TOP NEWS

sandhya m

ಶಿವಮೊಗ್ಗದ ಸಾಗರದವರಾದ ಸಂಧ್ಯಾ.ಎಂ ಪತ್ರಿಕೋದ್ಯಮದಲ್ಲಿ 5 ವರ್ಷಗಳ ಅನುಭವ ಹೊಂದಿದ್ದಾರೆ. ಇವರು ಆಂಗ್ಲ ಸಾಹಿತ್ಯ ವಿಷಯದಲ್ಲಿ ಪದವಿ ಹಾಗೂ ಮೈಸೂರಿನ ಅಮೃತಾ ಸ್ಕೂಲ್‌ ಆಫ್ ಆರ್ಟ್ಸ್‌ನಲ್ಲಿ ಫಿಲ್ಮ್‌ ಮೇಕಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ನ್ಯೂಸ್‌18 ಕನ್ನಡ ವೆಬ್‌ಸೈಟ್‌ನಲ್ಲಿ ಹಿರಿಯ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಇವರು ಈಗ ನವಸಮಾಜ.ಕಾಂನಲ್ಲಿ ಕಂಟೆಂಟ್‌ ಪ್ರೊಡ್ಯೂಸರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪ್ರಚಲಿತ ರಾಜಕೀಯ ಸುದ್ದಿ, ಸಿನಿಮಾ ಹಾಗೂ ಪ್ರವಾಸ ಸಂಬಂಧಿತ ಲೇಖನಗಳನ್ನು ಬರೆಯುವ ಮೂಲಕ ಗುರುತಿಸಿಕೊಂಡಿದ್ದಾರೆ. ಪತ್ತೆದಾರಿ ಕಾದಂಬರಿ ಓದುವುದು ಇವರ ನೆಚ್ಚಿನ ಹವ್ಯಾಸವಾಗಿದ್ದು,ರವಿ ಬೆಳಗೆರೆ ಬರಹ ಇವರಿಗೆ ಅಚ್ಚುಮೆಚ್ಚು.

Mp Tejasvi Surya on metro ticket price hike

Tejasvi Surya: ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದ ತೇಜಸ್ವಿ ಸೂರ್ಯ

ಬೆಂಗಳೂರು: ಇದೇ ಫೆಬ್ರವರಿ 9 ರಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳ ಇಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ (Tejasvi Surya) ತಿಳಿಸಿದ್ದಾರೆ.  ಸೋಷಿಯಲ್‌ ಮೀಡಿಯಾದಲ್ಲಿ ಸೂರ್ಯ ಪೋಸ್ಟ್ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಈಗಷ್ಟೇ ಸುದೀರ್ಘವಾಗಿ ಫೋನ್ ಮೂಲಕ ಚರ್ಚಿಸಿ, ಸೋಮವಾರದಿಂದ ಜಾರಿಗೆ ಬರಲಿರುವ ರಾಜ್ಯ ಸರ್ಕಾರದ ಬೆಂಗಳೂರು ಮೆಟ್ರೋ ದರದ ಅನ್ಯಾಯದ ಹೆಚ್ಚಳದ ವಿರುದ್ಧ ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದ್ದೇನೆ….

Read More
Ashwini Vaishnaw released nano meter chip

Ashwini Vaishnaw: ನ್ಯಾನೋಮೀಟರ್ ಚಿಪ್ -ವೇಫರ್ ಬಿಡುಗಡೆ ಮಾಡಿದ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವೆ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ಬೆಂಗಳೂರಿನಲ್ಲಿ ಕ್ವಾಲ್ಕಾಮ್‌ನ 2-ನ್ಯಾನೋಮೀಟರ್ ಚಿಪ್ ಮತ್ತು ವೇಫರ್ ಅನ್ನು ಬಿಡುಗಡೆ ಮಾಡಿದ್ದಾರೆ. ಸೆಮಿಕನೆಕ್ಟ್ 2.0 ಈ ಸಮಯದಲ್ಲಿ ಸೆಮಿಕಂಡಕ್ಟರ್ ಮಿಷನ್‌ನ ಪ್ರಗತಿಯನ್ನು ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದು,  ಭಾರತ ಶೀಘ್ರದಲ್ಲೇ “ಸೆಮಿಕನೆಕ್ಟ್ 2.0 ಮಿಷನ್” ಅನ್ನು ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. ಈ ಮಿಷನ್ ಅನ್ನು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದ್ದಾರೆ. ಇದು ಭಾರತಕ್ಕೆ ಒಂದು ಪ್ರಮುಖ ತಾಂತ್ರಿಕ…

