರದರ್ಶಕವಾಗಿ ಅನುಷ್ಠಾನಗೊಳ್ಳುತ್ತಿದ್ದು, ಯಾವುದೇ ಅಕ್ರಮಕ್ಕೆ ಇಲ್ಲಿ ಅವಕಾಶವಿಲ್ಲ…

Read More
Big news state government released district ministers list

Big News: ನೂತನ ಜಿಲ್ಲಾ ಉಸ್ತುವಾರಿ ಪಟ್ಟಿ ರಿಲೀಸ್‌ ಮಾಡಿದ ಸರ್ಕಾರ

ಬೆಂಗಳೂರು: ಪ್ರಕೃತಿ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಸಲುವಾಗಿ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ (Big News) ಆದೇಶದವರೆಗೆ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ಮೇಲುಸ್ತುವಾರಿಗಾಗಿ ನೇಮಿಸಿ ಆದೇಶ ನೀಡಲಾಗಿದೆ. ಸಚಿವರ ಲಿಸ್ಟ್‌ ಹೀಗಿದೆ ಕ್ರ.ಸಂ ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಮಾನ್ಯ ಸಚಿವರುಗಳ ಹೆಸರು ಹಂಚಿಕೆ ಮಾಡಲಾದ ಜಿಲ್ಲೆಗಳು 1 ಡಾ. ಜಿ. ಪರಮೇಶ್ವರ ತುಮಕೂರು ಮತ್ತು ಚಿತ್ರದುರ್ಗ 2 ಶ್ರೀ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ,…

Read More
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More