Sandeep

Punished for Not Bringing Book 10 Year Old Girl lost life After Being Made to Stand in Sun at Delhi School

Crime: ಪುಸ್ತಕ ತಂದಿಲ್ಲವೆಂದು ಕ್ರೂರ ಶಿಕ್ಷೆ: ದೆಹಲಿಯಲ್ಲಿ ಸುಡುವ ಬಿಸಿಲಿಗೆ ನಿಂತು 10 ವರ್ಷದ ಬಾಲಕಿ ಸಾ*ವು!

ನವದೆಹಲಿ: ಶಾಲಾ ಶಿಕ್ಷಕರು ನೀಡಿದ ಕಠಿಣ ಶಿಕ್ಷೆಯೊಂದು ಹತ್ತರ ಹರೆಯದ ಪುಟ್ಟ ಬಾಲಕಿಯ ಪ್ರಾಣವನ್ನೇ ಬಲಿ ಪಡೆದಿರುವ ಅತ್ಯಂತ ಆಘಾತಕಾರಿ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ (Crime) ನಡೆದಿದೆ. ತರಗತಿಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಸುಡುವ ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷೆ ನೀಡಿದ್ದರಿಂದ, ಆಕೆ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಆಗಸ್ಟ್‌ 27 ರಂದು ನಡೆದಿದ್ದ ಘಟನೆ ಪೂರ್ವ ದೆಹಲಿಯ ವಿನೋದ್ ನಗರದಲ್ಲಿರುವ ಸರ್ವೋದಯ ಕನ್ಯಾ ವಿದ್ಯಾಲಯದಲ್ಲಿ ಈ ದಾರುಣ ಘಟನೆ ಸಂಭವಿಸಿದೆ….

Read More
Festive Crackdown FSSAI Inspects Sweet Shops in Bengaluru Warns Against Unhygienic Conditions

FSSAI: ಹಬ್ಬಕ್ಕೂ ಮುನ್ನ ಸ್ವೀಟ್ಸ್‌ ಅಂಗಡಿಗಳಿಗೆ FSSAI ಶಾಕ್: ಶುಚಿತ್ವವಿಲ್ಲದಿದ್ದರೆ ಕಠಿಣ ಕ್ರಮ!

ಬೆಂಗಳೂರು: ಶ್ರಾವಣ ಮಾಸ ಮುಗಿದು ಹಬ್ಬಗಳ ಸಾಲು ಆರಂಭವಾಗುತ್ತಿದ್ದಂತೆಯೇ ರಾಜಧಾನಿಯಲ್ಲಿ ಸಿಹಿ ತಿನಿಸುಗಳು ಹಾಗೂ ಬೇಕರಿ ಉತ್ಪನ್ನಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಆದರೆ, ಸಾರ್ವಜನಿಕರಿಗೆ ಪೂರೈಕೆಯಾಗುತ್ತಿರುವ ಈ ಆಹಾರ ಪದಾರ್ಥಗಳು ಎಷ್ಟು ಸುರಕ್ಷಿತ? ಎನ್ನುವ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ರಂಗಕ್ಕಿಳಿದಿದ್ದಾರೆ. ನಗರದ ಹಲವು ಸ್ವೀಟ್ಸ್ ಮತ್ತು ಬೇಕರಿ ಉತ್ಪಾದನಾ ಘಟಕಗಳ ಮೇಲೆ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ಚುರುಕುಗೊಳಿಸಿದೆ. ಹಬ್ಬಗಳ ಸಮಯದಲ್ಲಿ ತರಾತುರಿಯಲ್ಲಿ ಆಹಾರ…

Read More
HD Kumaraswamy Targets Priyank Kharge Over Alleged KPSC Irregularities

HD Kumaraswamy: ಕೆಪಿಎಸ್‌ಸಿ ಅಕ್ರಮ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹಾಗೂ ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಈ ವಿಚಾರವಾಗಿ ದೇಶದ ರಾಜಧಾನಿ ನವದೆಹಲಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿರುವ ಎಚ್.ಡಿ. ಕುಮಾರಸ್ವಾಮಿ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿ ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ನಿಯಮಗಳು ಪಾಲನೆಯಾಗಿಲ್ಲ ಸರ್ಕಾರದ…

