TOP NEWS

Sandeep

NEET 4 student took life after cancellation of exam

NEET: ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಎಫೆಕ್ಟ್: ಪರೀಕ್ಷೆ ರದ್ದತಿಯ ಆಘಾತಕ್ಕೆ ದೇಶಾದ್ಯಂತ ನಾಲ್ವರು ವಿದ್ಯಾರ್ಥಿಗಳ ಬಲಿ

ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET) ಪರೀಕ್ಷೆಯನ್ನು ಹಠಾತ್ ರದ್ದುಗೊಳಿಸಿದ ಸರ್ಕಾರದ ತೀರ್ಪು ದೇಶದಲ್ಲಿ ಭಾರಿ ಆಕ್ರೋಶ ಮತ್ತು ಕಳವಳಕ್ಕೆ ಕಾರಣವಾಗಿದೆ. ಭವಿಷ್ಯದ ವೈದ್ಯರಾಗುವ ಕನಸು ಹೊತ್ತಿದ್ದ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ಈ ನಿರ್ಧಾರದಿಂದ ಕಂಗಾಲಾಗಿ ಬೇರೆ ಬೇರೆ ರಾಜ್ಯಗಳಲ್ಲಿ ತಮ್ಮ ಜೀವನವನ್ನು ಕೊನೆಗೊಳಿಸಿಕೊಂಡಿದ್ದಾರೆ. ಕೈಗೆ ಬಂದ ಸೀಟು ಜಾರಿದ್ದಕ್ಕೆ ರಾಜಸ್ಥಾನದ ಪ್ರದೀಪ್ ಆತ್ಮಹತ್ಯೆ: ಕಳೆದ ಮೂರು ವರ್ಷಗಳಿಂದ ರಾಜಸ್ಥಾನದ ಸೀಕರ್‌ನಲ್ಲಿ ತಂಗಿ ಹಗಲಿರುಳು ಶ್ರಮಿಸುತ್ತಿದ್ದ ಪ್ರದೀಪ್ ಮೇಘವಾಲ್ ಎಂಬ ಯುವಕ ನೇಣಿಗೆ ಶರಣಾಗಿದ್ದಾನೆ….

Read More
medical shop shut down on may 20th nationwide to ban online service

Medical Shops: ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಸಂಪೂರ್ಣ ಬಂದ್!

ನವದೆಹಲಿ: ಮೇ 20 ರಂದು ದೇಶಾದ್ಯಂತ ವೈದ್ಯಕೀಯ ಅಂಗಡಿಗಳು (Medical Shops) ಮುಚ್ಚಲಿವೆ ಎಂಬ ಒಕ್ಕಣೆಯುಳ್ಳ ಪೋಸ್ಟರ್ ಹಾಗೂ ವಿಡಿಯೋಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಆರಂಭದಲ್ಲಿ ಸಾರ್ವಜನಿಕರು ಇದನ್ನು ಕೇವಲ ಇಂಟರ್ನೆಟ್ ವದಂತಿ ಎಂದು ನಿರ್ಲಕ್ಷಿಸಿದ್ದರಾದರೂ, ಈ ಸುದ್ದಿ ಈಗ ಅಧಿಕೃತವಾಗಿ ನಿಜವಾಗಿದೆ. ಭಾರತದ ಅತ್ಯಂತ ದೊಡ್ಡ ಔಷಧ ವ್ಯಾಪಾರಿಗಳ ಸಂಘಟನೆಯಾದ ‘ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್’ (AIOCD) ಮೇ 20 ರಂದು 24 ಗಂಟೆಗಳ…

