sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

KSMHA Karnataka State Mental Health Authority recruitment for 2 posts

KSMHA: 2 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇದೊಂದು ಡಿಗ್ರಿ ಆಗಿದ್ರೆ ಸಾಕು ಅಪ್ಲೈ ಮಾಡಬಹುದು

ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರದ (KSMHA) ಅಡಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ (Department of Health and Family Welfare) ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಹುದ್ದೆಯ ವಿವರ ಸಂಸ್ಥೆ: ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ ಎಷ್ಟು ಹುದ್ದೆ: 2 ಆಯ್ಕೆ ಪ್ರಕ್ರಿಯೆ: ವಾಕ್-ಇನ್ ಸಂದರ್ಶನ ಅಧಿಸೂಚನೆಯ ದಿನಾಂಕ: ಡಿಸೆಂಬರ್ 4, 2025 ಸಂದರ್ಶನ; ಡಿಸೆಂಬರ್…

Read More
devil film Vijayalakshmi Darshan interview

Vijayalakshmi Darshan: ದರ್ಶನ್‌ ಅಭಿಮಾನಿಗಳ ಬಗ್ಗೆ ವಿಜಯಲಕ್ಷ್ಮಿ ಮನದಾಳದ ಮಾತು

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Darshan) ಅಭಿನಯದ ‘ದಿ ಡೆವಿಲ್‌’ (The Devil Movie)  ಸಿನಿಮಾ ರಿಲೀಸ್‌ ಆಗಿದೆ. ಕನ್ನಡ ಸಿನಿಮಾ ರಂಗದ ಮತ್ತೊಂದು ಹಿಟ್‌ ಸಿನಿಮಾ ಎನಿಸಿಕೊಳ್ಳುವತ್ತ ಸಾಗುತ್ತಿದೆ. ಹೀಗಿರುವಾಗ ನಟ ದರ್ಶನ್‌ ಅವರ ಪ್ರೀತಿಯ ಮಡದಿ ವಿಜಯಲಕ್ಷ್ಮಿ (Vijayalakshmi Darshan) ಅವರು ಸಂದರ್ಶನ್‌ ಒಂದನ್ನ ನೀಡಿದ್ದು, ಸದ್ಯ ಅವರ ಕೆಲ ಮಾತುಗಳು ವೈರಲ್‌ ಆಗುತ್ತಿದೆ. 13.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಸಿನಿಮಾ ಬಾಕ್ಸ್‌ ಆಫೀಸ್‌ ಮಾಹಿತಿ ಪ್ರಕಾರ, ಈ ಸಿನಿಮಾ ಮೊದಲ ದಿನವೇ 13.5…

Read More
weekly horoscope from december 14 to 21

Weekly Horoscope: ಈ ವಾರ ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಈ ಮೇಷ ರಾಶಿಯವರಿಗೆ ಈ ವಾರ ಮಿಶ್ರವಾಗಿರಲಿದೆ ಎನ್ನಲಾಗುತ್ತುದೆ. ವಾರದ ಆರಂಭದಲ್ಲಿ, ನಿಮ್ಮ ಸ್ಥಾನ ಮತ್ತು ಖ್ಯಾತಿಯನ್ನು ಉಳಿಸಲು ನೀವು ಹೆಣಗಾಡುತ್ತಿರುವಿರಿ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ…

Read More
Daily Numerology prediction December 9

Daily Numerology: ಸಂಖ್ಯೆ 1ರ ವಿದ್ಯಾರ್ಥಿಗಳಿಗೆ ಯಶಸ್ಸು, ಇಲ್ಲಿದೆ ಭವಿಷ್ಯ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಪರೀಕ್ಷೆಗಳು ಮತ್ತು ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಬಯಸಿದ ಯಶಸ್ಸನ್ನು ಪಡೆಯಬಹುದು ಅಥವಾ ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು. ವ್ಯಾಪಾರಕ್ಕೆ ಸಂಬಂಧಿಸಿದ ಜನರಿಗೆ ದಿನದ ಮಧ್ಯ ಭಾಗವು…

Read More
Karnataka State Cricket Association Election Result Venkatesh Prasad team wins