Read More
Bigg Boss 13 Press Meet Kiccha Sudeep Reveals the Truth Behind Celebrity Selection

Bigg Boss: ಸೆಲೆಬ್ರಿಟಿಗಳ ಸೆಲೆಕ್ಷನ್ ಸೀಕ್ರೆಟ್ ಬಿಚ್ಚಿಟ್ಟ ಕಿಚ್ಚ: ಬಿಗ್ ಬಾಸ್ 13 ಪ್ರೆಸ್‌ಮೀಟ್‌ನಲ್ಲಿ ಸುದೀಪ್ ಖಡಕ್ ಕ್ಲಾರಿಟಿ!

ಬೆಂಗಳೂರು: ಕನ್ನಡ ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ (Bigg Boss) ಕನ್ನಡ ಸೀಸನ್ 13’ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ನಡುವೆ ಆಯೋಜಿಸಲಾಗಿದ್ದ ವಿಶೇಷ ಮಾಧ್ಯಮಗೋಷ್ಠಿಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಮತ್ತು ಅದಕ್ಕೆ ಸಂಬಂಧಿಸಿದಂತೆ ಜನರಲ್ಲಿದ್ದ ದೊಡ್ಡ ಅನುಮಾನಗಳಿಗೆ ಮುಕ್ತವಾಗಿ ಸ್ಪಷ್ಟನೆ ನೀಡಿದ್ದಾರೆ. ಪ್ರತಿ ಸೀಸನ್‌ನಲ್ಲೂ ಸಾಮಾನ್ಯ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’ ಅಥವಾ ವಿವಿಧ ಹಂತದ ಸಂದರ್ಶನಗಳನ್ನು ನಡೆಸಿ, ಅದನ್ನು ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಆದರೆ ಸೆಲೆಬ್ರಿಟಿ…

Read More
DK Shivakumar Claims HD Kumaraswamy is Fighting Against the BJP

DK Shivakumar: ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ….

Read More
R Ashok Targets Congress Government After Own MLA Alleges 7 percent Cut Money in KRIDL

R Ashok: KRIDL‌ನಲ್ಲಿ ಕಮಿಷನ್ ಆರೋಪ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಮತ್ತು ಭ್ರಷ್ಟಾಚಾರದ ಆರೋಪಗಳು ಜೋರಾಗಿದ್ದು, ಈ ಬಾರಿ ಸ್ವಪಕ್ಷೀಯ ಶಾಸಕರೇ ನೀಡಿರುವ ಲಿಖಿತ ದೂರು ಪ್ರತಿಪಕ್ಷಗಳಿಗೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಸ್. ಅಶೋಕ್ ಕುಮಾರ್ ರೈ ಅವರು ಮಂಗಳೂರಿನ ಕೆಆರ್‌ಐಡಿಎಲ್ (KRIDL) ವಿಭಾಗದಲ್ಲಿ ನಡೆಯುತ್ತಿರುವ ಕಮಿಷನ್ ದಂಧೆಯ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದನ್ನು ಉಲ್ಲೇಖಿಸಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್ (R Ashok) ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ…

Read More
First Face to Face Since War PM Narendra Modi Meets Iranian President for Bilateral Talks

Narendra Modi: ಎಸ್‌ಸಿಒ ಶೃಂಗಸಭೆಯಲ್ಲಿ ಮೋದಿ ಹವಾ: ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮಹತ್ವದ ಸಭೆ!

ಬಿಷ್ಕೆಕ್ : ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯ ನಡುವೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಶೃಂಗಸಭೆಯ ಬಿಡುವಿನ ವೇಳೆಯಲ್ಲಿ ನಡೆದ ಈ ಭೇಟಿಯಲ್ಲಿ ಉಭಯ ದೇಶಗಳ ನಾಯಕರು ದ್ವಿಪಕ್ಷೀಯ ಬಾಂಧವ್ಯ ಹಾಗೂ ಪ್ರಾದೇಶಿಕ ವಿದ್ಯಮಾನಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಯುದ್ಧದ ಆರಂಭದ ನಂತರ ಮೊದಲ ಭೇಟಿ ಸದ್ಯ ಜಾಗತಿಕ ಮಟ್ಟದಲ್ಲಿ ರಾಜಕೀಯ…

Read More