Read More
Gig workers call 5 hour nationwide shutdown

GIPSWU: ಪೆಟ್ರೋಲ್ ಬೆಲೆ ಏರಿಕೆಗೆ ಆಕ್ರೋಶ: ಶನಿವಾರ ಆ್ಯಪ್ ಆಧಾರಿತ ಸೇವೆಗಳು ಸ್ಥಗಿತ

ನವದೆಹಲಿ: ದೇಶಾದ್ಯಂತ ಇಂಧನ ಬೆಲೆ ಏರಿಕೆಯಾಗಿರುವ ಬೆನ್ನಲ್ಲೇ ಆ್ಯಪ್ ಆಧಾರಿತ ಡೆಲಿವರಿ ಹಾಗೂ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗಿಗ್ ಅಂಡ್ ಪ್ಲಾಟ್‌ಫಾರ್ಮ್ ಸರ್ವಿಸ್ ವರ್ಕರ್ಸ್ ಯೂನಿಯನ್ (GIPSWU) ಶನಿವಾರ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಆ್ಯಪ್ ಆಧಾರಿತ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಕರೆ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ತಮಗೆ ಪ್ರತಿ ಕಿಲೋಮೀಟರ್‌ಗೆ ಕನಿಷ್ಠ 20 ರೂಪಾಯಿ ನಿಗದಿಪಡಿಸಬೇಕು ಎಂದು ಕಾರ್ಮಿಕರು ಒತ್ತಾಯಿಸುತ್ತಿದ್ದಾರೆ. ನೌಕರರ ಜೀವ ದುಸ್ಥರ…

Read More
director hansal mehta announces scam 3

Scam: ಮತ್ತೆ ತೆರೆ ಮೇಲೆ ಬರಲಿದೆ ‘ಸ್ಕ್ಯಾಮ್ 3’, ಇಲ್ಲಿದೆ ಮಾಹಿತಿ

ಮುಂಬೈ: ಅಪಾರ ಜನಪ್ರಿಯತೆ ಗಳಿಸಿರುವ ‘ಸ್ಕ್ಯಾಮ್’ (Scam) ಸರಣಿಯ ಮುಂದಿನ ಭಾಗವು ಶೀಘ್ರದಲ್ಲೇ ತೆರೆಯ ಮೇಲೆ ಬರಲು ಸಜ್ಜಾಗುತ್ತಿದೆ. ಹರ್ಷದ್ ಮೆಹ್ತಾ ಮತ್ತು ಅಬ್ದುಲ್ ಕರೀಂ ತೆಲಗಿ ಅವರ ಕಥೆಗಳ ಯಶಸ್ಸಿನ ನಂತರ, ನಿರ್ದೇಶಕ ಹನ್ಸಲ್ ಮೆಹ್ತಾ ಅವರು ಈಗ ಸಹಾರಾ ಇಂಡಿಯಾ ಸಂಸ್ಥೆಯ ಮುಖ್ಯಸ್ಥರಾಗಿದ್ದ ದಿವಂಗತ ಸುಬ್ರತಾ ರಾಯ್ ಅವರ ಜೀವನ ಮತ್ತು ಹಣಕಾಸು ಹಗರಣದ ಕಥೆಯನ್ನು ತೆರೆದಿಡಲು ಸಿದ್ಧರಾಗಿದ್ದಾರೆ. ‘ಸ್ಕ್ಯಾಮ್ 2010 – ದ ಸುಬ್ರತಾ ರಾಯ್ ಸಾಗಾ’ ಎಂಬ ಹೆಸರಿನ ಈ ಸರಣಿಯ…

Read More
NEET UG paper leak cbi digging tin to matter accused MBBS daughter goes missing

NEET: ನೀಟ್ ಹಗರಣಕ್ಕೆ ಸಿನಿಮೀಯ ತಿರುವು: ತಂದೆಯ ಬಂಧನದ ಬೆನ್ನಲ್ಲೇ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ

ರಾಜಸ್ಥಾನ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದ್ದು, ಈಗ ಯಾವುದೋ ಕ್ರೈಂ ಸಿನಿಮಾದ ಕಥೆಯಂತೆ ಭಾಸವಾಗುತ್ತಿದೆ. ದೇಶದ ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿರುವ ಈ ಜಾಲದ ತನಿಖೆ ಈಗ ದೌಸಾದ ಸರ್ಕಾರಿ ವೈದ್ಯಕೀಯ ಕಾಲೇಜಿನ ಮೆಟ್ಟಿಲೇರಿದ್ದು, ಅಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಗತಿ ಬಿವಾಲ್ ಎಂಬಾಕೆ ದಿಢೀರ್ ನಾಪತ್ತೆಯಾಗಿರುವುದು ಹೊಸ ಸಂಚಲನ ಮೂಡಿಸಿದೆ. ಈಕೆಯ ತಂದೆ ಮಾಂಗಿಲಾಲ್ ಬಿವಾಲ್ ಮತ್ತು ಚಿಕ್ಕಪ್ಪ ದಿನೇಶ್ ಬಿವಾಲ್ ಅವರನ್ನು ಪತ್ರಿಕೆ ಸೋರಿಕೆ ಹಗರಣದಲ್ಲಿ…

Read More
karnataka election commissioner statement about SIR

SIR: ಮತದಾರರ ಪಟ್ಟಿ ಅಪ್‌ಡೇಟ್: ಜೂನ್ 30ರಿಂದ ಮನೆ ಬಾಗಿಲಿಗೆ ಬರಲಿದ್ದಾರೆ ಅಧಿಕಾರಿಗಳು; ಅಕ್ಟೋಬರ್‌ನಲ್ಲಿ ಫೈನಲ್ ಲಿಸ್ಟ್!

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲು ಚುನಾವಣಾ ಆಯೋಗ ಸಜ್ಜಾಗಿದೆ. ಈ ಬಾರಿ ಹೈಟೆಕ್ ಸ್ಪರ್ಶದೊಂದಿಗೆ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಅಕ್ಟೋಬರ್ 7ರಂದು (SIR) ಪರಿಷ್ಕೃತ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ತಿಳಿಸಿದ್ದಾರೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಈ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಹರಾಗಿರುತ್ತಾರೆ. ಪರಿಷ್ಕರಣೆಯ ಮಹತ್ವದ ಹಂತಗಳು: ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯಕ್ಕೆ ಜೂನ್ 20ರಿಂದಲೇ ಚಾಲನೆ ಸಿಗಲಿದ್ದು, ಮೊದಲ ಹಂತದಲ್ಲಿ ಸಿಬ್ಬಂದಿಗೆ ತರಬೇತಿ ಹಾಗೂ ಫಾರಂಗಳ…

Read More
Narendra Modi UAE visit signs agreements

Narendra Modi: ಇರಾನ್ ಯುದ್ಧದ ಮಧ್ಯೆ ಭಾರತ-ಯುಎಇ ರಕ್ಷಣಾ ಪಾಲುದಾರಿಕೆ: ತೈಲ ಬೆಲೆ ಏರಿಕೆಗೆ ಬ್ರೇಕ್ ಹಾಕಲು ಮೋದಿ ಮಾಸ್ಟರ್ ಪ್ಲಾನ್!

ನವದೆಹಲಿ/ದುಬೈ: ಪಶ್ಚಿಮ ಏಷ್ಯಾದಲ್ಲಿ ಇರಾನ್ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಭಾರತ ಮತ್ತು ಸಂಯುಕ್ತ (Narendra Modi) ಅರಬ್ ಎಮಿರೇಟ್ಸ್ (UAE) ನಡುವಿನ ರಕ್ಷಣಾ ಮತ್ತು ಇಂಧನ ಬಾಂಧವ್ಯ ಹೊಸ ಎತ್ತರಕ್ಕೆ ತಲುಪಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಭೇಟಿಯ ಸಂದರ್ಭದಲ್ಲಿ ಉಭಯ ದೇಶಗಳು ವ್ಯೂಹಾತ್ಮಕ ರಕ್ಷಣಾ ಪಾಲುದಾರಿಕೆಯ ಚೌಕಟ್ಟಿಗೆ ಅಂಕಿತ ಹಾಕಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದರೊಂದಿಗೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪೆಟ್ರೋಲಿಯಂ ಮೀಸಲು ಮತ್ತು ದ್ರವೀಕೃತ ಪೆಟ್ರೋಲಿಯಂ…

Read More