Venkatesh Prasad: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ ಅಧ್ಯಕ್ಷರಾಗಿ ವೆಂಕಟೇಶ್‌ ಪ್ರಸಾದ್‌ ಆಯ್ಕೆ

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ (KSCA – Karnataka State Cricket Association) ಚುನಾವಣೆ ಫಲಿತಾಂಶ (Election Result) ಪ್ರಕಟವಾಗಿದ್ದು, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ (Venkatesh Prasad) ಬಣ ಗೆದ್ದು ಬೀಗಿದೆ. 749 ಮತಗಳನ್ನು ಪಡೆದು ಗೆದ್ದ ವೆಂಕಟೇಶ್‌ ಪ್ರಸಾದ್ ಸುಮಾರು 749 ಮತಗಳನ್ನು ಪಡೆದು ವೆಂಕಟೇಶ್ ಪ್ರಸಾದ್ ಅವರು ಗೆದ್ದು ಬೀಗಿದ್ದು, ಈ ಮೂಲಕ ಕೆಎಸ್‌ಸಿಎ ಅಧ್ಯಕ್ಷರಾಗಿ (KSCA president) ಆಯ್ಕೆ ಆಗಿದ್ದಾರೆ. ಅಲ್ಲದೇ, ವೆಂಕಟೇಶ್ ಪ್ರಸಾದ್ 191…

Read More
dk shivakumar about sugarcane farmers problems

DK Shivakumar: ರಾಜ್ಯದ ಸಂಸದರು ಸಂಸತ್ತಿನಲ್ಲಿ ರೈತರ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕು: ಡಿಕೆ ಶಿವಕುಮಾರ

ಬೆಂಗಳೂರು:  ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಮೆಕ್ಕೆಜೋಳ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವು ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ರಾಜ್ಯದ ಸಂಸದರು ಧ್ವನಿ ಎತ್ತಬೇಕು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ ಎಂದು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಸಂಸದ ಬಸವರಾಜ ಬೊಮ್ಮಾಯಿ, ಸಂಸತ್ತಿನಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಅನ್ಯಾಯ…

Read More
easy and best home remedies for cough

Cough: ಚಳಿಗಾಲದಲ್ಲಿ ಕೆಮ್ಮು ಕಾಡ್ತಿದೆಯಾ? ಈ ಸಿಂಪಲ್‌ ಕೆಲಸ ಮಾಡಿ

ಚಳಿಗಾಲದಲ್ಲಿ ಕೆಮ್ಮು ಬಹಳ ಸಾಮಾನ್ಯವಾದ ಸಮಸ್ಯೆಯಾಗಿದೆ. ಶೀತ ಮತ್ತು ಜ್ವರ ಇದಕ್ಕೆ ಪ್ರಮುಖ ಕಾರಣ. ಕೆಲವೊಮ್ಮೆ ಇದು ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನಿಂದ ಉಂಟಾಗುತ್ತದೆ. ಇದಕ್ಕೆ ಪ್ರತಿಬಾರಿಯೂ ವೈದ್ಯರ ಬಳಿ ಹೋಗಿ ಔಷಧಿ ತೆಗೆದುಕೊಂಡರೆ ಆಗುವುದಿಲ್ಲ. ಅದರಿಂದ ಅನೇಕ ಅಡ್ಡಪರಿಣಾಮಗಳಾಗುತ್ತದೆ. ಅದರಲ್ಲೂ ಕಫ ಇದ್ದರಂತೂ (Home Remedies for Cough) ತುಂಬಾ ಕಷ್ಟ ಅನುಭವಿಸಬೇಕಾಗುತ್ತದೆ. ಇದೆಲ್ಲದಕ್ಕೂ ಪರಿಹಾರ ನಮ್ಮ ಮನೆಯಲ್ಲಿಯೇ ಇದೆ. ಆ ಪರಿಹಾರಗಳೇನು ಎಂಬುದು ಇಲ್ಲಿದೆ. ಶುಂಠಿ ಮತ್ತು ಜೇನುತುಪ್ಪ ನೀವು ಕೆಮ್ಮಿನಿಂದ ಬಳಲುತ್ತಿದ್ದರೆ , ಶುಂಠಿ ರಸ…

Read More