Read More
Weekly Numerology from February 8 to 13 2026

Weekly Numerology: ಉದ್ಯೋಗದಲ್ಲಿ ಅದೃಷ್ಟ ಕೈ ಹಿಡಿಯುತ್ತೆ, ವಾರ ಭವಿಷ್ಯ ಇದು

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
Weekly Horoscope from February 8 to 13 2026

Weekly Horoscope: ಒಂದು ವಾರ ನಿರೀಕ್ಷಿತ ಫಲ ಸಿಗುತ್ತೆ, ಆರೋಗ್ಯದ ಬಗ್ಗೆ ಗಮನ ಇರಲಿ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಫೆಬ್ರವರಿ 8 ರಿಂದ ಫೆಬ್ರವರಿ 13 ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ ಮೇಷ ರಾಶಿ: ಈ ರಾಶಿಯ ಜನರು ಎಲ್ಲಾ ವಿಷಯಗಳಲ್ಲಿ ಬಹಳಷ್ಟು ಅನುಕೂಲಕರ ವಿಷಯಗಳನ್ನು ಹೊಂದಿರುತ್ತಾರೆ. ಹಿಂದಿನ ದಿನ ಶನಿಯ ಪ್ರಭಾವವು ಬಹಳ…

Read More
Daily Numerology february 8 2026

Daily Numerology: ವಿದ್ಯಾರ್ಥಿಗಳು ಪ್ರಗತಿ ಸಾಧಿಸುವ ದಿನ, ಒಳ್ಳೆಯದಾಗುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಸಂಬಳ ಮತ್ತು ಭತ್ಯೆಗಳ ಬಗ್ಗೆ ನಿಮಗೆ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಸಿಗುತ್ತದೆ. ನಿಮ್ಮ ಸಂಗಾತಿಯ ಸಹಾಯದಿಂದ ನಿಮ್ಮ…

Read More
Daily Horoscope february 8 2026

Daily Horoscope: ಭಾನುವಾರ ಸಮಸ್ಯೆಗಳ ಸಾಗರ, ಮಾಡದ ತಪ್ಪಿಗೆ ಶಿಕ್ಷೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ವೃತ್ತಿ ಮತ್ತು ಉದ್ಯೋಗಗಳು ಸುಗಮವಾಗಿ ಸಾಗುತ್ತವೆ. ವ್ಯವಹಾರದಲ್ಲಿ ಲಾಭದಲ್ಲಿ ಸ್ವಲ್ಪ ಹೆಚ್ಚಳವಾಗುತ್ತದೆ. ಆಹಾರ ಮತ್ತು ಪ್ರವಾಸಗಳಲ್ಲಿ ಬಹಳ ಜಾಗರೂಕರಾಗಿರುವುದು ಉತ್ತಮ. ಆದಾಯದ ಕೊರತೆಯಿಲ್ಲದಿರಬಹುದು. ಆರ್ಥಿಕ…

Read More
BESCOM Recruitment 2026

BESCOM: 520 ಅಪ್ರೆಂಟಿಸ್‌ ಹುದ್ದೆ ಖಾಲಿ ಇದೆ, ಅರ್ಜಿ ಹಾಕಲು ಇಲ್ಲಿ ಕ್ಲಿಕ್‌ ಮಾಡಿ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ಅಪ್ರೆಂಟಿಸ್‌ (BESCOM) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಸಂಸ್ಥೆಯ ಹೆಸರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ಹುದ್ದೆಗಳ ಸಂಖ್ಯೆ: 520ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ಅಪ್ರೆಂಟಿಸ್‌ಸಂಬಳ: ತಿಂಗಳಿಗೆ ರೂ. 8,000 – 9,008/- ಬೆಸ್ಕಾಂ ಹುದ್ದೆಯ ಮತ್ತು ಸಂಬಳದ ವಿವರಗಳು ಪೋಸ್ಟ್ ಹೆಸರು ಶೈಕ್ಷಣಿಕ ಅರ್ಹತೆ ಪೋಸ್ಟ್‌ಗಳ ಸಂಖ್ಯೆ ಸಂಬಳ (ತಿಂಗಳಿಗೆ) ಪದವೀಧರ ಅಪ್ರೆಂಟಿಸ್…

Read More